ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!

July 22, 2026
Share on WhatsappShare on FacebookShare on Twitter

ಬೆಂಗಳೂರು : ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. ಇದೀಗ ಈ ಸಿನಿಮಾ ಸದ್ದಿಲ್ಲದೆ ತನ್ನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನ ಪೂರೈಸಿ ತೆರೆಗೆ ಬರಲು ಸಿದ್ಧವಾಗಿದೆ. ನಟಿ ರಾಗಿಣಿ ದ್ವಿವೇದಿ, ನಟರಾದ ಕುಮಾರ್ ಬಂಗಾರಪ್ಪ, ದೊಡ್ಡಣ್ಣ, ನವೀನ್ ಸಜ್ಜು, ಕೃಷ್ಣಪ್ಪ, ರುದ್ರೇಗೌಡ, ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಸಿನಿಮಾದ ಟ್ರೇಲರ್ ಇದೀಗ ಬಿಡುಗಡೆಯಾಗಿದೆ.

ಹಿರಿಯ ರಾಜಕಾರಣಿ ಎಲ್. ಆರ್. ಶಿವರಾಮೇಗೌಡ, ಹಿರಿಯ ನಿರ್ಮಾಪಕ ಸಾ. ರಾ. ಗೋವಿಂದು, ‘ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘ’ದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್, ಗಾಯಕಿ ಶಮಿತಾ ಮಲ್ನಾಡ್ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ರಂಗದ ಹಲವು ಗಣ್ಯರ ಸಮ್ಮುಖದಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ಇನ್ನು ಸಿನಿಮಾದ ಹೆಸರೇ ಹೇಳುವಂತೆ, ಇದು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಮತ್ತು ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂಥ ಕಥಾಹಂದರದ ಚಿತ್ರ. ಪಕ್ಕಾ ಗ್ರಾಮೀಣ ಸೊಗಡಿನ ಕಥಾಹಂದರದ ಈ ಸಿನಿಮಾದ ಸಂಪೂರ್ಣ ಚಿತ್ರೀಕರಣವನ್ನು ಮಂಡ್ಯ ಜಿಲ್ಲೆಯಲ್ಲೇ ನಡೆಸಿರುವುದು ವಿಶೇಷ.

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ಮಾತನಾಡಿದ ಮಾಜಿ ಸಂಸದ ಶಿವರಾಮೇಗೌಡ, ‘ಜನ ಸಾಮಾನ್ಯರು, ಬಡವರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗಳ ಮೂಲಕ ದಿನಸಿ ಮತ್ತು ಆಹಾರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಆದರೆ, ಈ ವ್ಯವಸ್ಥೆಯಲ್ಲಿರುವ ಕೆಲವು ಲೋಪಗಳಿಂದ ಇದರ ಉದ್ದೇಶ ಪರಿಣಾಮಕಾರಿಯಾಗಿ ಈಡೇರುತ್ತಿಲ್ಲ. ಈಗ ಇದೇ ವಿಷಯವನ್ನು ಸಿನಿಮಾವಾಗಿಸಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರತಂಡ ಪ್ರೇಕ್ಷಕರ ಮುಂದೆ ಹೇಳಲು ಹೊರಟಿದೆ. ಚಿತ್ರ ತಂಡದ ಇಂಥದ್ದೊಂದು ಪ್ರಯತ್ನ ನಿಜಕ್ಕೂ ಶ್ಲಾಘನೀಯ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಸಿನಿಮಾ ಮೂಲಕ ಹೇಳಿದಾಗ, ಅದು ಪರಿಣಾಮಕಾರಿಯಾಗಿ ಪ್ರೇಕ್ಷಕರನ್ನು ತಲುಪುತ್ತದೆ. ಈ ಚಿತ್ರ ಜನ ಜಾಗೃತಿ ಮೂಡಿಸಿ, ಯಶಸ್ವಿಯಾಗಲಿ’ ಎಂದು ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ ಚಿತ್ರದ ನಾಯಕ ನಟ ಕುಮಾರ್ ಬಂಗಾರಪ್ಪ, ‘ಇಡೀ ದೇಶದಲ್ಲಿಯೇ ಸರ್ಕಾರಿ ನ್ಯಾಯಬೆಲೆ ಅಂಗಡಿ ಮತ್ತು ಪಡಿತರ ವ್ಯವಸ್ಥೆಯ ಮೇಲೆ ಮೂಡಿ ಬರುತ್ತಿರುವ ಮೊಟ್ಟ ಮೊದಲ ಸಿನಿಮಾ ಇದಾಗಿದೆ. ಇಡೀ ಗ್ರಾಮೀಣ ಪರಿಸರದ ಹಿನ್ನೆಲೆಯಲ್ಲಿ ಈ ಸಿನಿಮಾ ಸಾಗುತ್ತದೆ. ಮನರಂಜನೆ ಜೊತೆಗೆ ಒಂದು ಒಳ್ಳೆಯ ಸಂದೇಶ ಕೂಡ ಈ ಸಿನಿಮಾದಲ್ಲಿದೆ. ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಏನೇನು ವ್ಯವಹಾರಗಳು, ಅವ್ಯವಹಾರಗಳು ನಡೆಯುತ್ತದೆ ಎಂಬುದನ್ನು ಸಮಾಜಕ್ಕೆ ತೋರಿಸುವಂಥ ಕಥೆ ಈ ಸಿನಿಮಾದಲ್ಲಿದೆ. ಇದು ಎಲ್ಲಾ ಥರದ ಆಡಿಯನ್ಸ್‌ಗೂ ಕನೆಕ್ಟ್‌ ಆಗುವಂಥ ಸಿನಿಮಾ. ಇಡೀ ಸಿನಿಮಾವನನ್ನು ಮಂಡ್ಯ ಜಿಲ್ಲೆಯ ಗ್ರಾಮೀಣ ಪರಿಸರದಲ್ಲಿ ಚಿತ್ರೀಕರಿಸಿದ್ದು, ಒಂದು ಅದ್ಭುತ ಅನುಭವ. ನಿರ್ಮಾಪಕರು, ನಿರ್ದೇಶಕರು ಮತ್ತು ತಂತ್ರಜ್ಞರ ಸಹಕಾರದಿಂದ ‘ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರ ತುಂಬ ಚೆನ್ನಾಗಿ ಮೂಡಿಬರುತ್ತಿದೆ. ಸಿನಿಮಾದ ಚಿತ್ರೀಕರಣ ಮುಗಿದಿದ್ದೇ ಗೊತ್ತಾಗಲಿಲ್ಲ. ಬಹುಕಾಲದ ಬಳಿಕ ಇಂಥದ್ದೊಂದು ಸಾಮಾಜಿಕ ಕಳಕಳಿಯ ಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ಖುಷಿಯಿದೆ’ ಎಂದರು.

‘ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಪಾರ್ವತಿ ಎಂಬ ಗ್ರಾಮೀಣ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಮೊದಲ ಬಾರಿಗೆ ಅಪ್ಪಟ ಹಳ್ಳಿ ಮಹಿಳೆಯ ಪಾತ್ರ ಈ ಸಿನಿಮಾದಲ್ಲಿ ಸಿಕ್ಕಿದೆ. ಇಡೀ ಸಿನಿಮಾವನ್ನು ಗ್ರಾಮೀಣ ಭಾಗದಲ್ಲಿ ಚಿತ್ರೀಕರಣ ಮಾಡಿದ್ದು ಮತ್ತೊಂದು ಅನುಭವ. ಈ ಚಿತ್ರ ನೋಡುಗರಿಗೆ ಮೆಸೇಜ್ ಜೊತೆಗೆ ಮನರಂಜನೆ ಕೂಡ ನೀಡಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

‘ಜಯಶಂಕರ ಟಾಕೀಸ್‌’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರವನ್ನು ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್‌ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಅನಂತ್‌ ಆರ್ಯನ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಬಿ. ರಾಮಮೂರ್ತಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರಕ್ಕೆ ಸಾತ್ವಿಕ್‌ ಪವನ್‌ ಕುಮಾರ್‌ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ.

ನಿರ್ಮಾಪಕರಾದ ಭಾ.ಮ.ಹರೀಶ್‌, ಭಾ.ಮ.ಗಿರೀಶ್‌, ಚೆಲುವಮೂರ್ತಿ, ‘ಕರ್ನಾಟಕ ಪಡಿತರ ವಿತರಕರ ಸಂಘ’ದ ಅಧ್ಯಕ್ಷ ಕೃಷ್ಣಪ್ಪ, ‘ಐಪ್ಲೆಕ್ಸ್’ ಸಂಸ್ಥೆಯ ಮುಖ್ಯಸ್ಥ ಗಿರೀಶ್, ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ರಂಗದ ಅನೇಕ ಗಣ್ಯರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ ವೇಳೆ ಹಾಜರಿದ್ದರು. ಸದ್ಯ, ಸುಮಾರು 52 ದಿನಗಳ ಕಾಲ ಮಂಡ್ಯ ಸುತ್ತಮುತ್ತಲಿನ ಸ್ಥಳಗಳಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಚಿತ್ರೀಕರಣ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೇ ಜುಲೈ.31 ರಂದು ಈ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರಲು ಸಿದ್ದತೆ ಮಾಡಿಕೊಂಡಿದೆ.

ಇದನ್ನೂ ಓದಿ : ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!

Tags: Cinema NewsEntertainment NewsFilm UpdatesKannada CinemaKannada Film IndustryKannada MovieKarnataka News beatKNBmovie releaseNew Kannada MovieSandalwood NewsSarkari Nyayabele Angadi
SendShareTweet
Previous Post

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!

Next Post

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

Related Posts

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!
ಸಿನಿಮಾ-ಮನರಂಜನೆ

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!
ಸಿನಿಮಾ-ಮನರಂಜನೆ

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!
ಸಿನಿಮಾ-ಮನರಂಜನೆ

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!

‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’
ಸಿನಿಮಾ-ಮನರಂಜನೆ

‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!
ಸಿನಿಮಾ-ಮನರಂಜನೆ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!
ಸಿನಿಮಾ-ಮನರಂಜನೆ

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

Next Post
KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ - ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ 'ಕೈ' ಕಾರ್ಯಕರ್ತರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!

ಸಿಟ್ರನ್‌ನಿಂದ ‘ಬಸಾಲ್ಟ್ ಎಕ್ಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ : ಬೆಲೆ ಎಷ್ಟು ಗೊತ್ತಾ?

ಸಿಟ್ರನ್‌ನಿಂದ ‘ಬಸಾಲ್ಟ್ ಎಕ್ಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ : ಬೆಲೆ ಎಷ್ಟು ಗೊತ್ತಾ?

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat