ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ದಲಿತರನ್ನು ಹಾಳು ಮಾಡಿದ್ದೇ ಖರ್ಗೆ ಕುಟುಂಬ: ಛಲವಾದಿ ಕಿಡಿ!

October 24, 2025
Share on WhatsappShare on FacebookShare on Twitter

ಬೆಂಗಳೂರು: ಪ್ರಿಯಾಂಕ್ ಖರ್ಗೆ ಇರಲಾರದೆ ಇರುವೆ ಬಿಟ್ಟುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆಗೆ ಈಗ ದಲಿತ ಸಂಘಟನೆಗಳು ನೆನಪಾಗಿವೆ. ದಲಿತರನ್ನ ಹಾಳು ಮಾಡಿದವರು ಯಾರಾದರೂ ಇದ್ದರೆ ಅದು ಖರ್ಗೆ ಕುಟುಂಬ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಿಯಾಂಕ್ ಖರ್ಗೆ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಛಲವಾದಿ, ಗುರುಮಠಕಲ್‌ ನಲ್ಲಿ ಮಲ್ಲಿಕಾರ್ಜುನ ಖರ್ಗೆ 9 ಬಾರಿ ಗೆದ್ದಿದ್ದಾರೆ. ಅಲ್ಲಿ ಒಬ್ಬ ದಲಿತ ನಾಯಕನನ್ನು ಬೆಳೆಸಿಲ್ಲ, ಬೆಳೆಯಲು ಬಿಟ್ಟಿಲ್ಲ, ಮೀಸಲು ಕ್ಷೇತ್ರವನ್ನೂ ಬೇರೆ ಯಾವ ದಲಿತರಿಗೂ ಬಿಟ್ಟುಕೊಟ್ಟಿಲ್ಲ. ನಾನು ಇದನ್ನ ಉ ಕಲ್ಪಿತವಾಗಿ ಹೇಳುತ್ತಿಲ್ಲ, ಅನುಭವದಿಂದ ಹೇಳುತ್ತಿದ್ದೇನೆ. ನಾನೇ 25 ವರ್ಷ ಅವರ ಜೊತೆಲಿದ್ದೆ, ಸಮಾದಿಯಾಗುವ ಮುನ್ನ ಬಿಜೆಪಿಗೆ ಬಂದು ಬಚಾವಾದೆ. ದಲಿತರೇ ನೀವು ಕಾಂಗ್ರೆಸ್ ಪರವಾಗಿ ನಿಂತರೇ ಅಂಬೇಡ್ಕರ್ ವಿರೋಧಿಗಳಾಗುತ್ತೀರಿ ಎಂದು ಎಚ್ಚರಿಸಿದ್ದಾರೆ.

ಇನ್ನೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ನಿನ್ನೆ ನೆಲಮಂಗಲದಲ್ಲಿ ಒಂದು ಮನೆಗೆ ನುಗ್ಗಿ ಸಾಮೂಹಿಕ ಅತ್ಯಾ೧ಚಾರ ಆಗಿದೆ. ದಸರಾ ಸಂದರ್ಭದಲ್ಲೇ ಮೈಸೂರಿನಲ್ಲಿ ಬಲೂನ್ ಮಾರಲು ಬಂದಿದ್ದ ಬಾಲಕಿ ಮೇಲೆ ಅತ್ಯಾ೧ಚಾರ, ಭೀಕರ ಕೊಲೆ ಆಗಿದೆ. ಕಲಬುರಗಿಯಿಂದ ಬಂದಿದ್ದ ಆ ಕುಟುಂಬಕ್ಕೆ ಯಾವೊಬ್ಬ ಸಚಿವನೂ ಸಾಂತ್ವನ ಹೇಳಲಿಲ್ಲ. ನ್ಯಾಯ ಕೊಡಿಸುವ ಭರವಸೆ ನೀಡಲಿಲ್ಲ. ಕಾಂಗ್ರೆಸ್ ಸರ್ಕಾರ ಬಂದಮೇಲೆ ಕಿಡಿಗೇಡಿಗಳಿಗೆ ಪೊಲೀಸರ ಮೇಲೆಯೂ ಭಯ ಇಲ್ಲದಂತಾಗಿದೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಅಂಗನವಾಡಿ ಟೀಚರ್ ಗಳಿಗೆ, ಲೈಬ್ರರಿ ಮೇಲ್ವಿಚಾರಕರಿಗೆ, ನೀರುಗಂಟಿಗಳಿಗೆ ಈ ಸರ್ಕಾರ ಸಂಬಳ ನೀಡಿಲ್ಲ. ಯಾವಾಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂತೋ ಆಗಿನಿಂದ ರಾಜ್ಯಕ್ಕೆ ದರಿದ್ರ ಬಂದಿದೆ, ಈ ಸರ್ಕಾರದ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಇನ್ನೂ ಎರಡುವರೆ ವರ್ಷ ರಾಜ್ಯದ ಜನತೆ ಇದನ್ನು ಅನುಭವಿಸಬೇಕಿದೆ. ಜನರು ತಡೆದುಕೊಳ್ಳಬೇಕಾ? ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದೆ. ಈ ಸರ್ಕಾರಕ್ಕೆ ಗುಂಡಿ ಮುಚ್ಚುವ ಯೋಗ್ಯತೆ ಇಲ್ಲ. ಕಾಂಗ್ರೆಸ್ ಸರ್ಕಾರ ಮಾತೆತ್ತಿದರೆ ಮತಕಳ್ಳತನ ಎನ್ನುತ್ತಿದೆ. 136 ಸೀಟ್ ಗೆದ್ದಿರುವುದು ನೀವು, ಓಟ್ ಚೋರಿ‌ ಮಾಡಿರೋದೇ ನೀವು. ಸರ್ಕಾರ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಆರ್‌ಎಸ್‌ಎಸ್‌ ವಿಚಾರ ಚರ್ಚೆ ಮಾಡುತ್ತಿದೆ. ಮುಖ್ಯಮಂತ್ರಿಗಳಿಗೆ ಅಮವ್ಯಾಸೆ, ಹುಣ್ಣಿಮೆ ವ್ಯತ್ಯಾಸ ಗೊತ್ತಿಲ್ಲ. ನಮ್ಮ ಸಂಸದರನ್ನು ಸಿಎಂ ಅಮವ್ಯಾಸೆ ಸೂರ್ಯ ಎಂದು ಹೇಳುತಾರೆ. ಕಾಂಗ್ರೆಸ್ ಪಾಲಿಗೆ ಸೂರ್ಯ ಇಲ್ಲ, ಅದಕ್ಕೆ ರೋಗ ರುಜಿನ ಹೆಚ್ಚಾಗಿದೆ ಎಂದು ಕಿಡಿಕಾರಿದ್ದಾರೆ.

Tags: bengaloreBJPChalavadi narayaanaswamyKarnataka News beatPoliticianpriyank karghe
SendShareTweet
Previous Post

ಉಡುಪಿ: ಸೋಮವಾರದಿಂದ ಬೈಂದೂರು ರೈತರ ಶಾಂತಿಯುತ ಧರಣಿಗೆ ತೆರೆ ; ತೀವ್ರ ಸ್ವರೂಪದ ಹೋರಾಟಕ್ಕೆ ಕರೆ

Next Post

ಚಿತ್ತಾಪುರ RSS ಪಥ ಸಂಚಲನ : ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿ, ಅ.30ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್!

Related Posts

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?
ರಾಜಕೀಯ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!
ರಾಜಕೀಯ

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ
ರಾಜಕೀಯ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ
ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

Next Post
ಚಿತ್ತಾಪುರ RSS ಪಥ ಸಂಚಲನ : ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿ, ಅ.30ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್!

ಚಿತ್ತಾಪುರ RSS ಪಥ ಸಂಚಲನ : ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿ, ಅ.30ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat