ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಹುನಿರೀಕ್ಷಿತ ಹೆಬ್ಬಾಳ ಮೇಲ್ಸೇತುವೆಗೆ ಇಂದು ಹಸಿರು ನಿಶಾನೆ

August 18, 2025
Share on WhatsappShare on FacebookShare on Twitter

ಬೆಂಗಳೂರು: ನಗರದ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಗಲಿದೆ. ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಇಂದು ಉದ್ಘಾಟನೆಯಾಗಲಿದ್ದು, ಇಂದು ಬೆಳ್ಳಗ್ಗೆ 10.30ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಾರ್ವಜನಿಕ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ಬಿಡಿಎ ಕಳೆದ 2 ವರ್ಷಗಳಿಂದ ಹೆಬ್ಬಾಳ ವಿಸ್ತರಿತ ಫ್ಲೈ ಓವರ್ ಕಾಮಗಾರಿ ನಡೆಸುತ್ತಿದ್ದು, ಇದರ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧತೆಗೊಂಡಿದೆ. ಫ್ಲೈಓವರ್‌ಗೆ ಹೂವಿನ ಹಾರ ಹಾಕಿ ಸಿಂಗಾರ ಮಾಡಲಾಗಿದೆ. 700 ಮೀಟರ್ ಉದ್ದದ ಈ ಫ್ಲೈಓವರ್‌ನಿಂದ ಕೆ.ಆರ್ ಪುರಂ ಕಡೆಯಿಂದ ಮೇಖ್ರಿ ಸರ್ಕಲ್ ಕಡೆಗೆ ಸಾಗಲಿದೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಬರುವುದಕ್ಕೆ ದ್ವಿಪಥ ರಸ್ತೆ ಮಾತ್ರ ಇದ್ದು, ಕೆ.ಆರ್. ಪುರ ಕಡೆಯಿಂದ ಬರುವ ರಸ್ತೆ ಇದನ್ನು ಸೇರಿಕೊಳ್ಳುತ್ತದೆ. ವಿಮಾನ ನಿಲ್ದಾಣ ಕಡೆಯಿಂದ ನಗರದ ಕಡೆಗೆ ಪ್ರಯಾಣಿಸುವ ವಾಹನಗಳಿಂದ ಸಂಚಾರ ದಟ್ಟಣೆ ಉಂಟಾಗುತ್ತದೆ. ಈ ಸಂಚಾರ ದಟ್ಟಣೆ ನಿವಾರಿಸಲು ಹೆಬ್ಬಾಳ ಫ್ಲೈಓವರ್ ಬಳ್ಳಾರಿ ರಸ್ತೆ, ವಿಮಾನ ನಿಲ್ದಾಣ ಮತ್ತು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಹೀಗಾಗಿ, ಹೆಚ್ಚು ಸಂಚಾರ ದಟ್ಟಣೆ ಉಂಟಾಗುತ್ತದೆ. ಫ್ಲೈ ಓವರ್ ಸಂಚಾರಕ್ಕೆ ಮುಕ್ತಗೊಂಡ ಬಳಿಕ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಯಾಗಲಿದೆ.

ಇನ್ನು, ಹೆಬ್ಬಾಳ ಫ್ಲೈಓವರ್ ಉದ್ಘಾಟನೆಗೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದು, ಪ್ಲೈ ಓವರ್ ನಿಂದ ಬಂದ ವಾಹನಗಳು ಮೇಖ್ರೀ ಸರ್ಕಲ್ ಕಡೆಗೆ ಹೋಗುವುದಕ್ಕೆ ಇಲ್ಲಿ ಬಂದು ನಿಲುಗಡೆ ಆಗುತ್ತವೆ. ಮೇಖ್ರೀ ಸರ್ಕಲ್ ನಲ್ಲಿ ಮತ್ತೆ ಟ್ರಾಫಿಕ್ ಜಾಮ್ ಅಗುತ್ತದೆ ಎಂದು ವಾಹನ ಸವಾರರು ಕಳವಳ ವ್ಯಕ್ತಪಡಿಸಿದ್ದಾರೆ.

Tags: bengaloreCMflyovergreen signalhebbalKarnataka News beat
SendShareTweet
Previous Post

ಒಳ ಮೀಸಲಾತಿ ವರದಿ | ಮೂಡದ ಒಮ್ಮತ, ಪರಿಷ್ಕರಣೆಗೆ ಒತ್ತಾಯ

Next Post

ಲಾಲ್‌ ಬಾಗ್‌ ಫಲಪುಷ್ಪ ಪ್ರದರ್ಶನಕ್ಕೆ ಇಂದು ತೆರೆ

Related Posts

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!
ಬೆಂಗಳೂರು

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು, ಯುವತಿಗೆ ಗಾಯ!
ಬೆಂಗಳೂರು

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು, ಯುವತಿಗೆ ಗಾಯ!

ಆಂಬ್ಯುಲೆನ್ಸ್‌ಗೂ ದಾರಿ ಬಿಡದೆ ವ್ಹೀಲಿಂಗ್‌ ಮಾಡ್ತಾ ಪುಂಡರ ಹುಚ್ಚಾಟ!
ಬೆಂಗಳೂರು

ಆಂಬ್ಯುಲೆನ್ಸ್‌ಗೂ ದಾರಿ ಬಿಡದೆ ವ್ಹೀಲಿಂಗ್‌ ಮಾಡ್ತಾ ಪುಂಡರ ಹುಚ್ಚಾಟ!

ರಾಜ್ಯದಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ ; 11 ಜಿಲ್ಲೆಗಳಿಗೆ ಆರೆಂಜ್, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ರಾಜ್ಯ

ರಾಜ್ಯದಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ ; 11 ಜಿಲ್ಲೆಗಳಿಗೆ ಆರೆಂಜ್, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ-ಮಗುವಿನ ರಕ್ಷಣೆ ; ಕೈಮುಗಿದು ಜೀವ ಉಳಿಸಿದ ಇನ್ಸ್‌ಪೆಕ್ಟರ್ ಜಗದೀಶ್!
ಬೆಂಗಳೂರು

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ-ಮಗುವಿನ ರಕ್ಷಣೆ ; ಕೈಮುಗಿದು ಜೀವ ಉಳಿಸಿದ ಇನ್ಸ್‌ಪೆಕ್ಟರ್ ಜಗದೀಶ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!
ಬೆಂಗಳೂರು

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

Next Post
ಲಾಲ್‌ ಬಾಗ್‌ ಫಲಪುಷ್ಪ ಪ್ರದರ್ಶನಕ್ಕೆ ಇಂದು ತೆರೆ

ಲಾಲ್‌ ಬಾಗ್‌ ಫಲಪುಷ್ಪ ಪ್ರದರ್ಶನಕ್ಕೆ ಇಂದು ತೆರೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಿಸಿಎಂ ಹಾಸ್ಟೆಲ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಿಸಿಎಂ ಹಾಸ್ಟೆಲ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸ್ಯಾಮ್ಸನ್ ಔಟ್.. ಸೂರ್ಯವಂಶಿಗೆ ಮಣೆ ; ಮಾಜಿ ಆಟಗಾರನ ಕೋಪದ ಪ್ರತಿಕ್ರಿಯೆ ಹೀಗಿದೆ!  

ಸ್ಯಾಮ್ಸನ್ ಔಟ್.. ಸೂರ್ಯವಂಶಿಗೆ ಮಣೆ ; ಮಾಜಿ ಆಟಗಾರನ ಕೋಪದ ಪ್ರತಿಕ್ರಿಯೆ ಹೀಗಿದೆ!  

ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯಿಂದ ಭೀಕರ ದಾಳಿ!

ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯಿಂದ ಭೀಕರ ದಾಳಿ!

ಶಿವಮೊಗ್ಗದಲ್ಲಿ ಕರುಳು ಹಿಂಡುವ ಘಟನೆ.. ಚೀಲದಲ್ಲಿ ಹಾಲಿನ ಬಾಟಲ್​ ಜೊತೆ ನವಜಾತ ಶಿಶುವನ್ನು ಬಿಟ್ಟುಹೋದ ಪೋಷಕರು!

ಶಿವಮೊಗ್ಗದಲ್ಲಿ ಕರುಳು ಹಿಂಡುವ ಘಟನೆ.. ಚೀಲದಲ್ಲಿ ಹಾಲಿನ ಬಾಟಲ್​ ಜೊತೆ ನವಜಾತ ಶಿಶುವನ್ನು ಬಿಟ್ಟುಹೋದ ಪೋಷಕರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಿಸಿಎಂ ಹಾಸ್ಟೆಲ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಿಸಿಎಂ ಹಾಸ್ಟೆಲ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸ್ಯಾಮ್ಸನ್ ಔಟ್.. ಸೂರ್ಯವಂಶಿಗೆ ಮಣೆ ; ಮಾಜಿ ಆಟಗಾರನ ಕೋಪದ ಪ್ರತಿಕ್ರಿಯೆ ಹೀಗಿದೆ!  

ಸ್ಯಾಮ್ಸನ್ ಔಟ್.. ಸೂರ್ಯವಂಶಿಗೆ ಮಣೆ ; ಮಾಜಿ ಆಟಗಾರನ ಕೋಪದ ಪ್ರತಿಕ್ರಿಯೆ ಹೀಗಿದೆ!  

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat