ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಆಕ್ರೋಶ ವ್ಯಕ್ತಪಡಿಸಿದ ಜಾರಂದಾಯ, ಬಂಟ ದೈವಗಳು!

April 27, 2025
Share on WhatsappShare on FacebookShare on Twitter

ಬಪ್ಪನಾಡು ರಥೋತ್ಸವ ಅವಘಡದ ಬಗ್ಗೆ ಜಾರಂದಾಯ ಮತ್ತು ಬಂಟ ದೈವಗಳು ದುರ್ಗಾಪರಮೇಶ್ವರಿ ದೇವಸ್ಥಾನದ ತಂತ್ರಿಗಳ ಎದುರಲ್ಲೇ ಆಕ್ರೋಶ ಭರಿತ ಮಾತುಗಳನ್ನಾಡಿದ್ದಾರೆ.

ದ‌ಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡಿನ ಕೊಳಚಿಕಂಬಳ ಜಾರಂದಾಯ ನೇಮೋತ್ಸವದಲ್ಲಿ ಈ ಘಟನೆ ನಡೆದಿದೆ. ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತಕ್ಕೊಳಪಟ್ಟ ಜಾರಂದಾಯ ದೈವದ ಬಂಡಿ ಉತ್ಸವದ ಸಂದರ್ಭದಲ್ಲಿ ಸಂಭವಿಸಿದ ದೇವಳದ ರಥ ಅವಘಡದ ಬಗ್ಗೆ ದೈವಗಳು ನುಡಿದಿವೆ. ದೇವಸ್ಥಾನದ ಬ್ರಹ್ಮಕಲಶೋತ್ಸವದ ಹೊತ್ತಲ್ಲಿ ದೇವಸ್ಥಾನಕ್ಕೆ ಬರಲು ಬಿಡಲಿಲ್ಲ. ಆದರೂ ರಥ ಅವಘಡದಲ್ಲಿ ಒಂದೇ ಒಂದು ಜೀವಕ್ಕೂ ಹಾನಿ ಮಾಡಲು ನಾನು ಅಲ್ಲಿ ಬಿಟ್ಟಿಲ್ಲ. ದೇವಸ್ಥಾನದ ಆಡಳಿತದಲ್ಲಿ ಒಳಗಿನ ಅನೇಕ ವಿಷಯಗಳಿವೆ. ಅದನ್ನು ಸರಿ ಮಾಡಿ. ಮುಂದೆ ದೇವಸ್ಥಾನದಲ್ಲಿ ಪ್ರಶ್ನಾ ಚಿಂತನೆ ಹಾಕಲೇಬೇಕು ಎಂದು ದೈವ ಹೇಳಿವೆ.

ಪ್ರಶ್ನೆ ಚಿಂತನೆ ಮಾಡಿ ಮತ್ತೆ ಬ್ರಹ್ಮಕಲಶ ಆಗಬೇಕು. ಬ್ರಹ್ಮ ರಥವೂ ಆಗಬೇಕು. ದೇವಸ್ಥಾನದ ಅವಘಡಗಳಿಗೆ ಆಡಳಿತ ಮಂಡಳಿ ಸಮಸ್ಯೆಯೇ ಕಾರಣ. ಇದನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳಬೇಕು ಅಂತ ದೈವಗಳು ಸೂಚನೆ ನೀಡಿವೆ. ಇನ್ನು ದೈವ ನೇಮದಲ್ಲಿ ದೈವಗಳ ಆಕ್ರೋಶ ಕಂಡು ತಂತ್ರಿಗಳು ಸೇರಿದಂತೆ ಅಲ್ಲಿದ್ದ ಭಕ್ತರಿಗೆ ಆತಂಕವಾಗಿದೆ. ಈ ಹಿಂದೆ ಬಪ್ಪನಾಡು ದುರ್ಗಾಪರಮೇಶ್ವರಿ ದೇವಳದ ರಥೋತ್ಸವದ ನಡೆಯುತ್ತಿದ್ದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದಿತ್ತು. ಈ ವೇಳೆ ಅರ್ಚಕರು ತೇರಿನಲ್ಲೇ ಇದ್ದರೂ ಅದೃಷ್ಟವಶಾತ್ ಪಾರಾಗಿದ್ದರು.

Tags: BappanaduDaivaMangalore
SendShareTweet
Previous Post

ಎಲ್ಲವನ್ನೂ ರಾಜಕೀಯವಾಗಿ ಬಳಕೆ ಮಾಡಿಕೊಳ್ಳುವುದು ತಪ್ಪು!

Next Post

ಪಹಲ್ಗಾಮ್‌ ನಲ್ಲಿ ನಡೆದ ದಾಳಿಯಿಂದಾಗಿ, ಕರ್ನಾಟಕದ ವ್ಯಾಪಾರಸ್ಥರಿಗೆ ಭರ್ಜರಿ ಹೊಡೆತ

Related Posts

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!
ಮಂಗಳೂರು

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ
ಮಂಗಳೂರು

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ಮಂಗಳೂರಲ್ಲಿ ಸೈಬರ್‌ ವಂಚಕರ ಬಂಧನ.. ಇವರ ಹಿಸ್ಟರಿಯೇ ಭಯಾನಕ!
ಮಂಗಳೂರು

ಮಂಗಳೂರಲ್ಲಿ ಸೈಬರ್‌ ವಂಚಕರ ಬಂಧನ.. ಇವರ ಹಿಸ್ಟರಿಯೇ ಭಯಾನಕ!

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4,175 ಲೀಟರ್ ಡೀಸೆಲ್ ವಶಕ್ಕೆ!
ದಕ್ಷಿಣ ಕನ್ನಡ

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4,175 ಲೀಟರ್ ಡೀಸೆಲ್ ವಶಕ್ಕೆ!

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ.. ಸ್ಥಳೀಯರು ಶಾಕ್‌!
ಮಂಗಳೂರು

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ.. ಸ್ಥಳೀಯರು ಶಾಕ್‌!

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ
ಮಂಗಳೂರು

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

Next Post
ಪಹಲ್ಗಾಮ್‌ ನಲ್ಲಿ ನಡೆದ ದಾಳಿಯಿಂದಾಗಿ, ಕರ್ನಾಟಕದ ವ್ಯಾಪಾರಸ್ಥರಿಗೆ ಭರ್ಜರಿ ಹೊಡೆತ

ಪಹಲ್ಗಾಮ್‌ ನಲ್ಲಿ ನಡೆದ ದಾಳಿಯಿಂದಾಗಿ, ಕರ್ನಾಟಕದ ವ್ಯಾಪಾರಸ್ಥರಿಗೆ ಭರ್ಜರಿ ಹೊಡೆತ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಪ್ರತಿಷ್ಟಿತ ರಿಯಲ್ ಎಸ್ಟೇಟ್ ಕಂಪನಿ ಮೇಲೆ ಇಡಿ ರೇಡ್‌

ಪ್ರತಿಷ್ಟಿತ ರಿಯಲ್ ಎಸ್ಟೇಟ್ ಕಂಪನಿ ಮೇಲೆ ಇಡಿ ರೇಡ್‌

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

ಹೋಟೆಲ್ ಉದ್ಯಮಕ್ಕೆ ಮತ್ತೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ!

ಹೋಟೆಲ್ ಉದ್ಯಮಕ್ಕೆ ಮತ್ತೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಪ್ರತಿಷ್ಟಿತ ರಿಯಲ್ ಎಸ್ಟೇಟ್ ಕಂಪನಿ ಮೇಲೆ ಇಡಿ ರೇಡ್‌

ಪ್ರತಿಷ್ಟಿತ ರಿಯಲ್ ಎಸ್ಟೇಟ್ ಕಂಪನಿ ಮೇಲೆ ಇಡಿ ರೇಡ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat