ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಪ್ಪುಂದದಲ್ಲಿ ವಿಜೃಂಭಣೆಯಿಂದ ನೆರವೇರಿದ ‘ರಾಮ ಭಜನಾ ಮಂದಿರ’ ಲೋಕಾರ್ಪಣೆ!

February 20, 2026
Share on WhatsappShare on FacebookShare on Twitter

ಬೈಂದೂರು | ಉಪ್ಪುಂದ ಅಮ್ಮನವರತೊಪ್ಲು ಶ್ರೀ ರಾಮ ಭಜನಾ ಮಂಡಳಿಯ ನೂತನ ಶಿಲಾಮಯ ‘ರಾಮ ಭಜನಾ ಮಂದಿರ’ ಲೋಕಾರ್ಪಣೆ, ಶ್ರೀರಾಮ ಪ್ರತಿಷ್ಠೆ-ಬ್ರಹ್ಮಕಲಶಾಭೀಷೇಕ, ನಾಗ ಪ್ರತಿಷ್ಠೆ-ಆಶ್ಲೇಷ ಬಲಿ ವಿಜೃಂಭಣೆಯಿಂದ ಸಾನಿಧ್ಯದಲ್ಲಿ ಸಂಪನ್ನಗೊಂಡಿತು.

ನಿನ್ನೆ ಸಂಜೆ 5 ಗಂಟೆಯಿಂದ ದೇವತಾ ಕಾರ್ಯಕ್ರಮಗಳು ಆರಂಭವಾಗಿದ್ದು, ಶ್ರೀ ನಾಗದೇವರಿಗೆ ಪಂಚವಿಂಶತಿ (25) ಕಲಶ ಸ್ಥಾಪನೆ, ನವಗ್ರಹಾರಾಧನೆ, ಸಪರಿವಾರ ಶ್ರೀ ರಾಮಚಂದ್ರ ದೇವರಿಗೆ ಅಷ್ಟೋತ್ತರ ಶತ (108) ಪರಿಕಲಶ ಸಹಿತ ಬ್ರಹ್ಮಕಲಶ ಸ್ಥಾಪನೆ ನೆರವೇರಿತು.

ಇಂದು ಬೆಳಿಗ್ಗೆ 6 ಗಂಟೆಗೆ ಧಾರ್ಮಿಕ ಕಾರ್ಯಕ್ರಮ, ನಾಗಶಿಲಾ ಪ್ರತಿಷ್ಠೆ, ಬೆಳಿಗ್ಗೆ 7:35ಕ್ಕೆ ಸಪರಿವಾರ ಶ್ರೀರಾಮಚಂದ್ರ ದೇವರ ಪ್ರತಿಷ್ಠೆ, ಶಿಖರ ಪ್ರತಿಷ್ಠೆ, ಗಣಹೋಮ, ಬ್ರಹ್ಮ ಕುಂಭಾಭೀಷೇಕ, ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.

ಬೆಳಿಗ್ಗೆ 10-30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆಯಲ್ಲಿ ಮತ್ತು ಶೃಂಗೇರಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಆಶೀರ್ವಚನ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಧ್ಯಕ್ಷರು, ಸರ್ವ ಸದಸ್ಯರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ನಾಳೆ ಬೆಳಿಗ್ಗೆ 7-45ಕ್ಕೆ ಪ್ರತೀ ಏಳು ವರ್ಷಗಳಿಗೊಮ್ಮೆ ಆಹೋರಾತ್ರಿ ನಡೆಯುವ 10ನೇ ಅಖಂಡ ಭಜನಾ ಸಪ್ತಾಹ ಕಾರ್ಯಕ್ರಮ ನಡೆಯಲಿದೆ. ಫೆ.24ರಂದು ದುರ್ಗಾಹೋಮ ನಡೆಯಲಿದ್ದು, ಫೆ.28ರಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.

ಇದನ್ನೂ ಓದಿ : ‘ಸಿಎಂ ಕಪ್’ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೆ.. 2 ದಿನಗಳ ಕ್ರೀಡಾ ಸಂಭ್ರಮಕ್ಕೆ ವೇದಿಕೆ ಸಜ್ಜು!

Tags: Karnataka News beat
SendShareTweet
Previous Post

ಕುಖ್ಯಾತ ಡ್ರಗ್ ಪೆಡ್ಲರ್ ಮಹಮ್ಮದ್ ಅಜ್ಮಲ್‌ ಬಂಧನ | ಪಟಾಕಿ ಸಿಡಿಸಿ ಸಂಭ್ರಮಿಸಿದ ಗ್ರಾಮಸ್ಥರು!

Next Post

ಹಾಸನಾಂಬೆ ದೇಗುಲದಲ್ಲಿ ಕೇಳಿ ಬಂದ ಅಕ್ರಮ!

Related Posts

ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಮಾರಾಮಾರಿ!
ಉಡುಪಿ

ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಮಾರಾಮಾರಿ!

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ
ಉಡುಪಿ

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!
ರಾಜ್ಯ

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ
ಉಡುಪಿ

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!
ರಾಜ್ಯ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

Next Post
ಹಾಸನಾಂಬೆ ದೇಗುಲದಲ್ಲಿ ಕೇಳಿ ಬಂದ ಅಕ್ರಮ!

ಹಾಸನಾಂಬೆ ದೇಗುಲದಲ್ಲಿ ಕೇಳಿ ಬಂದ ಅಕ್ರಮ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat