ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆ: 2,700 ದಾಟಿದ ಸಕ್ರಿಯ ಪ್ರಕರಣಗಳು

May 31, 2025
Share on WhatsappShare on FacebookShare on Twitter

ನವದೆಹಲಿ: ದೇಶದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ ಕಾಣುತ್ತಿದ್ದು, ಶನಿವಾರ 2,710ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಮೇ 25ಕ್ಕೆ ಅಂತ್ಯಗೊಂಡ ವಾರದಲ್ಲಿ 1,000ದ ಗಡಿ ದಾಟಿದ್ದ, ಸೋಂಕಿತರ ಸಂಖ್ಯೆ ಒಂದೇ ವಾರದಲ್ಲಿ ದುಪ್ಪಟ್ಟಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ. ಇನ್ನು, ಅತಿ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿರುವ ರಾಜ್ಯ ಎಂಬ ಕುಖ್ಯಾತಿಗೆ ಕೇರಳ ಪಾತ್ರವಾಗಿದೆ.

ರಾಜ್ಯವಾರು ಪರಿಸ್ಥಿತಿ (ಮೇ 30, 2025ರ ದತ್ತಾಂಶದಂತೆ):

  • ಕೇರಳ: 1,147 ಸಕ್ರಿಯ ಪ್ರಕರಣಗಳು (ಈ ವಾರ 335 ಹೊಸ ಪ್ರಕರಣಗಳು)
  • ಮಹಾರಾಷ್ಟ್ರ: 424 ಸಕ್ರಿಯ ಪ್ರಕರಣಗಳು (ಈ ವಾರ 154 ಹೊಸ ಪ್ರಕರಣಗಳು)
  • ದಿಲ್ಲಿ: 294 ಸಕ್ರಿಯ ಪ್ರಕರಣಗಳು (ಈ ವಾರ 99 ಹೊಸ ಪ್ರಕರಣಗಳು)
  • ಗುಜರಾತ್: 223 ಸಕ್ರಿಯ ಪ್ರಕರಣಗಳು
  • ಕರ್ನಾಟಕ ಮತ್ತು ತಮಿಳುನಾಡು: ತಲಾ 148 ಸಕ್ರಿಯ ಪ್ರಕರಣಗಳು
  • ಪಶ್ಚಿಮ ಬಂಗಾಳ: 116 ಸಕ್ರಿಯ ಪ್ರಕರಣಗಳು
  • ಮಿಜೋರಾಮ್: 7 ತಿಂಗಳ ನಂತರ 2 ಹೊಸ ಪ್ರಕರಣಗಳು ವರದಿಯಾಗಿವೆ.

ಸಾವುಗಳ ವಿವರ:
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಒಟ್ಟು 7 ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿವೆ. ಇದರೊಂದಿಗೆ, 2025ರ ಮೊದಲ ಐದು ತಿಂಗಳಲ್ಲಿ ಕೋವಿಡ್‌ ಸೋಂಕಿಗೆ ಬಲಿಯಾದವರ ಸಂಖ್ಯೆ ಒಟ್ಟು 22ಕ್ಕೇರಿದಂತಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಚ್ರದಲ್ಲಿ ಇಬ್ಬರು, ದಿಲ್ಲಿ, ಗುಜರಾತ್, ಕರ್ನಾಟಕ, ಪಂಜಾಬ್, ತಮಿಳುನಾಡಿನಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಆದರೂ, ಬಹುತೇಕ ಕೋವಿಡ್ ಪ್ರಕರಣಗಳು ಸೌಮ್ಯವಾಗಿದ್ದು, ಸದ್ಯಕ್ಕೆ ಆತಂಕಕ್ಕೆ ಒಳಗಾಗಬೇಕಾಗಿಲ್ಲ. ಕೇರಳದಲ್ಲಿ ಹೆಚ್ಚಿನ ಪರೀಕ್ಷೆಗಳನ್ನು ನಡೆಸುತ್ತಿರುವುದರಿಂದ ಅಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರಬಹುದು ಎಂದೂ ಕೇಂದ್ರ ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ.

ಹೊಸ ಒಮಿಕ್ರಾನ್ ಉಪತಳಿಗಳು ಕಾರಣ:
ಇತ್ತೀಚಿನ ದಿನಗಳಲ್ಲಿ ಸೋಂಕು ಪ್ರಕರಣಗಳ ಏರಿಕೆಗೆ ಎರಡು ಹೊಸ ಒಮಿಕ್ರಾನ್ ಉಪ ತಳಿಗಳಾದ ಎಲ್‌ಎಫ್.7 ಮತ್ತು ಎನ್‌ಬಿ.1.8.1 ಕಾರಣವೆಂದು ತಜ್ಞರು ಅಂದಾಜಿಸಿದ್ದಾರೆ. ಆದರೂ, ಭಾರತದಲ್ಲಿ ಜೆಎನ್.1 ತಳಿಯೇ ಹೆಚ್ಚು ಪ್ರಬಲವಾಗಿದ್ದು, ಪರೀಕ್ಷಿಸಿದ ಮಾದರಿಗಳಲ್ಲಿ ಶೇ.53ರಷ್ಟು ಇದೇ ಉಪತಳಿ ಕಂಡುಬಂದಿದೆ.

Tags: covidDeathhealthNew Delhi
SendShareTweet
Previous Post

ಕೊರೊನಾ ರೀ ಎಂಟ್ರಿ; ರಾಜ್ಯದಲ್ಲಿ 234 ಸಕ್ರಿಯ ಪ್ರಕರಣ ದಾಖಲು

Next Post

ಮುಂಬೈ ವಿರುದ್ಧ ಸೋಲು: ಅಭಿಮಾನಿಗಳ ಕಣ್ಣೀರು

Related Posts

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!
ಆರೋಗ್ಯ-ಆಹಾರ

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!
ಆರೋಗ್ಯ-ಆಹಾರ

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ
ಆರೋಗ್ಯ-ಆಹಾರ

ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ

ಕೆಲವು ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸಿ, ನಿಮ್ಮ ಕಣ್ಣುಗಳನ್ನು ಡಿಜಿಟಲ್ ಓವರ್‌ಲೋಡ್‌ನಿಂದ ರಕ್ಷಿಸಿ
ಆರೋಗ್ಯ-ಆಹಾರ

ಕೆಲವು ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸಿ, ನಿಮ್ಮ ಕಣ್ಣುಗಳನ್ನು ಡಿಜಿಟಲ್ ಓವರ್‌ಲೋಡ್‌ನಿಂದ ರಕ್ಷಿಸಿ

ಬೇಸಿಗೆಯಲ್ಲಿ ಸೇವಿಸಲೇ ಬೇಕಾದ ಆಹಾರ ಪದಾರ್ಥಗಳು ಯಾವುವು ಗೊತ್ತಾ?
ಆರೋಗ್ಯ-ಆಹಾರ

ಬೇಸಿಗೆಯಲ್ಲಿ ಸೇವಿಸಲೇ ಬೇಕಾದ ಆಹಾರ ಪದಾರ್ಥಗಳು ಯಾವುವು ಗೊತ್ತಾ?

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ
ಆರೋಗ್ಯ-ಆಹಾರ

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ

Next Post
ಮುಂಬೈ ವಿರುದ್ಧ ಸೋಲು: ಅಭಿಮಾನಿಗಳ ಕಣ್ಣೀರು

ಮುಂಬೈ ವಿರುದ್ಧ ಸೋಲು: ಅಭಿಮಾನಿಗಳ ಕಣ್ಣೀರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat