ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಕಾರ್ಮಿಕನ ಶವವನ್ನು ರಸ್ತೆ ಬದಿ ಇಟ್ಟು ಹೋದ ಮಾಲೀಕ

December 10, 2024
Share on WhatsappShare on FacebookShare on Twitter

ಮಂಗಳೂರು: ಕರುಣೆ ಇಲ್ದ ಮಾಲೀಕನೋರ್ವ ಸಾವನ್ನಪ್ಪಿದ ಕೂಲಿ ಕಾರ್ಮಿಕನ ಶವವನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಘಟನೆ ನಡೆದಿದೆ.

ಈ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಚಿಕ್ಕಮೂಡ್ನೂರು ಗ್ರಾಮದ ಶಿವಪ್ಪ(70 ) ಸಾವನ್ನಪ್ಪಿರುವ ಕಾರ್ಮಿಕ ಎನ್ನಲಾಗಿದೆ. ಇವರ ಶವವನ್ನೇ ಮಾಲೀಕ ರಸ್ತೆ ಬದಿ ಇಟ್ಟು ಹೋಗಿದ್ದಾನೆ.

ಸಾಲ್ಮರ ತಾವ್ರೋ ಇಂಡಸ್ಟ್ರೀಸ್ ಸಂಸ್ಥೆಯ ಮಾಲಕ ಹೆನ್ರಿ, ಗಾರೆ ಕೆಲಸಕ್ಕೆ ಕಾರ್ಮಿಕ ಶಿವಪ್ಪರನ್ನು ಕರೆಸಿಕೊಂಡಿದ್ದ. ಆದರೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಶಿವಪ್ಪ ಸಾವನ್ನಪ್ಪಿದ್ದರು. ಆನಂತರ ಮೃತದೇಹವನ್ನ ಪಿಕ್ ಅಪ್ ವಾಹನದಲ್ಲಿ ತಂದು ಕುಟುಂಬದವರಿಗೆ ಮಾಹಿತಿ ನೀಡದೆ ಮನೆಯ ಪಕ್ಕದಲ್ಲೇ ಇರಿಸಿ ಹೋಗಿದ್ದಾರೆ. ಆನಂತರ ರಸ್ತೆ ಬದಿಯಲ್ಲಿದ್ದ ಶಿವಪ್ಪ ಅವರ ಮೃತದೇಹವನ್ನು ಮಗಳು ಹಾಗೂ ಪತ್ನಿ ಗಮನಿಸಿದ್ದಾರೆ. ಶಿವಪ್ಪ ಸಾವನ್ನಪ್ಪಿದಾಗ ಆಸ್ಪತ್ರೆಗೂ ಅವರು ಕರೆದುಕೊಂಡು ಹೋಗಿಲ್ಲ. ಹೀಗಾಗಿ ಇದು ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆರೋಪಿ ಹೆನ್ರಿ ತಲೆ ಮರೆಸಿಕೊಂಡಿದ್ದು, ಮಾಲೀಕನನ್ನು ಬಂಧಿಸುವಂತೆ ದಲಿತ ಸಂಘಟನೆಗಳು ಹಾಗೂ ಕುಟುಂಬಸ್ಥರು ಆಗ್ರಹಿಸಿದ್ದಾರೆ.

Tags: DeathMangaloreProtest
SendShareTweet
Previous Post

ಹರಿದಾಸ ಸಂತ, ದಾರ್ಶನಿಕ, ದಾಸಶ್ರೇಷ್ಠ ಕನಕದಾಸರ ಬಗ್ಗೆ ನಿಮಗೆಷ್ಟು ಗೊತ್ತು?

Next Post

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

Related Posts

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್
ಸಿನಿಮಾ

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನಿಧನ!
ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನಿಧನ!

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!
ಮಂಗಳೂರು

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!

52 ಕ್ರಿಮಿನಲ್ ಕೇಸ್ ಹಿಂಪಡೆಯುವ ನಿರ್ಧಾರಕ್ಕೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವಿರೋಧ – ಸಿಎಂ ಡಿಕೆಶಿಗೆ ಪತ್ರ!
ರಾಜ್ಯ

52 ಕ್ರಿಮಿನಲ್ ಕೇಸ್ ಹಿಂಪಡೆಯುವ ನಿರ್ಧಾರಕ್ಕೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವಿರೋಧ – ಸಿಎಂ ಡಿಕೆಶಿಗೆ ಪತ್ರ!

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ
ಉಡುಪಿ

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ
ಮಂಗಳೂರು

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

Next Post
ಪಿಡಿಒ ಹುದ್ದೆಗಳಿಗೆ ಸರ್ಕಾರದಿಂದ ಅಧಿಸೂಚನೆ ಪ್ರಕಟ!

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರ್‌ಸಿಬಿಯ ಇಂಗ್ಲೆಂಡ್ ಆಟಗಾರ ಜಾಕೋಬ್ ಬೆಥೆಲ್ ಮನಗೆದ್ದ ಆ ಕನ್ನಡದ ನಟಿ ಯಾರು?

ಆರ್‌ಸಿಬಿಯ ಇಂಗ್ಲೆಂಡ್ ಆಟಗಾರ ಜಾಕೋಬ್ ಬೆಥೆಲ್ ಮನಗೆದ್ದ ಆ ಕನ್ನಡದ ನಟಿ ಯಾರು?

ಪ್ರೀತಿಯ ನಾಟಕವಾಡಿ ಕೋಟಿ ಕುಬೇರನನ್ನೇ ಕಂದಕಕ್ಕೆ ತಳ್ಳಿದ ಭಾವಿ ಪತ್ನಿ

ಪ್ರೀತಿಯ ನಾಟಕವಾಡಿ ಕೋಟಿ ಕುಬೇರನನ್ನೇ ಕಂದಕಕ್ಕೆ ತಳ್ಳಿದ ಭಾವಿ ಪತ್ನಿ

ಭಾರಿ ವೇತನ ಕಡಿತದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಗೂಡಿಗೆ ಮರಳಿದ ರಿಷಭ್ ಪಂತ್

ಭಾರಿ ವೇತನ ಕಡಿತದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಗೂಡಿಗೆ ಮರಳಿದ ರಿಷಭ್ ಪಂತ್

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ ನೇಮಕಾತಿ: 1.42 ಲಕ್ಷ ರೂಪಾಯಿ ಸ್ಯಾಲರಿ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ ನೇಮಕಾತಿ: 1.42 ಲಕ್ಷ ರೂಪಾಯಿ ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರ್‌ಸಿಬಿಯ ಇಂಗ್ಲೆಂಡ್ ಆಟಗಾರ ಜಾಕೋಬ್ ಬೆಥೆಲ್ ಮನಗೆದ್ದ ಆ ಕನ್ನಡದ ನಟಿ ಯಾರು?

ಆರ್‌ಸಿಬಿಯ ಇಂಗ್ಲೆಂಡ್ ಆಟಗಾರ ಜಾಕೋಬ್ ಬೆಥೆಲ್ ಮನಗೆದ್ದ ಆ ಕನ್ನಡದ ನಟಿ ಯಾರು?

ಪ್ರೀತಿಯ ನಾಟಕವಾಡಿ ಕೋಟಿ ಕುಬೇರನನ್ನೇ ಕಂದಕಕ್ಕೆ ತಳ್ಳಿದ ಭಾವಿ ಪತ್ನಿ

ಪ್ರೀತಿಯ ನಾಟಕವಾಡಿ ಕೋಟಿ ಕುಬೇರನನ್ನೇ ಕಂದಕಕ್ಕೆ ತಳ್ಳಿದ ಭಾವಿ ಪತ್ನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat