ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!

March 7, 2026
Share on WhatsappShare on FacebookShare on Twitter

ಮಂಗಳೂರು | ಜಾನಕಿ ಕಂಬೈನ್ಸ್ ಲಾಂಛನದಲ್ಲಿ ಧರ್ಮೇಂದ್ರ ನಿರ್ಮಿಸುತ್ತಿರುವ, ರಂಜಿತ್‍ ಕುಮಾರ್ ಗೌಡ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಮತ್ತು ವಸಿಷ್ಠ ಸಿಂಹ ನಾಯಕನಾಗಿ ಅಭಿನಯಿಸುತ್ತಿರುವ ‘ಕಡಲ್‍ ಕೋಟೆ’ ಚಿತ್ರದ ಮುಹೂರ್ತ ಇತ್ತೀಚೆಗೆ, ಸುರತ್ಕಲ್‍ನ ಶ್ರೀ ಕ್ಷೇತ್ರ ಗಣೇಶಪುರದ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ನಡೆಯಿತು.

ಖ್ಯಾತ ಭಾಗವತರಾದ ಪಟ್ಲ ಸತೀಶ್‍ ಶೆಟ್ಟಿ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಮಂಗಳೂರಿನ ಲೋಕಾಯುಕ್ತ ಎಸ್‍.ಪಿ ಯಾಗಿರುವ ಬಿ.ಪಿ. ದಿನೇಶ್‍ ಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು. ನಿವೃತ್ತ ಲೋಕಾಯುಕ್ತ ಕಮಿಷನರ್ ನಟರಾಜ್‍, ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷರಾದ ಉದಯ್‍ ಪೂಜಾರಿ ಉಪಸ್ಥಿತರಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೊಂದು ಕರಾವಳಿ ಪ್ರದೇಶದಲ್ಲಿ ನಡೆಯುವ ಗ್ಯಾಂಗ್‍ಸ್ಟರ್ ಕಥೆ ಎಂದು ವಿವರಿಸಿದ ನಿರ್ದೇಶಕ ರಂಜಿತ್‍ ಕುಮಾರ್ ಗೌಡ, ‘ಚಿತ್ರದಲ್ಲಿ ಫ್ಯಾಮಿಲಿ ಸೆಂಟಿಮೆಂಟ್‍, ಸ್ನೇಹ, ಪ್ರೀತಿ ಎಲ್ಲವೂ ಇರುತ್ತದೆ. ದುಡ್ಡಿನ ಹಿಂದೆ ಮನುಷ್ಯ ಬಿದ್ದರೆ, ಅವನ ಜೀವನದಲ್ಲಿ ಏನೆಲ್ಲಾ ಘಟಿಸುತ್ತದೆ ಎಂಬುದನ್ನು ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡುತ್ತಿದ್ದೇವೆ. ಹಾರ್ಬರ್ ಮೇಲೆ ಹಿಡಿತ ಸಾಧಿಸುವ ಕಥೆ ಇದು. ಹಾರ್ಬರ್‌ನಲ್ಲಿ ನಡೆಯುವ ಶೋಷಣೆ ಮತ್ತು ಸಂಘರ್ಷ, ಇದರ ನಡುವೆ ಬೆಂಕಿಯಲ್ಲಿ ಅರಳಿದ ಹೂವು ಎನ್ನುವಂತೆ ನಾಯಕ ಹೇಗೆ ಎದ್ದು ಬರುತ್ತಾನೆ ಎಂದು ಈ ಚಿತ್ರದಲ್ಲಿ ಹೇಳುತ್ತಿದ್ದೇವೆ. ಇದೊಂದು ಪಕ್ಕಾ ಕಮರ್ಷಿಯಲ್‍ ಚಿತ್ರ. ಒಂದಿಷ್ಟು ನೈಜ ಘಟನೆಗಳನ್ನು ಆಧರಿಸಿ ಈ ಕಥೆ ಮಾಡಿದ್ದೇವೆ. ಉಡುಪಿ, ಸುರತ್ಕಲ್‍, ಮಂಗಳೂರು ಹಾರ್ಬರ್, ಬೇಂಗ್ರೆ ಮುಂತಾದ ಕಡೆ ಸುಮಾರು 65 ದಿನಗಳಲ್ಲಿ ಚಿತ್ರೀಕರಣ ಮಾಡುವ ಯೋಚನೆ ಇದೆ. ಕಥೆಗೆ ಪೂರಕವಾದ ಲೊಕೇಶನ್‍ಗಳು ಸಿಕ್ಕಿವೆ. ಚಿತ್ರದಲ್ಲಿ ಐದು ಹಾಡುಗಳಿವೆ’ ಎಂದು ಹೇಳಿದರು.

ನಿರ್ಮಾಪಕ ಧರ್ಮೇಂದ್ರ ಅವರಿಗೆ ಇದು ಮೊದಲ ಚಿತ್ರ. ತಾವು ನೋಡಿದ ಮತ್ತು ಕೇಳಿದ ಒಂದಿಷ್ಟು ಘಟನೆಗಳನ್ನು, ನಿರ್ದೇಶಕ ರಂಜಿತ್‍ ಅವರಿಗೆ ಹೇಳಿದಾಗ ಈ ಕಥೆ ರೂಪುಗೊಂಡಿತಂತೆ. ‘ಚಿತ್ರದಲ್ಲಿ ಅದ್ಭುತ ತಾರಾಬಳಗವಿದೆ. ಅದರ ಜೊತೆಗೆ ನಮ್ಮ ತಂಡದಲ್ಲಿ ಒಂದಿಷ್ಟು ಒಳ್ಳೆಯ ಕಲಾವಿದರಿದ್ದಾರೆ. ಅವರಿಗೆಲ್ಲಾ ಒಳ್ಳೆಯದಾಗಬೇಕೆಂಬ ನಿಟ್ಟಿನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದೇನೆ. ಇದೊಂದು ಒಳ್ಳೆಯ ಚಿತ್ರವಾಗುತ್ತದೆ ಎಂಬ ನಂಬಿಕೆ ಇದೆ. ಮುಂದೆ ಸಹ ಇನ್ನಷ್ಟು ಚಿತ್ರಗಳನ್ನು ನಿರ್ಮಿಸುವ ಆಸೆ ಇದೆ’ ಎಂದರು.

ನಾಯಕ ವಸಿಷ್ಠ ಸಿಂಹ ಮಾತನಾಡಿ, ‘ಈ ಚಿತ್ರದಲ್ಲಿ ಪ್ರತಿಯೊಂದು ಪಾತ್ರವನ್ನೂ ಬಹಳ ಅಚ್ಚುಕಟ್ಟಾಗಿ ಬರೆದಿದ್ದಾರೆ ಮತ್ತು ಒಳ್ಳೆಯ ಬರವಣಿಗೆಯೇ ನಾನು ಈ ಚಿತ್ರ ಒಪ್ಪಿಕೊಳ್ಳುವುದಕ್ಕೆ ಮುಖ್ಯ ಕಾರಣ. ಈ ಸುತ್ತಮುತ್ತಲಿನ ಭಾಗದಲ್ಲಿ ನಡೆದ ಹಲವಾರು ಘಟನೆಗಳನ್ನಾಧರಿಸಿ ಈ ಕಥೆ ಮಾಡಿದ್ದಾರೆ. ಈ ಕಥೆ ವಿಭಿನ್ನವಾಗಿದೆ ಎನ್ನುವುದಕ್ಕಿಂತ ಹೆಚ್ಚು ನೈಜವಾಗಿದೆ ಮತ್ತು ಮನಸ್ಸಿಗೆ ಬಹಳ ಹತ್ತಿರವಾಗುವಂತಿದೆ ಎಂಬ ಕಾರಣಕ್ಕೆ ಒಪ್ಪಿಕೊಂಡೆ. ಗ್ಯಾಂಗ್‍ಸ್ಟರ್ ಕಥೆಯದರೂ, ಚಿತ್ರದಲ್ಲಿ ಒಳ್ಳೆಯ ಮೌಲ್ಯಗಳಿವೆ. ಬಹಳ ದಿನಗಳ ನಂತರ ನಾನು ಒಂದು ಮಾಸ್ ಪಾತ್ರವನ್ನು ಮಾಡುತ್ತಿದ್ದೇನೆ. ರವಿಶಂಕರ್ ಅವರ ಜೊತೆಗೆ ಇದು ನನ್ನ ಮೂರನೆಯ ಚಿತ್ರ. ಅವರ ಜೊತೆಗೆ ನಟಿಸುತ್ತಿರುವುದು ಬಹಳ ಖುಷಿಯ ವಿಷಯ’ ಎಂದರು.

ರವಿಶಂಕರ್ ಈ ಚಿತ್ರದಲ್ಲಿ ಸೂತ್ರಧಾರನ ಪಾತ್ರ ಮಾಡುತ್ತಿದ್ದಾರಂತೆ. ‘ರಂಜಿತ್‍ ಈ ಕಥೆ ಹೇಳಿದಾಗ, ನನಗೆ ಅವರ ಕ್ಲಾರಿಟಿ ಬಹಳ ಇಷ್ಟವಾಯಿತು. ಇದರಲ್ಲಿ ಬಹಳ ಮುಖ್ಯವಾದ ಪಾತ್ರವಿದೆ. ನಾನೇನು ಪಾತ್ರ ಮಾಡುತ್ತಿದ್ದೇನೆ ಎಂದು ಹೇಳಿಬಿಟ್ಟರೆ, ಕಥೆ ಬಿಟ್ಟುಕೊಟ್ಟಂತಾಗುತ್ತದೆ. ನನ್ನ ಪಾತ್ರದ ಮೂಲಕ ಇಡೀ ಕಥೆ ನಡೆಯುತ್ತದೆ. ಇದು ನನಗೆ ಇನ್ನೊಂದು ಒಳ್ಳೆಯ ಚಿತ್ರವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರು.

‘ಕಡಲ್‍ ಕೋಟೆ’ ಚಿತ್ರದಲ್ಲಿ ವಸಿಷ್ಠ ಸಿಂಹ ಅವರಿಗೆ ನಾಯಕಿಯಗಿ ಸುಷ್ಮಿತಾ ಭಟ್‍ ನಟಿಸುತ್ತಿದ್ದು, ಮಿಕ್ಕಂತೆ ರವಿಶಂಕರ್, ಅಚ್ಯುತ್‍ ಕುಮಾರ್, ಸ್ವರಾಜ್‍ ಶೆಟ್ಟಿ, ಶರತ್‍ ಲೋಹಿತಾಶ್ವ, ತಾರಾ, ಬಲ ರಾಜವಾಡಿ, ಯಶ್‍ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ಶಶಾಂಕ್‍ ಶೇಷಗಿರಿ ಸಂಗೀತ, ವೀನಸ್‍ ನಾಗರಾಜ ಮೂರ್ತಿ ಛಾಯಾಗ್ರಹಣ ಮತ್ತು ಪವನ್‍ ಗೌಡ ಅವರ ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಪವನ್ ಕುಮಾರ್ ಉಡುಪಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ : ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

Tags: Karnataka News beat
SendShareTweet
Previous Post

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

Next Post

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

Related Posts

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!
ಸಿನಿಮಾ-ಮನರಂಜನೆ

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!
ಸಿನಿಮಾ-ಮನರಂಜನೆ

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!
ಸಿನಿಮಾ-ಮನರಂಜನೆ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ  ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ |  ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!
ಸಿನಿಮಾ-ಮನರಂಜನೆ

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ | ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’
ಸಿನಿಮಾ-ಮನರಂಜನೆ

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?
ಸಿನಿಮಾ-ಮನರಂಜನೆ

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

Next Post
ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ 'ಬಿಹಾರ' ತೊರೆಯುತ್ತಿರುವುದೇಕೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

Recent News

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat