ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜ್ಯ ಸರ್ಕಾರದ ಓಟಕ್ಕೆ ರಾಜ್ಯಪಾಲರಿಂದ ಮತ್ತೆ ಬ್ರೇಕ್!

January 23, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಸರ್ಕಾರದ ಓಟಕ್ಕೆ ರಾಜ್ಯಪಾಲರು ಮತ್ತೆ ಬ್ರೇಕ್ ಹಾಕಿದ್ದಾರೆ.

ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರಿಗೆ ಕೊಕ್‌ ನೀಡಿ, ಸಿಎಂಗೆ ಅಧಿಕಾರ ವರ್ಗಾಯಿಸುವ ಕಾನೂನು ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌(Thawarchand Gehlot) ಒಪ್ಪಿಗೆ ನೀಡಿಲ್ಲ.

ಪ್ರತಿಪಕ್ಷಗಳ ವಿರೋಧದ ಮಧ್ಯೆಯೂ ಸರಕಾರ ” ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ(Karnataka State Rural Development) ಮತ್ತು ಪಂಚಾಯಿತ್ ರಾಜ್‌ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ -2024″ (Panchayat Raj University (Amendment) Bill-2024) ನ್ನು ಬೆಳಗಾವಿ ಅಧಿವೇಶನದಲ್ಲಿ ಪಾಸ್ ಮಾಡಿತ್ತು. ಅಲ್ಲದೇ, ಒಟ್ಟು 9 ವಿಧೇಯಕಗಳಿಗೆ ರಾಜಭವನ ನುಮೋದನೆ ನೀಡಿಲ್ಲ. ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕ -2024’, (‘Mysore Urban Development Authority Bill-2024’) ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ ಹಾಗೂ ಚಾಣಕ್ಯ ವಿವಿ ಆಡಳಿತ ಮಂಡಳಿಗೆ ಸರಕಾರದ ಪ್ರತಿನಿಧಿ ನೇಮಕ ಮಾಡುವ ಸಂಬಂಧ ಕಾನೂನು ತಿದ್ದುಪಡಿ ವಿಧೇಯಕಕ್ಕೂ ರಾಜ್ಯಪಾಲರು ಅಂಕಿತ ಹಾಕಿಲ್ಲ.

ಐದು ವಿಧೇಯಕ ವಾಪಸ್‌
ಖನಿಜ ಹೊಂದಿರುವ ಆಸ್ತಿ ಮಾಲೀಕರಿಗೂ ತೆರಿಗೆ ವಿಧಿಸುವ ಉದ್ದೇಶದ ‘ ಕರ್ನಾಟಕ ಖನಿಜ ಹಕ್ಕುಗಳ ತೆರಿಗೆ ವಿಧೇಯಕ -2024 ‘ (Karnataka Mineral Rights Tax Bill-2024’) ಅನ್ನು ಮರು ಪರಿಶೀಲನೆ ಮಾಡುವಂತೆ ಸೂಚಿಸಿ ಮರಳಿ ಕಳುಹಿಸಿದ್ದಾರೆ. ಕಳೆದ ವರ್ಷದ ಜುಲೈನಲ್ಲಿ ವಿಧಾನಮಂಡಲದ ಒಪ್ಪಿಗೆ ಪಡೆಯಲಾಗಿದ್ದ ನಾಲ್ಕು ವಿಧೇಯಕಗಳನ್ನೂ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ 2ನೇ ಬಾರಿಗೆ ಮರಳಿ ಕಳುಹಿಸಿದ್ದಾರೆ.

ಸಹಕಾರ ಸೊಸೈಟಿಗಳ ತಿದ್ದುಪಡಿ ಕಾಯಿದೆ, ಸೌಹಾರ್ದ ಸಹಕಾರಿ ತಿದ್ದುಪಡಿ ಕಾಯಿದೆ, ಗದಗ -ಬೆಟಗೇರಿ ವಾಣಿಜ್ಯ, ಸಾಂಸ್ಕೃತಿಕ ಮತ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ಸಂಸ್ಥೆಗಳ ತಿದ್ದುಪಡಿ ವಿಧೇಯಕಗಳನ್ನು ಮರಳಿ ಕಳುಹಿಸಿದ್ದಾರೆ.

11 ಬಿಲ್‌ಗಳಿಗೆ ಒಪ್ಪಿಗೆ
ಸಿಎಂ ಸಲಹೆಗಾರರು, ರಾಜಕೀಯ ಕಾರ್ಯದರ್ಶಿಗಳು ಮತ್ತು ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಶಾಸಕರಿಗೆ ಅನರ್ಹತೆಯಿಂದ ವಿನಾಯಿತಿ ನೀಡುವ ವಿಧೇಯಕ ಸೇರಿ ಕಳೆದ ಬೆಳಗಾವಿ ಅಧಿವೇಶನದಲ್ಲಿ ಅನುಮೋದನೆಗೊಂಡಿದ್ದ 11 ವಿಧೇಯಕಗಳಿಗೆ ಒಪ್ಪಿಗೆ ಸೂಚಿಸಿದ್ದಾರೆ.

Tags: 'Mysore Urban Development Authority Bill-2024'Karnataka Mineral Rights Tax Bill-2024'Karnataka State Rural DevelopmentPanchayat Raj University (Amendment) Bill-2024Thawarchand Gehlot
SendShareTweet
Previous Post

ಅಭಿಷೇಕ್ ಅಬ್ಬರ: ಆಂಗ್ಲರ ವಿರುದ್ಧ ಭಾರತಕ್ಕೆ ಭರ್ಜರಿ ಜಯ!

Next Post

ಮಗುವಿಗೆ ದೃಷ್ಟಿ ತೆಗೆದ ನೀರು ರಸ್ತೆಗೆ ಎಸೆದೆ ವಿಚಾರ ಕೊಲೆಯಲ್ಲಿ ಅಂತ್ಯ!

Related Posts

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ
ಬೆಂಗಳೂರು

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!
ಬೆಂಗಳೂರು

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ
ಚಾಮರಾಜನಗರ

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!
ಬೆಂಗಳೂರು

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!
ಬೆಂಗಳೂರು

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

SLR ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ : ವಿಜಯನಗರ ಡಿಸಿ ಕಚೇರಿವರೆಗೆ 2 ದಿನಗಳ ಪಾದಯಾತ್ರೆ
ವಿಜಯನಗರ

SLR ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ : ವಿಜಯನಗರ ಡಿಸಿ ಕಚೇರಿವರೆಗೆ 2 ದಿನಗಳ ಪಾದಯಾತ್ರೆ

Next Post
ಮಗುವಿಗೆ ದೃಷ್ಟಿ ತೆಗೆದ ನೀರು ರಸ್ತೆಗೆ ಎಸೆದೆ ವಿಚಾರ ಕೊಲೆಯಲ್ಲಿ ಅಂತ್ಯ!

ಮಗುವಿಗೆ ದೃಷ್ಟಿ ತೆಗೆದ ನೀರು ರಸ್ತೆಗೆ ಎಸೆದೆ ವಿಚಾರ ಕೊಲೆಯಲ್ಲಿ ಅಂತ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat