ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

March 13, 2026
Share on WhatsappShare on FacebookShare on Twitter

ದೊಡ್ಡಬಳ್ಳಾಪುರ : ಹುಟ್ಟುಹಬ್ಬ ಆಚರಿಸಲು ಬಿಯರ್ ಕುಡಿಯಲು ಹಣವಿಲ್ಲವೆಂದು ರಸ್ತೆ ಬದಿ ನಿಂತಿದ್ದ ವ್ಯಕ್ತಿಯನ್ನು ದರೋಡೆ ಮಾಡಿದ ಗ್ಯಾಂಗ್ ಅನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಇದೇ ತಿಂಗಳ 11ರಂದು ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ದೊಡ್ಡಬಳ್ಳಾಪುರದ ಗೀತಂ ಕಾಲೇಜು ಸಮೀಪ ನಡೆದಿದೆ. ಪ್ರಕರಣ ಸಂಬಂಧ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ಆನಂದ, ಗಗನ್ ಗೌತಮ್, ತಿಲಕ್, ಆಕಾಶ್ ಹಾಗೂ ಮುನೇಗೌಡ ಎಂದು ಗುರುತಿಸಲಾಗಿದೆ. ಇವರಲ್ಲಿ ಆನಂದನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕಂಠಪೂರ್ತಿ ಮದ್ಯಪಾನ ಮಾಡಲು ಹಣ ಬೇಕೆಂದು ಗ್ಯಾಂಗ್ ದರೋಡೆಗೆ ಇಳಿದಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ ವೇಳೆ ಹಸಿವು ತೀರಿಸಿಕೊಳ್ಳಲು ಮ್ಯಾಗಿ ತಿನ್ನಲು ಬಂದಿದ್ದ ವ್ಯಕ್ತಿಯನ್ನು ಆರೋಪಿಗಳು ಗುರಿಯಾಗಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಬಳಿಕ ಆತನ ಜೇಬಿನಲ್ಲಿದ್ದ ನಗದು ಹಣದ ಜೊತೆಗೆ ಫೋನ್‌ಪೇ ಖಾತೆಯಲ್ಲಿದ್ದ ಹಣವನ್ನೂ ವರ್ಗಾವಣೆ ಮಾಡಿಸಿಕೊಂಡು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.

ಹಲ್ಲೆಯಿಂದ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದು, ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಐದು ಮಂದಿಯನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರೆದಿದೆ.

ಇದನ್ನೂ ಓದಿ : ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Tags: Karnataka News beatThe gang that was robbing for beer is gone!
SendShareTweet
Previous Post

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

Next Post

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

Related Posts

ಅಪಘಾತದಲ್ಲಿ ಪ್ರಾಣ ಬಿಟ್ಟ ಚಿರತೆ!
ಬೆಂಗಳೂರು ಗ್ರಾಮಾಂತರ

ಅಪಘಾತದಲ್ಲಿ ಪ್ರಾಣ ಬಿಟ್ಟ ಚಿರತೆ!

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ
ಬೆಂಗಳೂರು ಗ್ರಾಮಾಂತರ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!
ಬೆಂಗಳೂರು ಗ್ರಾಮಾಂತರ

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!
ಬೆಂಗಳೂರು ಗ್ರಾಮಾಂತರ

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಕ್ಯಾಂಟರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.. ಆತ ಮಾಡಿದ ತಪ್ಪೇನು?
ಬೆಂಗಳೂರು ಗ್ರಾಮಾಂತರ

ಕ್ಯಾಂಟರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.. ಆತ ಮಾಡಿದ ತಪ್ಪೇನು?

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ.. ಹೊತ್ತಿ ಉರಿದ ಕಾರ್ಖಾನೆ!
ಬೆಂಗಳೂರು ಗ್ರಾಮಾಂತರ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ.. ಹೊತ್ತಿ ಉರಿದ ಕಾರ್ಖಾನೆ!

Next Post
ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat