ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Gautam Gambhir : ಗೌತಮ್ ಗಂಭೀರ್ಗೆ ಗಂಭೀರ ಎಚ್ಚರಿಕೆ ಕೊಟ್ಟ ಮಾಜಿ ವೇಗದ ಬೌಲರ್

February 12, 2025
Share on WhatsappShare on FacebookShare on Twitter

ಮುಂಬಯಿ: ಭಾರತ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಅವರ ಪ್ರಸ್ತುತ ಪ್ರಯೋಗಿಸುತ್ತಿರುವ ತಂತ್ರದ ಬಗ್ಗೆ ಭಾರತದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಆತಂಕ ವ್ಯಕ್ತಪಡಿಸಿದ್ದಾರೆ. 2025ರ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಭಾರತ ತಂಡದ ಕೋಚ್ ಆಗಿರುವ ಗಂಭೀರ್, ತಂಡದ ರಚನೆಗೆ ಹಲವು ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಇದು ಜಹೀರ್‌ಖಾನ್ ಅವರಿಗೆ ಇಷ್ಟವಾಗಿಲ್ಲ. ಹೀಗಾಗಿ ತನ್ನ ಹಳೆಯ ಸಹ ಆಟಗಾರನಿಗೆ ಜಹೀರ್ ಎಚ್ಚರಿಕೆ ನೀಡಿದ್ದು, ಈ ಬದಲಾವಣೆಗಳು ಆಟಗಾರರಲ್ಲಿ ಅಸುರಕ್ಷಿತ ಭಾವನೆ ಮೂಡಿಸಬಹುದು ಎಂದು ಹೇಳಿದ್ದಾರೆ.

ಜಹೀರ್ ಅವರ ಈ ಹೇಳಿಕೆ ಹಲವು ವಿಷಯಗಳನ್ನು ಒಳಗೊಂಡಿದೆ. ನಾಗಪುರದಲ್ಲಿ ಆಡಿದ ಮೊದಲ ಪಂದ್ಯದ ಆಡುವ 11ರ ಬಳಗದಲ್ಲಿ ಮೊದಲು ಶ್ರೇಯಸ್ ಅಯ್ಯರ್ ಇರಲಿಲ್ಲ. ನಂತರ ಸೇರಿಸಲಾಗಿದೆ. ಮುಂಬೈನ ಈ ಬ್ಯಾಟ್ಸ್‌ಮನ್‌ ಮೇಲಿನ ನಿರ್ಧಾರ ಅಭಿಮಾನಿಗಳಿಗೂ,ಕ್ರಿಕೆಟ್ ತಜ್ಞರಿಗೂ ಗೊಂದಲ ಉಂಟುಮಾಡಿತ್ತು. 2023ರ ಏಕದಿನ ವಿಶ್ವಕಪ್‌ನಲ್ಲಿ 500ಕ್ಕಿಂತ ಹೆಚ್ಚು ರನ್ ಗಳಿಸಿದ್ದ ಆಟಗಾರ ಚಾಂಪಿಯನ್ಸ್ ಟ್ರೋಫಿ ಯೋಜನೆಯ ಭಾಗವಾಗಿರದಿರುವುದು ಯಾರಿಗೂ ಅರ್ಥವಾಗಿರಲಿಲ್ಲ.

“ನೀವು ನಮ್ಯತೆಯನ್ನು ಹೊಂದಿರಬೇಕು ಎಂದು ಬಯಸುತ್ತೀರಿ. ಒಂದನೇ ಮತ್ತು ಎರಡನೇ ಕ್ರಮಾಂಕದಲ್ಲಿ ನಿರ್ಧಿಷ್ಟ ಆಟಗಾರರು ಇರುತ್ತಾರೆ. ಆದರೆ ಇತರ ಸ್ಥಾನಗಳು ಬದಲಾವಣೆಗೆ ಒಳಗಾಗಬಹುದು. ಆದರೆ, ಈ ಬದಲಾವಣೆಗಳಲ್ಲೂ ಕೆಲವು ನಿಯಮಗಳು ಅನ್ವಯಿಸುತ್ತವೆ. ನೀವು ಕೆಲವು ಶಿಸ್ತು ನಿಯಮಗಳನ್ನು ಅನುಸರಿಸಬೇಕು, ಮತ್ತು ಸರಿಯಾದ ಚರ್ಚೆಗಳು ನಡೆಯಬೇಕು. ಇಲ್ಲದಿದ್ದರೆ, ನೀವು ಅಸುರಕ್ಷತೆ ಸೃಷ್ಟಿಸಿದಂತಾಗುತ್ತದೆ. ಅದು ಯಾವಾಗಲಾದರೂ ನಿಮ್ಮ ವಿರುದ್ಧವೇ ತಿರುಗಿಬೀಳುತ್ತದೆ. ಈ ಪರಿಸ್ಥಿತಿಯನ್ನು ಸರಿಹೊಂದಿಸಿಕೊಳ್ಳಲು ನೀವು ಸಿದ್ಧರಾಗಿರಬೇಕಾಗುತ್ತದೆ,” ಎಂದು ಜಹೀರ್ ಖಾನ್ ಕ್ರಿಕ್‌ಬಜ್‌ ಮಾತುಕತೆಯಲ್ಲಿ ಹೇಳಿದ್ದಾರೆ.

” ಆಟಗಾರರ ಇತ್ತೀಚಿನ ಸಾಧನೆ ಮಾತ್ರ ಪರಿಗಣಿಸುವ ಹವ್ಯಾಸ ಹೆಚ್ಚಾಗಿದೆ. ನೀವು ರಾಹುಲ್ ದ್ರಾವಿಡ್ ಅವರ ತಂತ್ರ ಮತ್ತು ಗೌತಮ್ ಗಂಭೀರ್ ಅವರ ತಂತ್ರವನ್ನು ಹೋಲಿಸಿದರೆ ಪರಿಸ್ಥಿತಿ ಭಿನ್ನವಾಗಿದೆ. ಇದನ್ನು ಒಳ್ಳೆಯದು, ಕೆಟ್ಟದು ಅಥವಾ ಅಪಾಯಕಾರಿ ಎಂದೂ ಕರೆಯಬಹುದು. ಈ ವ್ಯವಸ್ಥೆಯಲ್ಲಿನ ಪ್ರತಿ ವ್ಯಕ್ತಿಯು ಇದನ್ನು ತಿಳಿದುಕೊಳ್ಳಬೇಕು. ಅದು ಟೀಮ್ ಮ್ಯಾನೇಜ್ಮೆಂಟ್, ಥಿಂಕ್ ಟ್ಯಾಂಕ್, ಆಯ್ಕೆಗಾರರು ಅಥವಾ ಇನ್ಯಾರೇ ಆಗಿರಲಿ. ಈ ಬದಲಾವಣೆಗಳನ್ನಾಗಿ ಅರ್ಥೈಸಬೇಕು. ಈ ವ್ಯವಸ್ಥೆ ಸರಿಯಾಗಿ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು,” ಎಂದು ಜಹೀರ್ ಅಭಿಪ್ರಾಯಪಟ್ಟಿದ್ದಾರೆ.

ಗಂಭೀರ್ಗೆ ಹಿನ್ನಡೆ
ಗಂಭೀರ್ ಕಳೆದ ವರ್ಷ ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡ ನಂತರ ಶ್ರೀಲಂಕಾ ವಿರುದ್ಧದ ತಮ್ಮ ಮೊದಲ ಏಕದಿನ ಸರಣಿ ಸೋತಿದ್ದರು. ಆದರೆ, ಈ ಬಾರಿಯ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ ತಂಡವನ್ನು 2-0 ಮುನ್ನಡೆಯತ್ತ ಕರೆದೊಯ್ದಿದ್ದಾರೆ. ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ಫೆಬ್ರವರಿ 12ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

Tags: CricketEnglandGautam GambhirIndiaMumbai
SendShareTweet
Previous Post

ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಅಂಬಾನಿ ಕುಟುಂಬದ ನಾಲ್ಕು ತಲೆಮಾರು

Next Post

KL Rahul : ಕೆ. ಎಲ್ ರಾಹುಲ್ ಮೋಸ ಮಾಡುತ್ತಿರುವ ಕೋಚ್ ಗಂಭೀರ್; ಕೃಷ್ಣಮಾಚಾರಿ ಶ್ರೀಕಾಂತ್

Related Posts

ರಣಜಿ ಟ್ರೋಫಿ ಫೈನಲ್ | ಚಿನ್ನಸ್ವಾಮಿಯಲ್ಲಿ ಕಾಮಗಾರಿ.. ಪಂದ್ಯ ಹುಬ್ಬಳ್ಳಿಗೆ ಸ್ಥಳಾಂತರ!
ಕ್ರೀಡೆ

ರಣಜಿ ಟ್ರೋಫಿ ಫೈನಲ್ | ಚಿನ್ನಸ್ವಾಮಿಯಲ್ಲಿ ಕಾಮಗಾರಿ.. ಪಂದ್ಯ ಹುಬ್ಬಳ್ಳಿಗೆ ಸ್ಥಳಾಂತರ!

ಬಾಬರ್ ಅಜಮ್‌ಗೆ ವಿಶ್ರಾಂತಿ ನೀಡಿ | ಕಳಪೆ ಫಾರ್ಮ್‌ನಲ್ಲಿದ್ದರೂ ಪಾಕ್‌ ತಂಡದಲ್ಲಿ ಗೊಂದಲ ಏಕೆ?
ಕ್ರೀಡೆ

ಬಾಬರ್ ಅಜಮ್‌ಗೆ ವಿಶ್ರಾಂತಿ ನೀಡಿ | ಕಳಪೆ ಫಾರ್ಮ್‌ನಲ್ಲಿದ್ದರೂ ಪಾಕ್‌ ತಂಡದಲ್ಲಿ ಗೊಂದಲ ಏಕೆ?

2030ರ ವಿಶ್ವಕಪ್ ಸಿದ್ಧತೆಗಾಗಿ ಬೀದಿ ನಾಯಿಗಳ ಮಾರಣಹೋಮ | ಜಾಗತಿಕ ಮಟ್ಟದಲ್ಲಿ ಮೊರಾಕ್ಕೊ ವಿರುದ್ಧ ಆಕ್ರೋಶ
ಕ್ರೀಡೆ

2030ರ ವಿಶ್ವಕಪ್ ಸಿದ್ಧತೆಗಾಗಿ ಬೀದಿ ನಾಯಿಗಳ ಮಾರಣಹೋಮ | ಜಾಗತಿಕ ಮಟ್ಟದಲ್ಲಿ ಮೊರಾಕ್ಕೊ ವಿರುದ್ಧ ಆಕ್ರೋಶ

‘ಸಿಎಂ ಕಪ್’ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೆ.. 2 ದಿನಗಳ ಕ್ರೀಡಾ ಸಂಭ್ರಮಕ್ಕೆ ವೇದಿಕೆ ಸಜ್ಜು!
ಬೆಂಗಳೂರು

‘ಸಿಎಂ ಕಪ್’ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೆ.. 2 ದಿನಗಳ ಕ್ರೀಡಾ ಸಂಭ್ರಮಕ್ಕೆ ವೇದಿಕೆ ಸಜ್ಜು!

ಟಿ20 ವಿಶ್ವಕಪ್‌ : ಟೀಮ್ ಇಂಡಿಯಾವನ್ನು ಕಟ್ಟಿಹಾಕಲು ಎದುರಾಳಿಗಳ ಬಳಿ ಇದೆ ಈ ‘ಅಸ್ತ್ರ’ | ಎಚ್ಚರಿಕೆ ನೀಡಿದ ಸಹಾಯಕ ಕೋಚ್!
ಕ್ರೀಡೆ

ಟಿ20 ವಿಶ್ವಕಪ್‌ : ಟೀಮ್ ಇಂಡಿಯಾವನ್ನು ಕಟ್ಟಿಹಾಕಲು ಎದುರಾಳಿಗಳ ಬಳಿ ಇದೆ ಈ ‘ಅಸ್ತ್ರ’ | ಎಚ್ಚರಿಕೆ ನೀಡಿದ ಸಹಾಯಕ ಕೋಚ್!

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ
ಕ್ರೀಡೆ

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

Next Post
KL Rahul : ಕೆ. ಎಲ್ ರಾಹುಲ್ ಮೋಸ ಮಾಡುತ್ತಿರುವ ಕೋಚ್ ಗಂಭೀರ್; ಕೃಷ್ಣಮಾಚಾರಿ ಶ್ರೀಕಾಂತ್

KL Rahul : ಕೆ. ಎಲ್ ರಾಹುಲ್ ಮೋಸ ಮಾಡುತ್ತಿರುವ ಕೋಚ್ ಗಂಭೀರ್; ಕೃಷ್ಣಮಾಚಾರಿ ಶ್ರೀಕಾಂತ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!

ರುಂಡವಿಲ್ಲದ ಮಹಿಳೆಯ ಮೃ*ತದೇಹ ಪತ್ತೆ

ರುಂಡವಿಲ್ಲದ ಮಹಿಳೆಯ ಮೃ*ತದೇಹ ಪತ್ತೆ

SBI ಫೌಂಡೇಷನ್‌ನಿಂದ ಯೂತ್ ಫಾರ್ ಇಂಡಿಯಾ ಫೆಲೋಶಿಪ್ | 16 ಸಾವಿರ ರೂ. ಸ್ಟೈಪೆಂಡ್

SBI ಫೌಂಡೇಷನ್‌ನಿಂದ ಯೂತ್ ಫಾರ್ ಇಂಡಿಯಾ ಫೆಲೋಶಿಪ್ | 16 ಸಾವಿರ ರೂ. ಸ್ಟೈಪೆಂಡ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat