ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹೋಟೆಲ್ ಉದ್ಯಮಕ್ಕೆ ಮತ್ತೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ!

March 16, 2026
Share on WhatsappShare on FacebookShare on Twitter

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ಪರಿಣಾಮ ತೈಲ ಹಾಗೂ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ರಾಜ್ಯದ ಹೋಟೆಲ್ ಉದ್ಯಮಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಹೋಟೆಲ್‌ಗಳಿಗೆ ಸದ್ಯಕ್ಕೆ ಎಲ್‌ಪಿಜಿ (LPG) ಗ್ಯಾಸ್ ಪೂರೈಕೆ ಇರುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ತೈಲ ಪೂರೈಕೆ ಕಂಪನಿಗಳ ಜೊತೆ ನಡೆದ ಮಹತ್ವದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪರಿಸ್ಥಿತಿ ಗಂಭೀರವಾಗಿದ್ದು ಈ ಸಂಬಂಧ ಮುಖ್ಯಮಂತ್ರಿ ಮತ್ತೊಂದು ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಬರೆಯುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದ ಮುಖ್ಯ ಕಾರ್ಯದರ್ಶಿ, ಆಯುಕ್ತರು ಹಾಗೂ ತೈಲ ಕಂಪನಿಗಳ ಮುಖ್ಯಸ್ಥರೊಂದಿಗೆ ಸುಮಾರು ಒಂದು ಗಂಟೆ ಸಭೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಜನರು ವಿನಾಕಾರಣ ಆತಂಕಕ್ಕೆ ಒಳಗಾಗಬಾರದು, ಗ್ಯಾಸ್ ಡಬಲ್ ಬುಕ್ಕಿಂಗ್ ಮಾಡಬಾರದು ಹಾಗೂ ಮಿತವ್ಯಯದಲ್ಲಿ ಬಳಸಬೇಕು ಎಂದು ಗ್ರಾಹಕರಿಗೆ ಮನವಿ ಮಾಡಿದರು.

ಹಡಗುಗಳ ಸಂಚಾರ ಆರಂಭವಾಗಿದ್ದು, ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳು, ಏರ್‌ಲೈನ್ಸ್ ಮತ್ತು ರೈಲ್ವೆ ಕ್ಯಾಂಟೀನ್‌ಗಳಿಗೆ 100% ಸಿಲಿಂಡರ್ ಪೂರೈಕೆ ಮಾಡಲು ಒಪ್ಪಿಗೆ ನೀಡಲಾಗಿದೆ. ಪ್ರತಿದಿನ ಸುಮಾರು 6500 ಸಿಲಿಂಡರ್ ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಇದರಲ್ಲಿ 4200 ಸಿಲಿಂಡರ್‌ಗಳನ್ನು ಅಗತ್ಯ ಸೇವಾ ವಲಯಕ್ಕೆ ಪೂರೈಕೆ ಮಾಡಲು ನಿರ್ಧರಿಸಲಾಗಿದೆ.

ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಇಂದಿರಾ ಕ್ಯಾಂಟೀನ್‌ಗಳಿಗೆ 4200+1200 ಸಿಲಿಂಡರ್‌ಗಳನ್ನು ನೀಡಲಾಗುತ್ತಿದ್ದು, ಅಗತ್ಯ ಸೇವಾ ವಲಯಕ್ಕೆ 5200 ಸಿಲಿಂಡರ್‌ಗಳು ಮತ್ತು ಆಟೋಗಳಿಗೆ 2250 ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ. ಆದರೆ ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಹೀಗಾಗಿ ಹೋಟೆಲ್ ಮಾಲೀಕರು ತಾತ್ಕಾಲಿಕವಾಗಿ ಎಲೆಕ್ಟ್ರಿಕ್ ಸ್ಟವ್ ಬಳಸುವಂತೆ ಮನವಿ ಮಾಡಲಾಗಿದೆ. ಒಂದು ದಿನಕ್ಕೆ ಸುಮಾರು 1000 ಸಿಲಿಂಡರ್ ಪೂರೈಕೆ ಮಾಡಲು ಮುಂದಾಗಿದ್ದು, ಇದರಲ್ಲಿ ಹೋಟೆಲ್ ಅಸೋಸಿಯೇಷನ್‌ಗೆ ಕೂಡ ಕೆಲವು ಪ್ರಮಾಣ ಮೀಸಲಿರುತ್ತದೆ. ಸಾಮಾನ್ಯವಾಗಿ ರಾಜ್ಯದಲ್ಲಿ ಪ್ರತಿದಿನ ಸುಮಾರು 44 ಸಾವಿರ ಸಿಲಿಂಡರ್‌ಗಳು ಹೋಟೆಲ್‌ಗಳಿಗೆ ಪೂರೈಕೆ ಆಗುತ್ತಿತ್ತು ಎಂದು ಸಚಿವರು ಮಾಹಿತಿ ನೀಡಿದರು.

ಇದನ್ನೂ ಓದಿ : ಎಲ್‌ಪಿಜಿ, ಸಿಎನ್‌ಜಿ ಸಮಸ್ಯೆಗೆ ಸೂಕ್ತ ಪರಿಹಾರ ನೀಡಿ – ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ ಒತ್ತಾಯ!

Tags: bengaloreKarnataka News beatThe government has given the hotel industry another big shock!
SendShareTweet
Previous Post

ಒಡಿಶಾದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ.. 10 ರೋಗಿಗಳು ಸಾವು!

Next Post

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

Related Posts

ಪ್ರತಿಷ್ಟಿತ ರಿಯಲ್ ಎಸ್ಟೇಟ್ ಕಂಪನಿ ಮೇಲೆ ಇಡಿ ರೇಡ್‌
ಬೆಂಗಳೂರು

ಪ್ರತಿಷ್ಟಿತ ರಿಯಲ್ ಎಸ್ಟೇಟ್ ಕಂಪನಿ ಮೇಲೆ ಇಡಿ ರೇಡ್‌

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌
ರಾಜಕೀಯ

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

ಎಲ್‌ಪಿಜಿ, ಸಿಎನ್‌ಜಿ ಸಮಸ್ಯೆಗೆ ಸೂಕ್ತ ಪರಿಹಾರ ನೀಡಿ – ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ ಒತ್ತಾಯ!
ರಾಜಕೀಯ

ಎಲ್‌ಪಿಜಿ, ಸಿಎನ್‌ಜಿ ಸಮಸ್ಯೆಗೆ ಸೂಕ್ತ ಪರಿಹಾರ ನೀಡಿ – ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ ಒತ್ತಾಯ!

ಎಫ್‌ಸ್ಟೀನ್ ಫೈಲ್ಸ್‌ನಿಂದ ಪ್ರಧಾನಿ ಮೋದಿ ಜನಪ್ರಿಯತೆ ಕಡಿಮೆ ಆಗಿದೆ – ರಾಮಲಿಂಗಾರೆಡ್ಡಿ
ರಾಜಕೀಯ

ಎಫ್‌ಸ್ಟೀನ್ ಫೈಲ್ಸ್‌ನಿಂದ ಪ್ರಧಾನಿ ಮೋದಿ ಜನಪ್ರಿಯತೆ ಕಡಿಮೆ ಆಗಿದೆ – ರಾಮಲಿಂಗಾರೆಡ್ಡಿ

ಜಿಬಿಎ ಮತ್ತು ಪಾಲಿಕೆಗಳ ಅಧಿಕಾರಿ, ನೌಕರರ ಹಾಜರಾತಿಗೆ ಕಡ್ಡಾಯ Biometric ಪದ್ಧತಿ ಜಾರಿಗೊಳಿಸಿ – ಎನ್.ಆರ್. ರಮೇಶ್ ಆಗ್ರಹ!
ಬೆಂಗಳೂರು

ಜಿಬಿಎ ಮತ್ತು ಪಾಲಿಕೆಗಳ ಅಧಿಕಾರಿ, ನೌಕರರ ಹಾಜರಾತಿಗೆ ಕಡ್ಡಾಯ Biometric ಪದ್ಧತಿ ಜಾರಿಗೊಳಿಸಿ – ಎನ್.ಆರ್. ರಮೇಶ್ ಆಗ್ರಹ!

ನಮನ್ ಅವಾರ್ಡ್ಸ್ 2026 : ಬಿಸಿಸಿಐನ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾದ ಶುಭಮನ್ ಗಿಲ್ ಹಾಗೂ ಸ್ಮೃತಿ ಮಂಧಾನ
ಬೆಂಗಳೂರು

ನಮನ್ ಅವಾರ್ಡ್ಸ್ 2026 : ಬಿಸಿಸಿಐನ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾದ ಶುಭಮನ್ ಗಿಲ್ ಹಾಗೂ ಸ್ಮೃತಿ ಮಂಧಾನ

Next Post
ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ - ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಭೀರ್ ಅವರ 2014ರ IPL ಅಭಿಷೇಕ್ ಶರ್ಮಾ ಕಮ್‌ಬ್ಯಾಕ್‌ಗೆ ನೆರವಾದದ್ದು ಹೇಗೆ?

ಗಂಭೀರ್ ಅವರ 2014ರ IPL ಅಭಿಷೇಕ್ ಶರ್ಮಾ ಕಮ್‌ಬ್ಯಾಕ್‌ಗೆ ನೆರವಾದದ್ದು ಹೇಗೆ?

7ನೇ ತರಗತಿ ವಿದ್ಯಾರ್ಥಿ ಮೇಲೆ ಹಲ್ಲೆಗೈದ ಶಿಕ್ಷಕ ಸಸ್ಪೆಂಡ್!

7ನೇ ತರಗತಿ ವಿದ್ಯಾರ್ಥಿ ಮೇಲೆ ಹಲ್ಲೆಗೈದ ಶಿಕ್ಷಕ ಸಸ್ಪೆಂಡ್!

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಭೀರ್ ಅವರ 2014ರ IPL ಅಭಿಷೇಕ್ ಶರ್ಮಾ ಕಮ್‌ಬ್ಯಾಕ್‌ಗೆ ನೆರವಾದದ್ದು ಹೇಗೆ?

ಗಂಭೀರ್ ಅವರ 2014ರ IPL ಅಭಿಷೇಕ್ ಶರ್ಮಾ ಕಮ್‌ಬ್ಯಾಕ್‌ಗೆ ನೆರವಾದದ್ದು ಹೇಗೆ?

7ನೇ ತರಗತಿ ವಿದ್ಯಾರ್ಥಿ ಮೇಲೆ ಹಲ್ಲೆಗೈದ ಶಿಕ್ಷಕ ಸಸ್ಪೆಂಡ್!

7ನೇ ತರಗತಿ ವಿದ್ಯಾರ್ಥಿ ಮೇಲೆ ಹಲ್ಲೆಗೈದ ಶಿಕ್ಷಕ ಸಸ್ಪೆಂಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat