ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ರೈತನ ಕನಸನ್ನೇ ಕಡಿದು ಹಾಕಿದ ಕಿಡಿಗೇಡಿಗಳು : 60ಕ್ಕೂ ಹೆಚ್ಚು ನೇರಳೆ ಗಿಡಗಳ ನಾಶ

May 30, 2026
Share on WhatsappShare on FacebookShare on Twitter

ಬಳ್ಳಾರಿ: ಸಾವಿರಾರು ರೂಪಾಯಿ ಬಂಡವಾಳ ಹೂಡಿ ವರ್ಷಗಳ ಕಾಲ ಶ್ರಮಪಟ್ಟು ಬೆಳೆಸಿದ್ದ ನೇರಳೆ ತೋಟವನ್ನು ಕಿಡಿಗೇಡಿಗಳು ರಾತ್ರಿ ವೇಳೆ ಕಡಿದು ನಾಶಪಡಿಸಿರುವ ಘಟನೆ ಬಳ್ಳಾರಿ ತಾಲೂಕಿನ ದಾಸರ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೋಕಾ ಪೊಲೀಸ್ ಠಾಣೆ ವ್ಯಾಪ್ತಿಯ ದಾಸರ ನಾಗೇನಹಳ್ಳಿ ಗ್ರಾಮದ ರೈತ ಗೋಶಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ 60ಕ್ಕೂ ಹೆಚ್ಚು ನೇರಳೆ ಗಿಡಗಳನ್ನು ದುಷ್ಕರ್ಮಿಗಳು ಶುಕ್ರವಾರ ತಡರಾತ್ರಿ ಉದ್ದೇಶಪೂರ್ವಕವಾಗಿ ಕಡಿದು ಹಾಕಿದ್ದಾರೆ. ಈ ಅಮಾನವೀಯ ಕೃತ್ಯ ರೈತ ಸಮುದಾಯವನ್ನು ಬೆಚ್ಚಿಬೀಳಿಸಿದ್ದು, ಗ್ರಾಮದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಶನಿವಾರ ಬೆಳಿಗ್ಗೆ ಹೊಲಕ್ಕೆ ತೆರಳಿದ ಗೋಶಪ್ಪ ಕುಟುಂಬದವರು ಗಿಡಗಳು ನೆಲಕ್ಕುರುಳಿರುವ ದೃಶ್ಯ ಕಂಡು ಆಘಾತಕ್ಕೊಳಗಾಗಿದ್ದಾರೆ. ಹಲವು ವರ್ಷಗಳ ಪರಿಶ್ರಮ, ಬೆವರು ಮತ್ತು ಬಂಡವಾಳದ ಫಲವಾಗಿ ಬೆಳೆದಿದ್ದ ಗಿಡಗಳು ಕ್ಷಣಾರ್ಧದಲ್ಲಿ ನಾಶವಾಗಿರುವುದನ್ನು ಕಂಡು ಕುಟುಂಬದವರು ಕಣ್ಣೀರಿಟ್ಟಿದ್ದಾರೆ.

ಉತ್ತಮ ಆದಾಯದ ನಿರೀಕ್ಷೆಯಲ್ಲಿ ಗೋಶಪ್ಪ ಕುಟುಂಬ ಸಾವಿರಾರು ರೂಪಾಯಿ ವೆಚ್ಚ ಮಾಡಿ ನೇರಳೆ ಗಿಡಗಳನ್ನು ನೆಟ್ಟು, ನೀರುಣಿಸಿ, ಆರೈಕೆ ಮಾಡಿ ಬೆಳೆಸಿತ್ತು. ಆದರೆ ದುಷ್ಕರ್ಮಿಗಳ ಕೃತ್ಯದಿಂದ ರೈತನ ಭವಿಷ್ಯದ ಕನಸುಗಳೇ ನುಚ್ಚುನೂರಾಗಿವೆ. ನೇರಳೆ ಗಿಡಗಳು ಕೇವಲ ಮರಗಳಲ್ಲ, ನಮ್ಮ ಕುಟುಂಬದ ಭವಿಷ್ಯದ ಆಧಾರವಾಗಿದ್ದವು. ಹಲವು ವರ್ಷಗಳ ಶ್ರಮವನ್ನು ಒಂದೇ ರಾತ್ರಿ ನಾಶಪಡಿಸಿದ್ದಾರೆ ಎಂದು ನೊಂದ ರೈತ ಗೋಶಪ್ಪ ಅಳಲು ತೋಡಿಕೊಂಡಿದ್ದಾರೆ.

ಘಟನೆಯ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೃತ್ಯ ಎಸಗಿದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ರೈತ ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Tags: Karnataka News beatThe miscreants who crushed the farmer's dream
SendShareTweet
Previous Post

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ನೀಡಿ ಎಂದ ಸುನಿಲ್ ಗವಾಸ್ಕರ್

Next Post

ಕಂಡ ಕಂಡ ರೆಸ್ಟೊರೆಂಟ್‌ಗಳಲ್ಲಿ ಮಟನ್ ತಿನ್ನೋ ಮುನ್ನ ಎಚ್ಚರ..!

Related Posts

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ
ಬೆಂಗಳೂರು

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!
ಚಿಕ್ಕಬಳ್ಳಾಫುರ

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!
ಹಾಸನ

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!
ಬೆಂಗಳೂರು

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

Next Post
ಕಂಡ ಕಂಡ ರೆಸ್ಟೊರೆಂಟ್‌ಗಳಲ್ಲಿ ಮಟನ್ ತಿನ್ನೋ ಮುನ್ನ ಎಚ್ಚರ..!

ಕಂಡ ಕಂಡ ರೆಸ್ಟೊರೆಂಟ್‌ಗಳಲ್ಲಿ ಮಟನ್ ತಿನ್ನೋ ಮುನ್ನ ಎಚ್ಚರ..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಿಲ್ ಅಬ್ಬರ, ಮಿಂಚಿದ ಅಕ್ಷರ್-ವಾಷಿಂಗ್ಟನ್ ; ಇಂಗ್ಲೆಂಡ್‌ ವಿರುದ್ಧ ಭಾರತ ಜಯಭೇರಿ!

ಗಿಲ್ ಅಬ್ಬರ, ಮಿಂಚಿದ ಅಕ್ಷರ್-ವಾಷಿಂಗ್ಟನ್ ; ಇಂಗ್ಲೆಂಡ್‌ ವಿರುದ್ಧ ಭಾರತ ಜಯಭೇರಿ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಿಲ್ ಅಬ್ಬರ, ಮಿಂಚಿದ ಅಕ್ಷರ್-ವಾಷಿಂಗ್ಟನ್ ; ಇಂಗ್ಲೆಂಡ್‌ ವಿರುದ್ಧ ಭಾರತ ಜಯಭೇರಿ!

ಗಿಲ್ ಅಬ್ಬರ, ಮಿಂಚಿದ ಅಕ್ಷರ್-ವಾಷಿಂಗ್ಟನ್ ; ಇಂಗ್ಲೆಂಡ್‌ ವಿರುದ್ಧ ಭಾರತ ಜಯಭೇರಿ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat