ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ರಾಜ್ಯಪಾಲರಿಂದ ಹೊಗಳಿಸಿಕೊಂಡ ಸರ್ಕಾರ!

March 3, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿಲ್ಲ. ಆರ್ಥಿಕ ಶಿಸ್ತಿ ಉತ್ತಮವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಸರ್ಕಾರದ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು. ತಮ್ಮ ಭಾಷಣದಲ್ಲಿ ರಾಜ್ಯಪಾಲರು ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಹೊಗಳಿದರು.

ಭಾಷಣದಲ್ಲಿ ಸರ್ಕಾರದ ಆರ್ಥಿಕ ಶಿಸ್ತು, ಕಾನೂನು ಸುವ್ಯವಸ್ಥೆ ಸದೃಢವಾಗಿದೆ ಎಂದು ರಾಜ್ಯಪಾಲರಿಂದ ಹೊಗಳಿಕೆ ಪಡೆದುಕೊಳ್ಳುವ ಮೂಲಕ ವಿಪಕ್ಷಗಳಿಗೆ ಸರ್ಕಾರ ತಿರುಗೇಟು ಕೊಟ್ಟಿದೆ. ರಾಜ್ಯಪಾಲರ ಮೂಲಕ ಭಾಷಣ ಮಾಡಿಸಿ, ತನ್ನ ಎರಡು ವರ್ಷದ ಸಾಧನೆಗಳಿಗೆ ಬೆನ್ನು ತಟ್ಟಿಸಿಕೊಂಡಿದೆ. ಸರ್ಕಾರದ ಯೋಜನೆಗಳು, ನೀತಿ ನಿರೂಪಣೆ, ಕಳೆದ ಎರಡು ವರ್ಷಗಳ ಸರ್ಕಾರದ ಹಾದಿ ಬಗ್ಗೆ ರಾಜ್ಯಪಾಲರು ಭಾಷಣದಲ್ಲಿ ಪ್ರಸ್ತಾಪಿಸಿ, ಸರ್ಕಾರ ಅಭಿವೃದ್ಧಿ ವೇಗವಾಗಿ ಸದೃಢಗೊಳಿಸಿದೆ. ಸರ್ಕಾರ ಆರ್ಥಿಕ ಶಿಸ್ತು ಕಾಯ್ದುಕೊಂಡಿದೆ, ಕಾನೂನು ಸುವ್ಯವಸ್ಥೆ ಹಾಳಾಗಿಲ್ಲ ಎಂದಿದ್ದಾರೆ.

39 ಪುಟಗಳ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು 1 ಗಂಟೆ 10 ನಿಮಿಷಗಳ ಅವಧಿಯಲ್ಲಿ ರಾಜ್ಯಪಾಲರು ಓದಿದರು. ಕಳೆದ ಬಜೆಟ್‌ನಲ್ಲಿ ಮಾಡಿದ್ದ 334 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಆಗಿದೆ. ಕಳೆದ 19 ತಿಂಗಳಲ್ಲಿ ಗಂಭೀರವಾದ ಕಾನೂನು ಸುವ್ಯವಸ್ಥೆ ಸಮಸ್ಯೆಗಳೇನು ಉದ್ಭವಿಸಿಲ್ಲ. ಅಪರಾಧ ಪ್ರಕರಣಗಳಲ್ಲೂ ಇಳಿಕೆ ಕಾಣುತ್ತಿದೆ ಎಂದು ಹೇಳುವ ಮೂಲಕ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಠಕ್ಕರ್ ಕೊಟ್ಟಿದ್ದಾರೆ.
ಜಿಎಸ್‌ಟಿ ತೆರಿಗೆ ಸಂಗ್ರಹ, ರಾಜಸ್ವಸ್ವೀಕೃತಿ, ಕೃಷಿ, ನೀರಾವರಿ, ಪಶು ಸಂಗೋಪನೆ, ಗ್ಯಾರಂಟಿ ಯೋಜನೆಗಳು, ಮೂಲಸೌಕರ್ಯ, ಆರೋಗ್ಯ, ಶಿಕ್ಷಣ, ಕೈಗಾರಿಕೆ ಮುಂತಾದ ವಲಯಗಳಲ್ಲಿ ಕಳೆದೆರಡು ವರ್ಷಗಳ ಕಾರ್ಯಕ್ರಮ, ಕಾಮಗಾರಿ, ಅನುದಾನ ಬಗ್ಗೆ ಪ್ರಸ್ತಾಪಿಸಿ, ಶ್ಲಾಘಿಸಿದರು. ಬೆಂಗಳೂರು ಟ್ರಾಫಿಕ್ ದಟ್ಟಣೆ ನಿಯಂತ್ರಣ ಬಗ್ಗೆ ಪ್ರಸ್ತಾಪಿಸಿದ್ದು, ಗಮನ ಸೆಳೆಯಿತು. ಮುಂದಿನ ದಿನಗಳಲ್ಲಿ ಡಬಲ್ ಡೆಕ್ಕರ್ ಮಾದರಿಯಲ್ಲಿ ಮೆಟ್ರೋ, ರಸ್ತೆ ಮೇಲ್ಸೇತುವೆ ಕುರಿತು ಹೇಳಿದರು.

Tags: bangaloreBJPCongressGovernorThawar Chand Gehlot
SendShareTweet
Previous Post

ಎನ್. ರವಿಕುಮಾರ್ ಗೆ ಮಾಜಿ ಸಿಎಂ ಅಭಿನಂದನೆ

Next Post

ಸಾಹೇಬ್ರು ಹೇಳಿದರಲ್ಲಿ ತಪ್ಪಿಲ್ಲ ಬಿಡಿ!

Related Posts

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ದಕ್ಷಿಣ ಕನ್ನಡ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!
ಬೀದರ್

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
ದೇಶ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

Next Post
ಸಾಹೇಬ್ರು ಹೇಳಿದರಲ್ಲಿ ತಪ್ಪಿಲ್ಲ ಬಿಡಿ!

ಸಾಹೇಬ್ರು ಹೇಳಿದರಲ್ಲಿ ತಪ್ಪಿಲ್ಲ ಬಿಡಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat