ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮುಸುಕುಧಾರಿ ಮುಖ್ಯ ಅಲ್ಲ, ಇದರ ಹಿಂದೆ ಇರುವವರು ಯಾರು ಎಂದು ತನಿಖೆ ಆಗಲಿ : ಅಶೋಕ್

August 23, 2025
Share on WhatsappShare on FacebookShare on Twitter

ಬೆಂಗಳೂರು: ಮುಸುಕುಧಾರಿ ಮುಖ್ಯ ಅಲ್ಲ, ಇದರ ಹಿಂದೆ ಇರುವವರು ಯಾರು ಎಂದು ತನಿಖೆ ಆಗಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಎಸ್‌ಐಟಿಯಿಂದ ಮುಸುಕುದಾರಿ ಬಂಧನದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, ಧರ್ಮಸ್ಥಳ ಪ್ರಕರಣ ಪ್ರಾರಂಭವಾದಗಿಂದ ಷಡ್ಯಂತ್ರ ಎಂದು ಹೇಳಿದ್ದೆವು. ಆದರೆ ಸರ್ಕಾರ ಆತುರದ ನಿರ್ಧಾರ ಮಾಡಿತು. ದೂರು ಕೊಟ್ಟವನ ಪೂರ್ವಪರಿತೆ ಯೋಚನೆ ಮಾಡದೇ ಸಿಎಂ ಜೊತೆ ಇರುವ ಪ್ರಗತಿಪರರ ಮಾತು ಕೇಳಿ ಎಸ್‌ಐಟಿ ತಂಡ ರಚನೆ ಮಾಡಿದರು. ಎಸ್‌ಐಟಿ ತನಿಖೆಯಿಂದ ಬುರುಡೆ ಬಂತು ಅಷ್ಟೇ. ಸಿಎಂ ಕಾಮನ್ ಸೆನ್ಸ್ ಉಪಯೋಗ ಮಾಡಬೇಕಿತ್ತು. ಧರ್ಮಸ್ಥಳದ ಭಕ್ತರ ಭಾವನೆಗೆ ನೋವು ಆಗಿದ್ದು, ಇದನ್ನು ಸಿದ್ದರಾಮಯ್ಯ ವಾಪಸ್ ಕೊಡಲು ಆಗುತ್ತಾ? ಈ ಸರ್ಕಾರದ ಮಾಸ್ಕ್ ಮ್ಯಾನ್ ಬಗ್ಗೆ ಮೊದಲೇ ತನಿಖೆ ಮಾಡಿದ್ದರೆ ಮುಗಿದು ಹೋಗುತಿತ್ತು ಎಂದು ಕಿಡಿಕಾರಿದ್ದಾರೆ.

ಅನನ್ಯ ಭಟ್‌ದು ಸುಳ್ಳು ಎಂದು ಗೊತ್ತಾಗಿದೆ. ಎಲ್ಲರೂ ದುಡ್ಡು ತಗೆದುಕೊಂಡು ಮಾಡಿದ್ದಾರೆ. ಮಾಸ್ಕ್ ಮ್ಯಾನ್ ಹಿಂದೆ ಇರುವವನು ಸಮೀರ್. ಸಮೀರ್ ಇದರ ಸೂತ್ರಧಾರ. ಎಲ್ಲರನ್ನು ಜೊತೆಗಾರದನ್ನಾಗಿ ಮಾಡಿಕೊಳ್ಳುತ್ತಾನೆ, ಪ್ರಗತಿ ಪರರ ಟೀಂ ಸೆಟಪ್ ಮಾಡಿಕೊಳ್ತಾನೆ. ಡ್ರಾಮಾ ಮಾಡುವುದಕ್ಕೆ ಮಾಸ್ಕ್ ಮ್ಯಾನ್, ಅನನ್ಯ ಭಟ್ ಹುಡುಕುತ್ತಾರೆ. ತನಿಖೆ ಹೇಗೆ ಮಾಡಬೇಕು ಎಂದು ಇವರೇ ನಿರ್ಧಾರ ಮಾಡುತ್ತಾರೆ. ಭದ್ರತೆ ಕೊಡಬೇಕು ಎಂದು ಹೇಳುತ್ತಾರೆ. ಸಿಎಂಗೂ ಇರದ ಭದ್ರತೆ 25 ದಿನಗಳು ಮಾಸ್ಕ್ ಮ್ಯಾನ್‌ಗೆ ಇತ್ತು. ಸಿಎಂಗಿಂತ ಹೈ ಸೆಕ್ಯುರಿಟಿ ಕೊಟ್ಟರು, ಯಾಕೆ ಕೊಟ್ಟರು ಎಂದು ಪ್ರಶ್ನಿಸಿದ್ದಾರೆ.

ಮಂಜುನಾಥ್‌ನನ್ನು ಅವಹೇಳನ ಮಾಡಬೇಕು, ಇದು ಮತಾಂತರ ಷಡ್ಯಂತ್ರ. ಇಲ್ಲ ಎಂದರೆ ಸಾಬಿ ಸಮೀರ್ ಯಾಕೆ ಬರುತ್ತಾರೆ? ಧರ್ಮಸ್ಥಳದ ಬಗ್ಗೆ ಕೇಳುವುದಕ್ಕೆ ಇವರು ಯಾರು? ಬೇಕಾದ ಮಸೀದಿ ಮೇಲೆ ದೂರು ಬಂದಿದೆ. ಯಾವುದಾದರೂ ಮಸೀದಿ ಅಗೆದರಾ? ಹಿಂದೂಗಳನ್ನು ಟಾರ್ಗೆಟ್ ಮಾಡುವುದು ಸಿಎಂ, ಸಿಎಂ ಸಂಪುಟದ ಕೆಲಸ. ಡಿಕೆ ವೋಟ್ ಬ್ಯಾಂಕ್‌ಗೆ ಮಾತಾಡುತ್ತಿದ್ದಾರೆ ಅಷ್ಟೇ. ಇಷ್ಟೆಲ್ಲಾ ಪ್ರಕರಣ ಆಗುವುದಕ್ಕೆ ಸಿಎಂ ಕಾರಣ. ಪೊಲೀಸರ ಕೆಲಸ ಬಿಟ್ಟು ಬುರುಡೆ ಹುಡುಕೋಕೆ ಬಿಟ್ಟರು. ತನಿಖೆಗೆ ಕೊಟ್ಯಂತರ ರೂಪಾಯಿ ಖರ್ಚು ಆಗಿದೆ. ಯಾರು ಕೊಡುತ್ತಾರೆ? ಬೆಟ್ಟ ಅಗೆದರು ಅಲಿಯೂ ಸಿಗಲಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಇಂತಹ ಪ್ರಹಸನ ಆಗಿರಲಿಲ್ಲ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಕ್ಷಮೆ ಕೇಳಬೇಕು. ಬಿಜೆಪಿ ಅವರು ಮೊದಲು ಮಾತಾಡಿಲ್ಲ ಎಂದರು. ನಾನೇ ಮಾತಾಡಿದ್ದೇ ಮೈಸೂರಿನಲ್ಲಿ. ತನಿಖೆ ಮಾಡಿ ಇದು ಷಡ್ಯಂತ್ರ ಅಂತ ಹೇಳಿದ್ದೆ. ಬಿಜೆಪಿ ಹೋರಾಟ ಮಾಡಿರಲಿಲ್ಲ ಎಂದರೆ ಬುರುಡೆ ತಂದು ಇದೇ ನಿಜ ಎಂದು ಮಾಡುವುದು. ನಾವು ಹೋರಾಟ ಮಾಡಿದ್ದಕ್ಕೆ ಇದು ಇಲ್ಲಿಗೆ ಬಂದು ನಿಂತಿದೆ. ಧರ್ಮಸ್ಥಳಕ್ಕೆ ಕಾಂಗ್ರೆಸ್ ಪಕ್ಷ ಮೋಸ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ಮಾಸ್ಕ್ ಮ್ಯಾನ್‌ಗೆ ಆಮಿಷವೊಡ್ಡಿದ್ದಾರೆ ಎಂದು ಅಸೆಂಬ್ಲಿಯಲ್ಲಿ ನಾನು ಹೇಳಿದ್ದೆ. ಈಗ ಬಂಧನ ಆಗಿದೆ. ಮಾಸ್ಕ್ ಮ್ಯಾನ್ ನೋಡಿದರೆ ಪಾಪ ಅನ್ನಿಸುತ್ತೆ. ಇವರ ಹಿಂದೆ ಯಾರು ಇದ್ದಾರೆ ಎಂದು ತಿಳಿಯುವುದಕ್ಕೆ ಎಸ್‌ಐಟಿ ಮಾಡಿ. ಕಾಂಗ್ರೆಸ್, ಸಿದ್ದರಾಮಯ್ಯ, ಡಿಕೆಶಿಗೆ ಸತ್ಯ ಹೊರ ಬರುವ ಮನಸ್ಸು ಇದ್ದರೆ ಎಸ್‌ಐಟಿ ತನಿಖೆ ಮಾಡಿ, ಎನ್‌ಐಎಗೆ ತನಿಖೆ ಕೊಡಿ. ಇವರು ಎನ್‌ಐಎಗೆ ಕೊಡಲಿಲ್ಲ ಎಂದರೆ ಕಾಂಗ್ರೆಸ್ ಪಾತ್ರ ಇದೆ ಎಂದುಗೊತ್ತಾಗುತ್ತದೆ ಎಂದು ಆರೋಪಿಸಿದ್ದಾರೆ.

ಅನನ್ಯ ಭಟ್ ಕಳೆದು ಹೋಗಿದ್ದಾರೆ ಎಂದು ತನಿಖೆ ಮಾಡಿದರೆ ಗೊತ್ತಾಗುತ್ತಿತ್ತು, ಪೊಲೀಸರು ತನಿಖೆ ಮಾಡಿಲ್ಲ. ಈ ಸರ್ಕಾರ ಪೊಲೀಸರ ಕೈ ಕಟ್ಟಿ ಹಾಕಿದ್ದಾರೆ. ಕೇವಲ ಬುರುಡೆ ಹುಡುಕಿ ಎಂದು ಬಿಟ್ಟಿದ್ದರು. ಬಂಧನ ಮಾಡಿದ್ರೆ ಸಾಲದು, ಇದರ ಹಿಂದೆ ಇರುವವರನ್ನು ಬಯಲಿಗೆ ಎಳೆಯಬೇಕು. ಈ ದೇಶದಲ್ಲಿ ಇರುವವನು ಮಾಡಿರುವುದಾ? ಬೇರೆ ದೇಶದಲ್ಲಿ ಇರುವವನು ಮಾಡಿರುವುದೇ? ಎಂದು ತನಿಖೆ ಆಗಲಿ. ಇದು ಲವ್ ಜಿಹಾದ್ ತರಹ ಮತಾಂತರ ಜಿಹಾದ್. ಎಸ್‌ಐಟಿ ಆಗಲಿ ಇಲ್ಲ. ಎನ್‌ಐಎ ತನಿಖೆಗೆ ಕೊಡಿ. ರಾಜ್ಯ ಸರ್ಕಾರವೇ ಎನ್‌ಐಎಗೆ ಕೊಟ್ಟು ಬಿಡಲಿ ಎಂದಿದ್ದಾರೆ.

ಸಮೀರ್ ಏಕಾಏಕಿ ಹೇಗೆ ಬಂದ? ಧರ್ಮಸ್ಥಳದ ಬಗ್ಗೆ ಹೇಗೆ ಮಾತಾಡುತ್ತಾನೆ. ಕಾಂಗ್ರೆಸ್ ಸರ್ಕಾರ ತಾಳಮೇಳ ಹೊಡೆದುಕೊಂಡು ಬಂದರು. ಈಗ ಸರ್ಕಾರಕ್ಕೆ ಮಂಗಳಾರತಿ ಆಯಿತು ಎಂದು ಟೀಕಿಸಿದ್ದಾರೆ.

Tags: bengaloreCaseCongressPOLITICALR AshoksameersiddaramiahSITsowjanya bhat
SendShareTweet
Previous Post

ಧರ್ಮಸ್ಥಳ ಪ್ರಕರಣ | ನಾವು ನ್ಯಾಯದ ಪರ, ಧರ್ಮದ ಪರ : ಡಿಕೆಶಿ

Next Post

ಸುಜಾತ ಭಟ್‌ನ್ನು ತನಿಖೆಗೊಳಪಡಿಸಿ | ವಾಸಂತಿ ಸಹೋದರನ ಸ್ಪೋಟಕ ಹೇಳಿಕೆ

Related Posts

ಬೆಳ್ಳಂಬೆಳಗ್ಗೆ ಶಾಸಕ ಹ್ಯಾರಿಸ್‌ಗೆ ED ಶಾಕ್.. ಪುತ್ರ  ನಲಪಾಡ್ ಮನೆ ಮೇಲೂ ದಾಳಿ!
ಬೆಂಗಳೂರು

ಬೆಳ್ಳಂಬೆಳಗ್ಗೆ ಶಾಸಕ ಹ್ಯಾರಿಸ್‌ಗೆ ED ಶಾಕ್.. ಪುತ್ರ ನಲಪಾಡ್ ಮನೆ ಮೇಲೂ ದಾಳಿ!

ಬೈ ಎಲೆಕ್ಷನ್ ರಿಸಲ್ಟ್‌ ಬೆನ್ನಲ್ಲೇ ‘ಕಮಲ’ ಪಡೆಯಲ್ಲಿ ನಾಯಕತ್ವ ಬದಲಾವಣೆ?
ರಾಜಕೀಯ

ಬೈ ಎಲೆಕ್ಷನ್ ರಿಸಲ್ಟ್‌ ಬೆನ್ನಲ್ಲೇ ‘ಕಮಲ’ ಪಡೆಯಲ್ಲಿ ನಾಯಕತ್ವ ಬದಲಾವಣೆ?

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!
ಚಿಕ್ಕಮಗಳೂರು

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?
ಬೆಂಗಳೂರು

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!
ರಾಜ್ಯ

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!

Next Post
ಸುಜಾತ ಭಟ್‌ನ್ನು ತನಿಖೆಗೊಳಪಡಿಸಿ | ವಾಸಂತಿ ಸಹೋದರನ ಸ್ಪೋಟಕ ಹೇಳಿಕೆ

ಸುಜಾತ ಭಟ್‌ನ್ನು ತನಿಖೆಗೊಳಪಡಿಸಿ | ವಾಸಂತಿ ಸಹೋದರನ ಸ್ಪೋಟಕ ಹೇಳಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಆರ್ಚರ್ ಐತಿಹಾಸಿಕ ದಾಖಲೆ.. ಸತತ 3 ಪಂದ್ಯಗಳ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

“ನನ್ನ ದೇಶವೇ ನನಗೆ ಶ್ರೇಷ್ಠ” : ಭಾರತ, ಆಸ್ಟ್ರೇಲಿಯಾ ಪೌರತ್ವದ ಆಫರ್ ತಿರಸ್ಕರಿಸಿದ್ದ ರಶೀದ್ ಖಾನ್!

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಜೀವ ವಿಮಾ ನಿಗಮದಲ್ಲಿ 180 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat