ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನಿಗಮ ಮಂಡಳಿ ಅಧ್ಯಕ್ಷರ ‘ಸಚಿವ’ ಸ್ಥಾನಮಾನ ಕೂಡಲೇ ವಾಪಸ್ ಪಡೆಯಬೇಕು | ಆರ್.ಅಶೋಕ್ ಆಗ್ರಹ!

February 9, 2026
Share on WhatsappShare on FacebookShare on Twitter

ಬೆಂಗಳೂರು : ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ ನೀಡಿರೋ ಸರ್ಕಾರದ ಕ್ರಮವನ್ನ ವಿಪಕ್ಷ ನಾಯಕ ಆರ್‌. ಅಶೋಕ್ ಖಂಡಿಸಿದ್ದು, ಕೂಡಲೇ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಸರ್ಕಾರ ಜನರ ತೆರಿಗೆ ಹಣವನ್ನ ಮೋಜು ಮಸ್ತಿಗೆ ಖರ್ಚು ‌ಮಾಡ್ತಾ ಇದೆ. ನನಗೆ ಇರೋ ಮಾಹಿತಿ ಇದನ್ನ ರಾಜ್ಯಪಾಲರು ಕೂಡ ಪ್ರಶ್ನೆ ಮಾಡಿದ್ದಾರೆ. ಯಾವ ಆಧಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷರುಗಳಿಗೆ ಸಂಪುಟ ದರ್ಜೆ ಕೊಟ್ಟಿದ್ದೀರಾ ಅಂತಾ ರಾಜ್ಯದ ಜನರು ಪ್ರಶ್ನೆ ಮಾಡ್ತಿದ್ದಾರೆ. ಈ‌ ಸರ್ಕಾರದ ಬಳಿಕ ಸಂಬಳ ಕೊಡೋಕೆ ಹಣ ಇಲ್ಲ. ಗೃಹಲಕ್ಷ್ಮಿಗೆ, ಅನ್ನಭಾಗ್ಯಕ್ಕೆ ಹಣ ಕೊಡೋಕೆ ಆಗಿಲ್ಲ. ಶಾಸಕರಿಗೆ ಮೋಜು ಮಸ್ತಿ ಮಾಡಲು ಮುಂದಾಗಿದ್ದಾರೆ. ಕೂಡಲೇ ಸಚಿವ ಸಂಪುಟ ದರ್ಜೆ ಸ್ಥಾನವನ್ನ ಸರ್ಕಾರ ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಡಿಕೆ ಶಿವಕುಮಾರ್ ಸಿಎಂ ಆಗಲಿ ಅಂತ ಕಾಂಗ್ರೆಸ್ ಶಾಸಕರು ಶಾಸಕಾಂಗ ಸಭೆಯಲ್ಲಿ ಮಾತಾಡಲಿ, ಅದು ಬಿಟ್ಟು ಹೊರಗೆ ಬಂದು ‌ಮಾತಾಡೋದು ಯಾಕೆ ಎಂದು ವಿಪಕ್ಷ ನಾಯಕ ಕುರ್ಚಿ ಕಿತ್ತಾಟಕ್ಕೆ ಕಿಡಿಕಾರಿದ್ದಾರೆ.

ನಾನು ಸಿಎಂ ಆಗಬೇಕು ಎಂಬುದು ಜನರ ಆಸೆ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಡಿಕೆ ಶಿವಕುಮಾರ್ ಇಷ್ಟು ದೇವಸ್ಥಾನ ಸುತ್ತಿದರು. ಪಾಪ ದೇವರು ವರ ಕೊಟ್ಟಿಲ್ಲ. ಈಗ ಜನರ ಮಧ್ಯೆ ‌ಬಂದಿದ್ದಾರೆ. ಜನ ವರ ಕೊಡ್ತಾರಾ ಗೊತ್ತಿಲ್ಲ. ಡಿಕೆಶಿ ಸಿಎಂ ಆಗಲಿ ಅಂತ CLP ಸಭೆಯಲ್ಲಿ ‌ಮಾತಾಡಲಿ, ಹೊರಗೆ ಬಂದು ಯಾಕೆ ಮಾತಾಡಬೇಕು ಅಂತ ಸವಾಲ್‌ ಹಾಕಿದ್ದಾರೆ.

ಇದನ್ನೂ ಓದಿ : 2.5 ಕೋಟಿ ಆಧಾರ್ ಕಾರ್ಡ್ ನಿಷ್ಕ್ರಿಯಗೊಳಿಸಿದ ಸರ್ಕಾರ | ನಿಮ್ಮ ಕಾರ್ಡ್ ಗತಿ ಏನಾಗಿದೆ ತಿಳಿಯಿರಿ

Tags: Karnataka News beat
SendShareTweet
Previous Post

2.5 ಕೋಟಿ ಆಧಾರ್ ಕಾರ್ಡ್ ನಿಷ್ಕ್ರಿಯಗೊಳಿಸಿದ ಸರ್ಕಾರ | ನಿಮ್ಮ ಕಾರ್ಡ್ ಗತಿ ಏನಾಗಿದೆ ತಿಳಿಯಿರಿ

Next Post

ಬೈಂದೂರು | ಸೇವಾ ಭಾರತಿ ಕನ್ನಾಡಿ ಸಂಸ್ಥೆಯ ಸಹಯೋಗದಲ್ಲಿ ಮನಚೇತನ ಕೇಂದ್ರ ಸೇವಾಧಾಮದ ಪ್ರವೇಶೋತ್ಸವ

Related Posts

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!
ಬೆಂಗಳೂರು

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!

ಸ್ವಪಕ್ಷದಲ್ಲೇ ಒತ್ತುವರಿ ತೆರವಿಗೆ ವಿರೋಧ? ಒತ್ತಡದ ನಡುವೆಯೂ ಕಾರ್ಯಾಚರಣೆ ಮುಂದುವರಿಕೆ!
ರಾಜಕೀಯ

ಸ್ವಪಕ್ಷದಲ್ಲೇ ಒತ್ತುವರಿ ತೆರವಿಗೆ ವಿರೋಧ? ಒತ್ತಡದ ನಡುವೆಯೂ ಕಾರ್ಯಾಚರಣೆ ಮುಂದುವರಿಕೆ!

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!
ರಾಜಕೀಯ

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ
ಬೆಂಗಳೂರು

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?
ರಾಜಕೀಯ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!
ರಾಜಕೀಯ

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!

Next Post
ಬೈಂದೂರು | ಸೇವಾ ಭಾರತಿ ಕನ್ನಾಡಿ ಸಂಸ್ಥೆಯ ಸಹಯೋಗದಲ್ಲಿ ಮನಚೇತನ ಕೇಂದ್ರ ಸೇವಾಧಾಮದ ಪ್ರವೇಶೋತ್ಸವ

ಬೈಂದೂರು | ಸೇವಾ ಭಾರತಿ ಕನ್ನಾಡಿ ಸಂಸ್ಥೆಯ ಸಹಯೋಗದಲ್ಲಿ ಮನಚೇತನ ಕೇಂದ್ರ ಸೇವಾಧಾಮದ ಪ್ರವೇಶೋತ್ಸವ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat