ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಸ್ಥಳ ಮಹಜರು; ಪೊಲೀಸರ ಎದುರು ಕೈ ಕಟ್ಟಿ ನಿಂತ ಡೇವಿಲ್!

June 12, 2024
Share on WhatsappShare on FacebookShare on Twitter

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲ 13 ಆರೋಪಿಗಳನ್ನು ಹತ್ಯೆ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿ ಮಹಜರು ನಡೆಸಿದ್ದಾರೆ.

ಪೊಲೀಸರು ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕುರಿತು 2ನೇ ಬಾರಿಗೆ ಸ್ಥಳ ಮಹಜರು ನಡೆಸಿದ್ದಾರೆ. ಬೆಳಗ್ಗೆ ದರ್ಶನ್, ಪವಿತ್ರಾ ಗೌಡ ಹೊರತುಪಡಿಸಿ ಇತರ ಆರೋಪಿಗಳನ್ನು ರೇಣುಕಾಸ್ವಾಮಿ ಶವ ಎಸೆದಿದ್ದ ಸುಮನಹಳ್ಳಿ ಸಮೀಪದ ಅನುಗ್ರಹ ಅಪಾರ್ಟ್‌ಮೆಂಟ್ ಹತ್ತಿರದ ಮೋರಿಯ ಹತ್ತಿರ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ.

ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆಯಿಸಿ, ಹಲ್ಲೆ ಮಾಡಿ, ಹತ್ಯೆ ಮಾಡಿದ ಕಾಮಾಕ್ಷಿಪಾಳ್ಯದ ಶೆಡ್‌ ನಲ್ಲಿ ಸ್ಥಳ ಮಹಜರು ಮಾಡಲಾಗಿದೆ. 4 ವಾಹನಗಳಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ 13 ಆರೋಪಿಗಳನ್ನು ಪೊಲೀಸರು ಕರೆ ತಂದು ಸ್ಥಳ ಮಹಜರು ನಡೆಸಿದ್ದಾರೆ.

ಪಟ್ಟಣಗೆರೆ ವಿನಯ್‌ಗೆ ಸೇರಿದ ಶೆಡ್‌ಗೆ ಮಧ್ಯಾಹ್ನ ಬಿಗಿ ಭದ್ರತೆಯಲ್ಲಿ ದರ್ಶನ್ ಸೇರಿ ಇತರ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯಿಂದ ಪೊಲೀಸರು ಕರೆದುಕೊಂಡು ಬಂದಿದ್ದರು. ಈ ಸಂದರ್ಭದಲ್ಲಿ ಆರೋಪಿ ದರ್ಶನ್ ಪೊಲೀಸರ ಮುಂದೆ ಕೈ ಕಟ್ಟಿ ನಿಂತಿದ್ದರು.
ಮಂಗಳವಾರವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದರು. ಬೆಳಗ್ಗೆಯಿಂದ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಅಲ್ಲಿ ಪರಿಶೀಲನೆ ನಡೆಸಿತು. ರೇಣುಕಾಸ್ವಾಮಿ ಕೂಲೆಯಾದ ನಂತರ ಸ್ಕಾರ್ಫಿಯೋ ಕಾರಿನಲ್ಲಿ ಶವವನ್ನು ಸಾಗಣೆ ಮಾಡಿ ಮೋರಿಗೆ ಎಸೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

SendShareTweet
Previous Post

ಒಂದೇ ಒಂದು ಸಿಗರೇಟ್ ಗಾಗಿ ಪೊಲೀಸರಿಗೆ ದುಂಬಾಲು ಬಿದ್ದ ದರ್ಶನ್! ಗರಂ ಆದ ಪೊಲೀಸರು!?

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ; ತಲೆ ಮರೆಸಿಕೊಂಡಿರುವ ಇನ್ನೂ ನಾಲ್ವರು ಆರೋಪಿಗಳು!

Related Posts

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!
ಬೆಂಗಳೂರು

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!
ಸಿನಿಮಾ-ಮನರಂಜನೆ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

‘ನಾನೇ ಪರಶಿವ, ನೀನೇ ನನ್ನ ಪಾರ್ವತಿ’ ಎಂದು ನಂಬಿಸಿ ಅತ್ಯಾಚಾರ – ನಕಲಿ ದೇವಮಾನವನ ವಿರುದ್ಧ FIR
ದೇಶ

‘ನಾನೇ ಪರಶಿವ, ನೀನೇ ನನ್ನ ಪಾರ್ವತಿ’ ಎಂದು ನಂಬಿಸಿ ಅತ್ಯಾಚಾರ – ನಕಲಿ ದೇವಮಾನವನ ವಿರುದ್ಧ FIR

ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಫಿಲ್ಮ್​​ಫೇರ್ – ಭುಗಿಲೆದ್ದ ಕನ್ನಡಿಗರ ಆಕ್ರೋಶ!
ಸಿನಿಮಾ-ಮನರಂಜನೆ

ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಫಿಲ್ಮ್​​ಫೇರ್ – ಭುಗಿಲೆದ್ದ ಕನ್ನಡಿಗರ ಆಕ್ರೋಶ!

ಬಾಮೈದನನ್ನು ಭೀಕರವಾಗಿ ಕೊಲೆಗೈದ ಬಾವ ಮಾಡದ್ದೇನು ಗೊತ್ತಾ?
ಬೆಂಗಳೂರು

ಬಾಮೈದನನ್ನು ಭೀಕರವಾಗಿ ಕೊಲೆಗೈದ ಬಾವ ಮಾಡದ್ದೇನು ಗೊತ್ತಾ?

ಡಬಲ್‌ ಮರ್ಡರ್‌ಗೆ ಬೆಚ್ಚಿಬಿದ್ದ ಬೆಂಗಳೂರು.. ಮನೆಗೆ ಬಂದ ಅಕ್ಕ-ತಮ್ಮನನ್ನೇ ಕೊಚ್ಚಿ ಕೊಂದ ಅಪ್ರಾಪ್ತ ಬಾಲಕ!
ಬೆಂಗಳೂರು

ಡಬಲ್‌ ಮರ್ಡರ್‌ಗೆ ಬೆಚ್ಚಿಬಿದ್ದ ಬೆಂಗಳೂರು.. ಮನೆಗೆ ಬಂದ ಅಕ್ಕ-ತಮ್ಮನನ್ನೇ ಕೊಚ್ಚಿ ಕೊಂದ ಅಪ್ರಾಪ್ತ ಬಾಲಕ!

Next Post
ರೇಣುಕಾಸ್ವಾಮಿ ಕೊಲೆ ಪ್ರಕರಣ; ತಲೆ ಮರೆಸಿಕೊಂಡಿರುವ ಇನ್ನೂ ನಾಲ್ವರು ಆರೋಪಿಗಳು!

ರೇಣುಕಾಸ್ವಾಮಿ ಕೊಲೆ ಪ್ರಕರಣ; ತಲೆ ಮರೆಸಿಕೊಂಡಿರುವ ಇನ್ನೂ ನಾಲ್ವರು ಆರೋಪಿಗಳು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat