ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಸಾವನ್ನಪ್ಪಿದ ಅಧಿಕಾರಿಗೆ ಸೆಕ್ಯೂರಿಟಿ ಮೇಲುಸ್ತುವಾರಿ ಜವಾಬ್ದಾರಿ!

September 15, 2024
Share on WhatsappShare on FacebookShare on Twitter

ಭುವನೇಶ್ವರ್: ನಾಯಕರಿಗೆ ಸೆಕ್ಯೂರಿಟಿ ಬೇಕು. ಅದರಲ್ಲಿಯೂ ಪ್ರಧಾನಿ ಅವರಿಗೆ ಹೈ ಸೆಕ್ಯೂರಿಟಿ ಇರಲೇಬೇಕು. ಸ್ವಲ್ಪ ಯಾಮಾರಿದರೂ ಯಾವ ಅನಾಹುತ ಸಂಭವಿಸುತ್ತದೆಯೋ ತಿಳಿಯದು. ಹೀಗಾಗಿ ಹೆಚ್ಚಿನ ಸೆಕ್ಯೂರಿಟಿ ಕಲ್ಪಿಸಿರುತ್ತಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಸೆಕ್ಯೂರಿಟಿ ಮೇಲುಸ್ತುವಾರಿ ಜವಾಬ್ದಾರಿಯನ್ನು ನೀಡಿರುವ ಘಟನೆ ನಡೆದಿದೆ. ಇದನ್ನು ಕೇಳಿ ಜನ ಬೆಚ್ಚಿ ಬಿದ್ದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೆ. 17ರಂದು ಮಹಿಳಾ ಫಲಾನುಭವಿಗಳಿಗೆ ಸೌಲಭ್ಯ ವಿತರಿಸುವ ನಿಟ್ಟಿನಲ್ಲಿ ಒಡಿಶಾಗೆ ಭೇಟಿ ನೀಡುತ್ತಿದ್ದಾರೆ. ಜನತಾ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಜನರು ಸೇರುವ ನಿರೀಕ್ಷೆ ಇದೆ. ಹೀಗಾಗಿ ಹೈ ಸೆಕ್ಯೂರಿಟಿ ಅವಶ್ಯವಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿದೆ. ಈ ಪೈಕಿ ಜನಸಂದಣಿ ನಿರ್ವಹಿಸಲು ಒಡಿಶಾ ಅಡ್ಮಿನಿಸ್ಟ್ರೇಟ್ ಸರ್ವೀಸ್ ಅಧಿಕಾರಿ ಪ್ರಭೋಧ ಕುಮಾರ್‌ ಗೆ ಜವಾಬ್ದಾರಿ ನೀಡಲಾಗಿದೆ. ಆದರೆ ಪ್ರಭೋಧ ಕುಮಾರ್ ಸಾವನ್ನಪ್ಪಿ ಒಂದು ವರ್ಷವಾಗಿದೆ.

ಮೋದಿ ಭೇಟಿ ಬೇಳೆ ಭದ್ರತಾ ವ್ಯವಸ್ಥೆ, ಜನಸಂದಣಿ ನಿರ್ವಹಣೆ, ಟ್ರಾಫಿಕ್ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿರ್ವಹಿಸಲು 50 OAS ಅಧಿಕಾರಿಗಳ ಹೆಸರು ಪಟ್ಟಿ ಮಾಡಿದೆ. ಈ ಪಟ್ಟಿಯಲ್ಲಿ ಪ್ರಬೋಧ ಕುಮಾರ್ ಹೆಸರು ಕೂಡ ಇದೆ. ಆದರೆ, ಈ ಅಧಿಕಾರಿ 2023ರ ಜುಲೈ ತಿಂಗಳಲ್ಲೇ ನಿಧನರಾಗಿದ್ದಾರೆ. ಜನಸಂದಣಿ ನಿರ್ವಹಿಸುವಲ್ಲಿ ಪ್ರಭೋಧ ಕುಮಾರ್‌ ಉತ್ತಮ ಹೆಸರು ಮಾಡಿದ್ದರು.

ಹೀಗಾಗಿ ಸೆಪ್ಟೆಂಬರ್ 17ರ ಕಾರ್ಯಕ್ರಮಕ್ಕೆ ಸಾವನ್ನಪ್ಪಿರುವ ಪ್ರಬೋಧ್ ಕುಮಾರ್‌ಗೆ ಡ್ಯೂಟಿ ಹಾಕಿದ್ದಾರೆ. ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಒಡಿಶಾ ಸರ್ಕಾರ ಮುಜುಗರಕ್ಕೆ ಒಳಗಾಗಿದೆ. ಈ ವಿಷಯ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗುತ್ತಿದ್ದಂತೆ ಸರ್ಕಾರ ಆದೇಶ ಹಿಂಪಡೆದು, ಮತ್ತೊಂದು ಆದೇಶ ಪ್ರಕಟಿಸಿದೆ. ಒಡಿಶಾದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದು, ಬಿಜೆಡಿಯು ಇದೇ ವಿಚಾರ ಮುಂದಿಟ್ಟುಕೊಂಡು ಬಿಜೆಪಿಯನ್ನು ಟ್ರೋಲ್ ಮಾಡುತ್ತಿದೆ.

Tags: #PM Modi's event has been given the responsibility of overseeing securitybhuvaneshwarNewsbeat
SendShareTweet
Previous Post

ಸೆ. 29ರಿಂದ ಆರಂಭವಾಗಲಿದೆ ಬಿಗ್ ಬಾಸ್ 11ರ ಸೀಸನ್! ಕಿಚ್ಚ ಇರೋದು ಪಕ್ಕಾ!

Next Post

ಅಯೋಧ್ಯೆಗೆ ಭೇಟಿ ನೀಡಿದ ಭಕ್ತರ ಸಂಖ್ಯೆ ಎಷ್ಟು ಗೊತ್ತಾ?

Related Posts

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್
ದೇಶ

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!
ರಾಜಕೀಯ

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!
ದೇಶ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!
ರಾಜ್ಯ

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!
ದೇಶ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

Next Post
ಅಯೋಧ್ಯೆಗೆ ಭೇಟಿ ನೀಡಿದ ಭಕ್ತರ ಸಂಖ್ಯೆ ಎಷ್ಟು ಗೊತ್ತಾ?

ಅಯೋಧ್ಯೆಗೆ ಭೇಟಿ ನೀಡಿದ ಭಕ್ತರ ಸಂಖ್ಯೆ ಎಷ್ಟು ಗೊತ್ತಾ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat