ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರಾಯರ ಸನ್ನಿಧಾನದಲ್ಲಿ “ಕಾಲಘಟ್ಟ” ಚಿತ್ರದ ಮೊದಲ ಪೋಸ್ಟರ್!

April 1, 2025
Share on WhatsappShare on FacebookShare on Twitter

ಬೆಂಗಳೂರು: ರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನ ಸ್ಥಳ ಮಂತ್ರಾಲಯದಲ್ಲಿ ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ನಿರ್ಮಿಸಿರುವ ಹಾಗೂ ಕೆ. ಪ್ರಕಾಶ್ ಅಂಬಳೆ ನಿರ್ದೇಶನದ “ಕಾಲಘಟ್ಟ” ಚಿತ್ರದ ಮೊದಲ ಪೋಸ್ಟರ್ ಯುಗಾದಿ ಹಬ್ಬದ ದಿನದಂದು ಬಿಡುಗಡೆಯಾಯಿತು. ಪೀಠಾಧಿಪತಿಗಳಾದ ಸುಬುಧೇಂದ್ರ ತೀರ್ಥರು ಚಿತ್ರ ತಂಡ ಆಶೀರ್ವದಿಸಿದರು.

“ಕಾಲಘಟ್ಟ” ಇದು ಎರಡು “ಕಾಲಘಟ್ಟ”ಗಳಲ್ಲಿ ನಡೆಯುವ ಕಥೆ. ಪೂರ್ವಾರ್ಧ ಮೂವತ್ತು ವರ್ಷಗಳ ಹಿಂದೆ ನಡೆದರೆ, ದ್ವಿತೀಯಾರ್ಧ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತದೆ. ಗ್ರಾಮೀಣ ಸೊಗಡಿನ ಜಾನಪದ ಕಲೆಯ ಬಗ್ಗೆ ಕೂಡ ಈ ಚಿತ್ರದಲ್ಲಿ ತೋರಿಸಲಾಗಿದೆ.

ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮೈಸೂರು, ನಂಜನಗೂಡು ಹಾಗೂ ಕಳಲೆಯಲ್ಲಿ ಚಿತ್ರೀಕರಣ ನಡೆದಿದೆ. ಯಗಾದಿಯ ದಿನದಂದು ಮಂತ್ರಾಲಯದ‌ ರಾಯರ ಸನ್ನಿಧಾನದಲ್ಲಿ ನಮ್ಮ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ” ಕಾಲಘಟ್ಟ” ನನ್ನ ನಿರ್ದೇಶನದ ಎರಡನೇ ಚಿತ್ರ. ಇದಕ್ಕೂ ಮೊದಲು “ಖಾಲಿ ಡಬ್ಬ” ಎಂಬ‌ ಚಿತ್ರವನ್ನು ನಿರ್ದೇಶಿಸಿದ್ದೆ. ಅದು ಕೂಡ ತೆರೆಗೆ ಬರಲು ಸಿದ್ದವಾಗಿದೆ ಎಂದು ನಿರ್ದೇಶಕ ಪ್ರಕಾಶ್ ಅಂಬಳೆ ತಿಳಿಸಿದ್ದಾರೆ.

ನಿರ್ದೇಶಕ ಪ್ರಕಾಶ್ ಅಂಬಳೆ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಸದಾಶಿವ ಹಿರೇಮಠ ಹಾಗೂ ರಾಜ್ ಕಡೂರ್ ಅವರ ಛಾಯಾಗ್ರಹಣ, ಎ.ಎಂ.ನೀಲ್ ಸಂಗೀತ ನಿರ್ದೇಶನ, ವೆಂಕಿ ಯು.ಡಿ.ವಿ ಸಂಕಲನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನವಿದೆ.

ಅಭಿಲಾಶ್ ಹಾಗೂ ನಿತಿನ್ “ಕಾಲಘಟ್ಟ” ದ ನಾಯಕರಾಗಿ ನಟಿಸಿದ್ದು, ಮೇಘ ಮತ್ತು ಖುಷಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ಹಿರಿಯ ಕಲಾವಿದರಾದ ಶೋಭ್ ರಾಜ್, ಭವ್ಯ, ಪ್ರಶಾಂತ್ ಹಾಗೂ ಅನೇಕ ರಂಗಭೂಮಿ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: KalaghattaKannada MovieMantralayaPoster
SendShareTweet
Previous Post

ಯತ್ನಾಳ್ ಬಗ್ಗೆ ಹೈಕಮಾಂಡ್ ನಾಯಕರ ಸೂಕ್ತ ನಿರ್ಧಾರ: ರಾಮುಲು

Next Post

ಬಿಜೆಪಿಯಿಂದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Related Posts

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?
ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

Next Post
ಚುನಾವಣಾ ಆಯೋಗ ಬಿಜೆಪಿಗೆ ಶರಣಾಗಿದೆ!

ಬಿಜೆಪಿಯಿಂದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat