ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಂಧ್ರ ಕರ್ನಾಟಕ ನಡುವೆ ತಾರಕಕ್ಕೇರಿದ ಮಾವು ಮಹಾಯುದ್ಧ; ಕರ್ನಾಟಕದ ರೈತರ ಮೇಲೆ ನಾಯ್ಡು ಗದಾಪ್ರಹಾರ ಮಾಡಿದ್ದೇಕೆ?

June 12, 2025
Share on WhatsappShare on FacebookShare on Twitter

ಕರ್ನಾಟಕದ ಮಗ್ಗುಲಲ್ಲೇ ಇರುವ ಆಂಧ್ರಪ್ರದೇಶ ಅದ್ಯಾಕೋ ಕರ್ನಾಟಕದ ಅನ್ನದಾತರಿಗೆ ಅನ್ಯಾಯವೆಸಗೋ ನಿರ್ಧಾರ ಕೈಗೊಂಡಿದೆ. ಕರುನಾಡಿನ ಮಣ್ಣಿನ ಮಕ್ಕಳ ದುಡಿಮೆಯ ಫಲಕ್ಕೆ ಕೊಳ್ಳಿ ಇಡುವಂಥಾ ಕ್ರಮವನ್ನು ನಾಯ್ಡು ಸರ್ಕಾರ ಕೈಗೊಂಡಿದೆ. ಆಂಧ್ರದ ಈ ನಡೆ ವಿರುದ್ಧವೀಗ ಬೆಳಗಾರರ ಆಕ್ರೋಶದ ಕಟ್ಟೆ ಕೂಡಾ ಒಡೆದಿದೆ. ಹೌದು, ಕರ್ನಾಟಕ ಸೇರಿದಂತೆ ಅನ್ಯ ರಾಜ್ಯಗಳ ತೋತಾಪುರಿ ಖರೀದಿ ಮಾಡದಂತೆ ಚಿತ್ತೂರು ಜಿಲ್ಲಾಡಳಿತ ಫರ್ಮಾನು ಹೊರಡಿಸಿದೆ. ಇದೊಂದು ನಡೆ, ಆಂಧ್ರ-ಕರ್ನಾಟಕ ಗಡಿಯ ಸಾವಿರಾರು ರೈತರಿಗೆ ಸಂಕಷ್ಟ ತಂದಿದೆ.

ಚಂದ್ರಬಾಬು ನಾಯ್ಡು ವಿರುದ್ಧ ಅನ್ನದಾತರ ಆಕ್ರೋಶ
ನಿರ್ಧಾರ ಹಿಂಪಡೆಯುವಂತೆ ಮುಖ್ಯ ಕಾರ್ಯದರ್ಶಿ ಮನವಿ

ದಶಕಗಳಿಂದಲೂ ಆಂಧ್ರ-ಕರ್ನಾಟಕದ ನಡುವೆ ಉತ್ತಮ ವ್ಯಾವಹಾರಿಕ ಸಂಬಂಧವಿದೆ. ಅದ್ರಲ್ಲೂ ಆಂಧ್ರದ ಗಡಿಗೆ ಹೊಂದಿಕೊಂಡಂತಿರುವ ಕೋಲಾರ, ಚಿಕ್ಕಬಳ್ಳಾಪುರ ವ್ಯಾಪ್ತಿಯ ಸಾವಿರಾರು ರೈತರು ತಮ್ಮ ಉತ್ಪನ್ನಗಳಿಗೆ ಆಂಧ್ರದಲ್ಲಿ ಮಾರುಕಟ್ಟೆ ಕಂಡುಕತೊಂಡಿದ್ದಾರೆ. ಈ ಹಿಂದಿನಿಂದಲೂ ಆಂಧ್ರದ ಚಿತ್ತೂರಿನೊಟ್ಟಿಗೆ ಉತ್ತಮ ಬಾಂಧವ್ಯ ಹೊಂದಿರುವ ಈ ಭಾಗದ ರೈತರು, ಇದೀಗ ಶಾಕ್ ಆಗಿದ್ದಾರೆ. ತೋತಾಪುರಿ ಖರೀದಿ ನಿರ್ಬಂಧವನ್ನು ವಾಪಾಸ್ ಪಡೆಯುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆಂಧ್ರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದ್ದಾರೆ.

ಆಂಧ್ರದ ವಿರುದ್ಧ ಸಿಡಿದೆದ್ದ ಸಿಎಂ ಸಿದ್ದರಾಮಯ್ಯ
ನಾಯ್ಡು ಆಡಳಿತಕ್ಕೆ ಸಿಎಂ ಖಡಕ್ ವಾರ್ನಿಂಗ್

ಕರ್ನಾಟಕದ ತೋತಾಪುರಿ ಖರೀದಿ ನಿಷೇಧಿಸಿರೋ ಆಂಧ್ರದ ನಿಲುವು ಸಿಎಂ ಸಿದ್ದರಾಮಯ್ಯರ ಕಣ್ಣು ಕೆಂಪಗಾಗಿಸಿದೆ. ನಾಯ್ಡು ಆಡಳಿತ ವಿರುದ್ಧ ಕೆಂಡಾಮಂಡಲವಾಗಿರುವ ಸಿಎಂ, ಪೂರ್ವ ಸಮಾಲೋಚನೆ ಅಥವಾ ಸಮನ್ವಯವಿಲ್ಲದೆ ತೆಗೆದುಕೊಳ್ಳುವ ಈ ರೀತಿಯ ಕ್ರಮಗಳು ಸಹಕಾರಿ ಒಕ್ಕೂಟ ವ್ಯವಸ್ಥೆಯ ಮನೋಭಾವಕ್ಕೆ ವಿರುದ್ಧವಾಗಿವೆ. ಇದು ಉದ್ವಿಗ್ನತೆ ಮತ್ತು ಪ್ರತೀಕಾರದ ಕ್ರಮಗಳಿಗೆ ಕಾರಣವಾಗಬಹುದು ಎಂದಿದ್ದಾರೆ. ಅಷ್ಟೇ ಅಲ್ಲಾ ಈಗಾಗಲೇ ರಾಜ್ಯದ ರೈತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ, ಇದು ತರಕಾರಿ ಮತ್ತು ಇತರ ಕೃಷಿ ಸರಕುಗಳ ಅಂತರ-ರಾಜ್ಯ ಸಾಗಣೆಗೆ ಅಡ್ಡಿಪಡಿಸಬಹುದು ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. ಒಟ್ನಲ್ಲಿ, ಆಂಧ್ರದ ನಡೆ ವಿರುದ್ಧವೀಗ ಖುದ್ದು ಸಿಎಂ ಗರಂ ಆಗಿದ್ದು, ಮುಂದೆ ನಾಯ್ಡು ನಾಡಿನ ಜನಕ್ಕೆ ಅದ್ಯಾವ ಶಾಕ್ ನೀಡ್ತಾರೆ ಅನ್ನೋದು ಈಗಿರುವ ಪ್ರಶ್ನೆ

Tags: AndraPradeshFormerKarnatakaMango
SendShareTweet
Previous Post

ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ; ಸ್ಪಷ್ಟನೆ

Next Post

ಸಿಎಂ ಮನೆಗೆ ಬಾಂಬ್ ಬೆದರಿಕೆ ಕರೆ

Related Posts

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ
ದೇಶ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!
ದೇಶ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

Next Post
ಸಿಎಂ ಮನೆಗೆ ಬಾಂಬ್ ಬೆದರಿಕೆ ಕರೆ

ಸಿಎಂ ಮನೆಗೆ ಬಾಂಬ್ ಬೆದರಿಕೆ ಕರೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat