ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಾಶಿ ಜಗದ್ಗುರುಗಳಿಂದ ಪಂಢರಪುರದ ವಿಠ್ಠಲನಿಗೆ ಇಷ್ಟಲಿಂಗ ಧಾರಣೆ

July 6, 2025
Share on WhatsappShare on FacebookShare on Twitter

ಫಂಡರಪುರ (ಮಹಾರಾಷ್ಟ್ರ) :
ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾದ ಉತ್ತರಪ್ರದೇಶದ ಕಾಶಿ ಜ್ಞಾನ ಪೀಠದ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ವಿಠಲ ರುಕ್ಮಿಣಿ ಮಂದಿರದ ಸಹ ಅಧ್ಯಕ್ಷ ಔಸಾಸಂಸ್ಥಾನದ ಶ್ರೀ ಗಹನಿನಾಥ ಮಹಾರಾಜರ ಭಕ್ತಿ ಸೇವೆಯ ಸಂಕಲ್ಪ ಮತ್ತು ಅವರ ಅಪೇಕ್ಷೆಯಂತೆ ಪಂಡರಪುರದ ವಿಠ್ಠಲನ ಕೊರಳಿಗೆ ಇಷ್ಟಲಿಂಗ ಯುಕ್ತವಾದ ಚಿನ್ನದ ಕರಡಗಿ (ಗುಂಡಗಡಿಗಿ)ಯನ್ನು ರವಿವಾರ ಧಾರಣೆ ಮಾಡಿದರು.

ಪ್ರಸ್ತುತ ಆಷಾಢ ಶುದ್ಧ ಏಕಾದಶಿಯ ಪರ್ವಕಾಲದಲ್ಲಿ ಫಂಡರಪುರ ವಿಠ್ಠಲ – ರುಕ್ಮಿಣಿಯರ ವಿಶೇಷ ಆರಾಧನೆ ಜರುಗುತ್ತಿದ್ದು, ಈ ಸಂದರ್ಭದಲ್ಲಿ ಸಮಾವೇಶಗೊಂಡಿದ್ದ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಲಕ್ಷಾಂತರ ಭಕ್ತರು ಇದು ಅತ್ಯಂತ ವಿಶೇಷವೆಂದು ಕಣ್ತುಂಬಿಕೊಂಡರು.

ಪೂರ್ಣಕುಂಭ ಸ್ವಾಗತ :
ರವಿವಾರ ಫಂಡರಪುರ ಕ್ಷೇತ್ರಕ್ಕೆ ಆಗಮಿಸಿದ್ದ ಕಾಶಿ ಪೀಠದ ಶ್ರೀ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರನ್ನು ವಿಠ್ಠಲ ಮಂದಿರ ಸೇವಾ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಪ್ರಧಾನ ಅರ್ಚಕರು ಪೂರ್ಣಕುಂಭ ಸ್ವಾಗತ ನೀಡಿ ಭಕ್ತಿಯಿಂದ ಬರಮಾಡಿಕೊಂಡರು. ಚಿನ್ನದ ಕರಡಗಿ (ಗುಂಡಗಡಿಗಿ)ಯ ಭಕ್ತಿ ಸೇವಾಕರ್ತರಾದ
ವಿಠಲ ರುಕ್ಮಿಣಿ ಮಂದಿರದ ಸಹ ಅಧ್ಯಕ್ಷ ಔಸಾಸಂಸ್ಥಾನದ ಶ್ರೀ ಗಹನಿನಾಥ ಮಹಾರಾಜರನ್ನು ಕಾಶಿ ಜಗದ್ಗುರುಗಳು ಗೌರವಿಸಿ ಆಶೀರ್ವದಿಸಿದರು.

Tags: IshtalingaKashi JagadguruPandharpur.Vitthal
SendShareTweet
Previous Post

ಕುರುಕ್ಷೇತ್ರದಲ್ಲಿ ಶ್ರೀಸಿದ್ಧಾಂತ ಶಿಖಾಮಣಿ ಪಂಜಾಬಿ ಕೃತಿ ಲೋಕಾರ್ಪಣೆ

Next Post

ಸ್ಥಳೀಯರ ನಿದ್ದೆಗೆಡಿಸಿದ ಖದೀಮರು

Related Posts

ಕ್ರೆಡಿಟ್ ಕಾರ್ಡ್ ಮೂಲಕ ಮನೆ ಬಾಡಿಗೆ ಪಾವತಿಸಿದರೆ ಕ್ರೆಡಿಟ್ ಸ್ಕೋರ್ ಹೆಚ್ಚಾಗುತ್ತಾ? ಇಲ್ಲಿದೆ ಮಾಹಿತಿ
ದೇಶ

ಕ್ರೆಡಿಟ್ ಕಾರ್ಡ್ ಮೂಲಕ ಮನೆ ಬಾಡಿಗೆ ಪಾವತಿಸಿದರೆ ಕ್ರೆಡಿಟ್ ಸ್ಕೋರ್ ಹೆಚ್ಚಾಗುತ್ತಾ? ಇಲ್ಲಿದೆ ಮಾಹಿತಿ

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಗುಡ್ ನ್ಯೂಸ್ : ಈಗ ಎಲ್ಲರಿಗೂ ವಿಮೆ ಸೌಲಭ್ಯ
ದೇಶ

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಗುಡ್ ನ್ಯೂಸ್ : ಈಗ ಎಲ್ಲರಿಗೂ ವಿಮೆ ಸೌಲಭ್ಯ

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!
ದೇಶ

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!

ಅಡುಗೆ ಅನಿಲ ಸಿಲಿಂಡರ್ ಕೊರತೆಗೆ ಕೇಂದ್ರದಿಂದ ಶಾಶ್ವತ ಪರಿಹಾರ : ಯುದ್ಧ ನಡೆದ್ರೂ ಇನ್ನು ಚಿಂತೆ ಇಲ್ಲ
ದೇಶ

ಅಡುಗೆ ಅನಿಲ ಸಿಲಿಂಡರ್ ಕೊರತೆಗೆ ಕೇಂದ್ರದಿಂದ ಶಾಶ್ವತ ಪರಿಹಾರ : ಯುದ್ಧ ನಡೆದ್ರೂ ಇನ್ನು ಚಿಂತೆ ಇಲ್ಲ

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!
ದೇಶ

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

ವಿದ್ಯಾರ್ಥಿವೇತನ ಘೋಷಿಸಿದ HDFC ಬ್ಯಾಂಕ್ : 15-75 ಸಾವಿರ ರೂ.ವರೆಗೆ ಸ್ಕಾಲರ್ ಶಿಪ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿವೇತನ ಘೋಷಿಸಿದ HDFC ಬ್ಯಾಂಕ್ : 15-75 ಸಾವಿರ ರೂ.ವರೆಗೆ ಸ್ಕಾಲರ್ ಶಿಪ್

Next Post
ಸ್ಥಳೀಯರ ನಿದ್ದೆಗೆಡಿಸಿದ ಖದೀಮರು

ಸ್ಥಳೀಯರ ನಿದ್ದೆಗೆಡಿಸಿದ ಖದೀಮರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರೆಡಿಟ್ ಕಾರ್ಡ್ ಮೂಲಕ ಮನೆ ಬಾಡಿಗೆ ಪಾವತಿಸಿದರೆ ಕ್ರೆಡಿಟ್ ಸ್ಕೋರ್ ಹೆಚ್ಚಾಗುತ್ತಾ? ಇಲ್ಲಿದೆ ಮಾಹಿತಿ

ಕ್ರೆಡಿಟ್ ಕಾರ್ಡ್ ಮೂಲಕ ಮನೆ ಬಾಡಿಗೆ ಪಾವತಿಸಿದರೆ ಕ್ರೆಡಿಟ್ ಸ್ಕೋರ್ ಹೆಚ್ಚಾಗುತ್ತಾ? ಇಲ್ಲಿದೆ ಮಾಹಿತಿ

ಗೂಗಲ್ ಪಿಕ್ಸೆಲ್ 11 ಜಾಹೀರಾತಿನಲ್ಲಿ ನಿಗೂಢ ಫಿಟ್‌ನೆಸ್ ಟ್ರ್ಯಾಕರ್ : ಹೊಸ ಫಿಟ್‌ಬಿಟ್ ಸ್ಮಾರ್ಟ್ ಬ್ಯಾಂಡ್ ಬಿಡುಗಡೆಗೆ ಸಿದ್ಧತೆ?

ಗೂಗಲ್ ಪಿಕ್ಸೆಲ್ 11 ಜಾಹೀರಾತಿನಲ್ಲಿ ನಿಗೂಢ ಫಿಟ್‌ನೆಸ್ ಟ್ರ್ಯಾಕರ್ : ಹೊಸ ಫಿಟ್‌ಬಿಟ್ ಸ್ಮಾರ್ಟ್ ಬ್ಯಾಂಡ್ ಬಿಡುಗಡೆಗೆ ಸಿದ್ಧತೆ?

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಭಾರತೀಯ ನೌಕಾಪಡೆಯಲ್ಲಿ 50 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಭಾರತೀಯ ನೌಕಾಪಡೆಯಲ್ಲಿ 50 ಹುದ್ದೆಗಳ ನೇಮಕಾತಿ

ಜೈಸ್ವಾಲ್ ಹೆಸರಿಗೆ ಅನಪೇಕ್ಷಿತ ದಾಖಲೆ : ಟೆಸ್ಟ್ ಕ್ರಿಕೆಟ್‌ನಲ್ಲಿ 7ನೇ ಬಾರಿ ಶೂನ್ಯ ಸುತ್ತಿದ ಟೀಮ್ ಇಂಡಿಯಾ ಆರಂಭಿಕ

ಜೈಸ್ವಾಲ್ ಹೆಸರಿಗೆ ಅನಪೇಕ್ಷಿತ ದಾಖಲೆ : ಟೆಸ್ಟ್ ಕ್ರಿಕೆಟ್‌ನಲ್ಲಿ 7ನೇ ಬಾರಿ ಶೂನ್ಯ ಸುತ್ತಿದ ಟೀಮ್ ಇಂಡಿಯಾ ಆರಂಭಿಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರೆಡಿಟ್ ಕಾರ್ಡ್ ಮೂಲಕ ಮನೆ ಬಾಡಿಗೆ ಪಾವತಿಸಿದರೆ ಕ್ರೆಡಿಟ್ ಸ್ಕೋರ್ ಹೆಚ್ಚಾಗುತ್ತಾ? ಇಲ್ಲಿದೆ ಮಾಹಿತಿ

ಕ್ರೆಡಿಟ್ ಕಾರ್ಡ್ ಮೂಲಕ ಮನೆ ಬಾಡಿಗೆ ಪಾವತಿಸಿದರೆ ಕ್ರೆಡಿಟ್ ಸ್ಕೋರ್ ಹೆಚ್ಚಾಗುತ್ತಾ? ಇಲ್ಲಿದೆ ಮಾಹಿತಿ

ಗೂಗಲ್ ಪಿಕ್ಸೆಲ್ 11 ಜಾಹೀರಾತಿನಲ್ಲಿ ನಿಗೂಢ ಫಿಟ್‌ನೆಸ್ ಟ್ರ್ಯಾಕರ್ : ಹೊಸ ಫಿಟ್‌ಬಿಟ್ ಸ್ಮಾರ್ಟ್ ಬ್ಯಾಂಡ್ ಬಿಡುಗಡೆಗೆ ಸಿದ್ಧತೆ?

ಗೂಗಲ್ ಪಿಕ್ಸೆಲ್ 11 ಜಾಹೀರಾತಿನಲ್ಲಿ ನಿಗೂಢ ಫಿಟ್‌ನೆಸ್ ಟ್ರ್ಯಾಕರ್ : ಹೊಸ ಫಿಟ್‌ಬಿಟ್ ಸ್ಮಾರ್ಟ್ ಬ್ಯಾಂಡ್ ಬಿಡುಗಡೆಗೆ ಸಿದ್ಧತೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat