ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು!

August 6, 2025
Share on WhatsappShare on FacebookShare on Twitter

ಚಾಮರಾಜನಗರ: ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಇದೀಗ ಬಟಾ ಬಯಲಾಗಿದೆ.

ಯಾದಗಿರಿ ಜಿಲ್ಲೆಯ ಶಹಪುರ ಮೂಲದ ಮೊಹಮದ್ ನಿಸಾರ್ ತನ್ನ ಮೂಲ ಧರ್ಮ ಮರೆಮಾಚಿದ್ದ. ಈ ವಿಷಯವನ್ನು ಯಾರಿಗೂ ತಿಳಿಸದೆ ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠಕ್ಕೆ ಮಠಾಧೀಶನಾಗಿದ್ದ. ಮತಾಂತರಗೊಂಡ ವಿಷಯ ತಿಳಿಯುತ್ತಲೇ ತನ್ನ ಹಿನ್ನೆಲೆ ಹೇಳಿಕೊಂಡಿದ್ದ.

ಬಸವಕಲ್ಯಾಣದ ಬಸವಪ್ರಭು ಸ್ವಾಮೀಜಿಯಿಂದ ಜಂಗಮದೀಕ್ಷೆ ಪಡೆದುಕೊಂಡಿರುವುದಾಗಿ ಹೇಳಿದ್ದ. ಗ್ರಾಮಸ್ಥರಿಂದ ಆಕ್ರೋಶ ವ್ಯಕ್ತವಾಗುತ್ತಲೇ ತನಗೆ ಸಂಬಂಧಿಸಿದ ವಸ್ತುಗಳನ್ನು ತೆಗೆದುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದ. ಇದೀಗ ಮೊಹಮದ್ ನಿಸಾರ್ ಓರ್ವ ಸಲಿಂಗಕಾಮಿ ಎಂದು ತಿಳಿದು ಬಂದಿದೆ.

ಮೊಹಮದ್ ನಿಸಾರ್ ತನ್ನ ಕೋಣೆಯಲ್ಲಿ ಕುಡಿದು ತೂರಾಡುತ್ತಿರುವ ಮತ್ತು ಯುವಕನೋರ್ವನ ಜೊತೆ ಸರಸವಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಮಠಾಧೀಶನಾಗಿದ್ದ ಮೊಹಮದ್ ನಿಸಾರ್ ತನ್ನದೇ ಮೊಬೈಲ್‌ನಲ್ಲಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಇರಿಸಿಕೊಂಡಿದ್ದ.

ಇದೀಗ ವಿಡಿಯೋ ವೈರಲ್ ಆಗಿದ್ದು, ಸ್ವಾಮೀಜಿಯ ನಿಜಸ್ವರೂಪ ಕಂಡು ಗ್ರಾಮಸ್ಥರು ಶಾಕ್‌ ಆಗಿದ್ದಾರೆ. ಮೂರು ದಿನಗಳ ಹಿಂದೆ ಮುಸ್ಲಿಂರು ಧರಿಸುವ ಟೋಪಿಯನ್ನು ಆನ್‌ಲೈನ್ ಮೂಲಕ ನಿಜಲಿಂಗಸ್ವಾಮೀಜಿ ತರಿಸಿಕೊಂಡಿದ್ದ. ಇದು ಗ್ರಾಮಸ್ಥರ ಅನುಮಾನಕ್ಕೆ ಕಾರಣವಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಆತ ಮತಾಂತರಗೊಂಡಿರುವ ವಿಷಯ ತಿಳಿದಿತ್ತು. ಮತಾಂತರವಾದ ನಂತರವೂ ನಿಜಲಿಂಗ ಸ್ವಾಮೀಜಿ, ತನ್ನ ದಾಖಲೆಗಳಲ್ಲಿ ಹಿಂದಿನ ಹೆಸರು ಮೊಹಮದ್ ನಿಸಾರ್ ಎಂದು ಉಳಿಸಿಕೊಂಡಿದ್ದ..

ನಿಜಲಿಂಗ ಸ್ವಾಮೀಜಿಯ ನಿಜಸ್ವರೂಪ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಪೀಠತ್ಯಾಗ ಮಾಡುವುದಾಗಿ ಹೇಳಿ ಸದ್ದಿಲ್ಲದೆ ಜಾಗ ಖಾಲಿ ಮಾಡಿದ್ದಾನೆ. ನಿಸಾರ್ ಮೊಹಮದ್ ನಿಂದ ಅಕ್ಷರ ದಾಸೋಹ, ಶೈಕ್ಷಣಿಕ ಕ್ರಾಂತಿ ಮಾಡಿದ ವೀರಶೈವ ಲಿಂಗಾಯತ ಧರ್ಮಕ್ಕೆ ದ್ರೋಹ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶವ್ಯಕ್ತವಾಗಿದೆ.

Tags: CHAMARAJNAGARAhomosexuality storyMuslim manViralYadagiri
SendShareTweet
Previous Post

ಕಾಫಿನಾಡಿನಲ್ಲಿ ಮತ್ತೆ ಮುಂದುವರೆದ ಕಾಡಾನೆ ಹಾವಳಿ

Next Post

ಮನೆಯೊಂದರಲ್ಲಿ ಪ್ರತ್ಯಕ್ಷವಾದ ಚಿರತೆ: ಜನರಲ್ಲಿ ಮನೆ ಮಾಡಿದ ಆತಂಕ

Related Posts

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ : ಕೇವಲ 28 ದಿನದಲ್ಲಿ 3.41 ಕೋಟಿ ರೂ., ಚಿನ್ನಾಭರಣ ಸಂಗ್ರಹ
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ : ಕೇವಲ 28 ದಿನದಲ್ಲಿ 3.41 ಕೋಟಿ ರೂ., ಚಿನ್ನಾಭರಣ ಸಂಗ್ರಹ

ಕಾವೇರಿ ನದಿಯಲ್ಲಿ ಗೃಹಿಣಿ ಶವ ಪತ್ತೆ
ಚಾಮರಾಜನಗರ

ಕಾವೇರಿ ನದಿಯಲ್ಲಿ ಗೃಹಿಣಿ ಶವ ಪತ್ತೆ

ದುರಾಡಳಿತವೇ ಹೆಚ್ಚಾಗಿದೆ.. ಈ ಕೆಟ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೆಸೆಯಬೇಕು | ಹೆಚ್‌ಡಿಕೆ ಗುಡುಗು
ಚಾಮರಾಜನಗರ

ದುರಾಡಳಿತವೇ ಹೆಚ್ಚಾಗಿದೆ.. ಈ ಕೆಟ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೆಸೆಯಬೇಕು | ಹೆಚ್‌ಡಿಕೆ ಗುಡುಗು

ವಜ್ರಮಲೆ ವಸತಿ ಗೃಹದ ಪೀಠೋಪಕರಣಕ್ಕೆ ಕಳಪೆ ಗುಣಮಟ್ಟದ ಮರ ಬಳಕೆ | ಕಾಮಗಾರಿ ಸ್ಥಗಿತಕ್ಕೆ ಸಚಿವ ಕೆ.ವೆಂಕಟೇಶ್ ಸೂಚನೆ
ಚಾಮರಾಜನಗರ

ವಜ್ರಮಲೆ ವಸತಿ ಗೃಹದ ಪೀಠೋಪಕರಣಕ್ಕೆ ಕಳಪೆ ಗುಣಮಟ್ಟದ ಮರ ಬಳಕೆ | ಕಾಮಗಾರಿ ಸ್ಥಗಿತಕ್ಕೆ ಸಚಿವ ಕೆ.ವೆಂಕಟೇಶ್ ಸೂಚನೆ

ಚಾ.ನಗರದಲ್ಲಿ ಬೋನಿಗೆ ಬಿದ್ಧ ಚಿರತೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಚಾಮರಾಜನಗರ

ಚಾ.ನಗರದಲ್ಲಿ ಬೋನಿಗೆ ಬಿದ್ಧ ಚಿರತೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

Next Post
ಮನೆಯೊಂದರಲ್ಲಿ ಪ್ರತ್ಯಕ್ಷವಾದ ಚಿರತೆ: ಜನರಲ್ಲಿ ಮನೆ ಮಾಡಿದ ಆತಂಕ

ಮನೆಯೊಂದರಲ್ಲಿ ಪ್ರತ್ಯಕ್ಷವಾದ ಚಿರತೆ: ಜನರಲ್ಲಿ ಮನೆ ಮಾಡಿದ ಆತಂಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವರುಣ್ ಚಕ್ರವರ್ತಿ ಬೆವರಿಳಿಸಿದ ಬೆಥೆಲ್.. ವಾಂಖೆಡೆಯಲ್ಲಿ 2ನೇ ಅತಿ ವೇಗದ ಶತಕದಾಟ!

ವರುಣ್ ಚಕ್ರವರ್ತಿ ಬೆವರಿಳಿಸಿದ ಬೆಥೆಲ್.. ವಾಂಖೆಡೆಯಲ್ಲಿ 2ನೇ ಅತಿ ವೇಗದ ಶತಕದಾಟ!

ವಾಂಖೆಡೆಯಲ್ಲಿ ದಿಗ್ಗಜರ ಸಂಗಮ.. ಧೋನಿ-ರೋಹಿತ್ ಪುನರ್ಮಿಲನಕ್ಕೆ ಸಾಕ್ಷಿಯಾದ ಟಿ20 ವಿಶ್ವಕಪ್ ಸೆಮಿಫೈನಲ್!

ವಾಂಖೆಡೆಯಲ್ಲಿ ದಿಗ್ಗಜರ ಸಂಗಮ.. ಧೋನಿ-ರೋಹಿತ್ ಪುನರ್ಮಿಲನಕ್ಕೆ ಸಾಕ್ಷಿಯಾದ ಟಿ20 ವಿಶ್ವಕಪ್ ಸೆಮಿಫೈನಲ್!

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವರುಣ್ ಚಕ್ರವರ್ತಿ ಬೆವರಿಳಿಸಿದ ಬೆಥೆಲ್.. ವಾಂಖೆಡೆಯಲ್ಲಿ 2ನೇ ಅತಿ ವೇಗದ ಶತಕದಾಟ!

ವರುಣ್ ಚಕ್ರವರ್ತಿ ಬೆವರಿಳಿಸಿದ ಬೆಥೆಲ್.. ವಾಂಖೆಡೆಯಲ್ಲಿ 2ನೇ ಅತಿ ವೇಗದ ಶತಕದಾಟ!

ವಾಂಖೆಡೆಯಲ್ಲಿ ದಿಗ್ಗಜರ ಸಂಗಮ.. ಧೋನಿ-ರೋಹಿತ್ ಪುನರ್ಮಿಲನಕ್ಕೆ ಸಾಕ್ಷಿಯಾದ ಟಿ20 ವಿಶ್ವಕಪ್ ಸೆಮಿಫೈನಲ್!

ವಾಂಖೆಡೆಯಲ್ಲಿ ದಿಗ್ಗಜರ ಸಂಗಮ.. ಧೋನಿ-ರೋಹಿತ್ ಪುನರ್ಮಿಲನಕ್ಕೆ ಸಾಕ್ಷಿಯಾದ ಟಿ20 ವಿಶ್ವಕಪ್ ಸೆಮಿಫೈನಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat