ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸೈನ್ಯಕ್ಕೆ ಸಂಪೂರ್ಣ ಅಧಿಕಾರ ನೀಡಿದ ಸರ್ಕಾರ

May 11, 2025
Share on WhatsappShare on FacebookShare on Twitter

ನವದೆಹಲಿ: ಕದನ ವಿರಾಮ ನಡೆದರೂ ಪಾಕಿಸ್ತಾನ ತನ್ನ ಉದ್ಧಟತನ ಮೆರೆಯುತ್ತಿದೆ. ಹೀಗಾಗಿ ಸೈನ್ಯಕ್ಕೆ ಸಂಪೂರ್ಣ ಅಧಿಕಾರ ನೀಡಲಾಗಿದೆ.

ಪಾಕ್ ಗಡಿಯಲ್ಲಿ ಉದ್ಧಟತನ ಮೆರೆದು ಕದನ ವಿರಾಮ (Ceasefire) ಉಲ್ಲಂಘಿಸಿದರೆ ಪ್ರತಿದಾಳಿ ನಡೆಸಿ ಎಂದು ಸೇನಾ ಕಮಾಂಡರ್‌ಗಳಿಗೆ ಭಾರತೀಯ ಸೇನೆ (Indian Army) ಪೂರ್ಣ ಅಧಿಕಾರ ನೀಡಿದೆ. ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವೆ ಶನಿವಾರ ನಡೆದ ಒಪ್ಪಂದ ಉಲ್ಲಂಘಿಸಿದರೆ ಪ್ರತಿದಾಳಿ ನಡೆಸಲು ಪಶ್ಚಿಮ ಗಡಿಯಲ್ಲಿರುವ ಎಲ್ಲಾ ಸೇನಾ ಕಮಾಂಡರ್‌ಗಳಿಗೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ನೀಡಿದ್ದಾರೆ.

ಪಹಲ್ಗಾಮ್‌ ನಲ್ಲಿ ಪಾಕಿಸ್ತಾನ ಹೊಂದಿದ್ದ ಭಯೋತ್ಪಾದಕರು 26 ಜನ ಭಾರತೀಯ ಪ್ರವಾಸಿಗರ ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಪ್ರತೀಕಾರ ತೀರಿಸಿಕೊಂಡಿತ್ತು. ಭಾರತ ಆಪರೇಷನ್‌ ಸಿಂಧೂರ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿತ್ತು. ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತ ದಾಳಿ ನಲೆಸಿತ್ತು. ಆನಂತರ ಪಾಕ್ ಕೂಡ ದಾಳಿ ನಡೆಸಿತ್ತು. ಇದಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದೆ. ಈಗ ಕದನ ವಿರಾಮ ಘೋಷಣೆಯಾಗಿದ್ದರೂ ಪಾಕ್ ಉದ್ಧಟತನ ಮೆರೆಯುತ್ತಿದೆ. ಹೀಗಾಗಿ ಸೇನೆಗೆ ಎಲ್ಲ ಅಧಿಕಾರ ನೀಡಲಾಗಿದೆ.

Tags: ArmyIndiaIndian ArmyPakistan
SendShareTweet
Previous Post

ಪಾಕ್ ದಾಳಿ ಮಾಡಿದರೆ, ನಾವು ಭೀಕರ ದಾಳಿ ಮಾಡ್ತೀವಿ; ಅಮೆರಿಕಕ್ಕೂ ಮೋದಿ ಎಚ್ಚರಿಕೆ

Next Post

ತ್ರಿಕೋನ ಸರಣಿ ಗೆದ್ದ ಭಾರತ!

Related Posts

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್
ದೇಶ

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!
ದೇಶ

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!
ದೇಶ

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್
ವಿದೇಶ

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!
ದೇಶ

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!
ದೇಶ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

Next Post
ತ್ರಿಕೋನ ಸರಣಿ ಗೆದ್ದ ಭಾರತ!

ತ್ರಿಕೋನ ಸರಣಿ ಗೆದ್ದ ಭಾರತ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat