ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ನೇಪಾಳದ ಶಿಥಿಲಾವಶೇಷಗಳ ನಡುವೆ ಮಾಲೀಕರಿಗಾಗಿ ಕಾಯುತ್ತಿರುವ ನಾಯಿಗಳ ಕರುಣಾಜನಕ ಕಥೆ

September 1, 2026
Share on WhatsappShare on FacebookShare on Twitter

ಕಠ್ಮಂಡು : ಕಳೆದ ವಾರ ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಹಿಮಪಾತ ಹಾಗೂ ದಿಢೀರ್ ಪ್ರವಾಹವು ನೇಪಾಳವನ್ನು ನರಕವಾಗಿಸಿದೆ. ಈ ನೈಸರ್ಗಿಕ ವಿಕೋಪದಲ್ಲಿ 960ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ಸಾವಿರಾರು ಜನರು ಕಾಣೆಯಾಗಿದ್ದಾರೆ. ಆದರೆ, ಈ ವಿಕೋಪದ ನಡುವೆ ತಮ್ಮ ಮಾಲೀಕರನ್ನು ಕಳೆದುಕೊಂಡು, ಧ್ವಂಸಗೊಂಡ, ನೆಲಸಮವಾದ ಮನೆಗಳ ಶಿಥಿಲಾವಶೇಷಗಳ ಬಳಿಯೇ ಕಾಯುತ್ತಿರುವ ನಾಯಿಗಳ ಕರುಣಾಜನಕ ವೀಡಿಯೊಗಳು ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಕಣ್ಣಾಲಿಗಳನ್ನು ಒದ್ದೆ ಮಾಡುತ್ತಿವೆ.

ನಾಶವಾದ ಮನೆಗಳ ಬಳಿ ಬಿಡದ ಕಾವಲು

ಢುಂಗೆ ಪ್ರದೇಶದಲ್ಲಿ ‘ಲಿಲ್ಲಿ’ ಎಂಬ ಸಾಕುನಾಯಿ ತನ್ನ ಮನೆಯಿದ್ದ ಜಾಗದಲ್ಲೇ ಮಾಲೀಕರ ಬರುವಿಕೆಗಾಗಿ ದಿನಗಟ್ಟಲೆ ಕಾಯುತ್ತಿರುವ ದೃಶ್ಯ ಹೃದಯವಿದ್ರಾವಕವಾಗಿದೆ. ಮನೆ ಸಂಪೂರ್ಣವಾಗಿ ಕೊಚ್ಚಿಹೋಗಿದ್ದರೂ, ತನ್ನ ಮಾಲೀಕ ಮರಳಿ ಬರುತ್ತಾನೆಂಬ ಭರವಸೆಯಿಂದ ಅದು ಆ ಸ್ಥಳದಿಂದ ಕದಲುತ್ತ್ತಿಲ್ಲ. ರಸುವಾ ಜಿಲ್ಲೆಯಲ್ಲಿ ಭೋಟೆ ಕೋಶಿ ನದಿಯ ಪ್ರವಾಹಕ್ಕೆ ಸಿಲುಕಿ ಮನೆ ನಾಶವಾಗಿದ್ದರೂ, ಮತ್ತೊಂದು ನಾಯಿ ತನ್ನ ಯಜಮಾನನನ್ನು ಕಳೆದುಕೊಂಡು ಅದೇ ಕುಸಿದುಬಿದ್ದ ಗೋಡೆಗಳ ಬಳಿ ಮೌನವಾಗಿ ಕುಳಿತಿರುವ ದೃಶ್ಯಗಳು ಪ್ರಕೃತಿಯ ವಿಕೋಪಕ್ಕೆ ಸಾಕ್ಷಿ ನುಡಿದಿದೆ.

ಕೆಸರಿನಲ್ಲಿ ಸಿಲುಕಿದ್ದ ಜೀವಗಳ ರಕ್ಷಣೆ, ಅಪರೂಪದ ಪುನರ್ಮಿಲನ

ಕೆಲವು ಪ್ರದೇಶಗಳಲ್ಲಿ ಪ್ರವಾಹದ ರಭಸಕ್ಕೆ ಕೊಚ್ಚಿಹೋಗಿ ದಪ್ಪಗಿನ ಕೆಸರಿನಲ್ಲಿ ಸಿಲುಕಿಕೊಂಡಿದ್ದ ನಾಯಿಗಳನ್ನು ಸ್ಥಳೀಯ ಯುವಕರು ಜೀವದ ಹಂಗು ತೊರೆದು ರಕ್ಷಿಸಿದ್ದಾರೆ. ಇನ್ನು ತೀವ್ರ ನಿರಾಶೆಯ ನಡುವೆಯೂ ಒಂದು ಆಶಾದಾಯಕ ಘಟನೆ ವರದಿಯಾಗಿದ್ದು, ಪ್ರವಾಹದಲ್ಲಿ 3-4 ದಿನಗಳಿಂದ ಕಾಣೆಯಾಗಿದ್ದ ನಾಯಿಯೊಂದು ಕೊನೆಗೂ ತನ್ನ ಒಡತಿಯನ್ನು ಸೇರಿಕೊಂಡಿದೆ. ತನ್ನ ಪ್ರೀತಿಯ ನಾಯಿಯನ್ನು ಕಂಡ ಕ್ಷಣ ಆ ಮಹಿಳೆ ಅಪ್ಪಿ ಕಣ್ಣೀರಿಟ್ಟ ದೃಶ್ಯವು ಪ್ರವಾಹದ ಭೀಕರತೆಯ ನಡುವೆಯೂ ಮಾನವೀಯ ಸಂಬಂಧಗಳ ಆಳವನ್ನು ಬಿಂಬಿಸಿದೆ.

ಕುಕುರ್ ತಿಹಾರ್ ನಾಡಿನಲ್ಲಿ ಮೌನ ಕಣ್ಣೀರು

ನೇಪಾಳದಲ್ಲಿ ‘ಕುಕುರ್ ತಿಹಾರ್’ ಹಬ್ಬದ ಸಂದರ್ಭದಲ್ಲಿ ನಾಯಿಗಳಿಗೆ ಹೂವಿನ ಮಾಲೆ ಹಾಕಿ, ತಿಲಕವಿಟ್ಟು, ಪೂಜಿಸಿ ಅವುಗಳ ನಿಷ್ಠೆಯನ್ನು ಗೌರವಿಸುವ ಪದ್ಧತಿಯಿದೆ. ಅಂತಹ ಕೃತಜ್ಞತಾ ಭಾವ ಹೊಂದಿರುವ ನಾಡಿನಲ್ಲಿ, ಇಂದು ಪ್ರಕೃತಿ ವಿಕೋಪದಿಂದಾಗಿ ನಾಯಿಗಳು ತಮ್ಮನ್ನು ಪೊರೆದ ಯಜಮಾನರಿಗಾಗಿ ಹಸಿವು-ಬಾಯಾರಿಕೆ ಮರೆತು ಕಾಯುತ್ತಿರುವುದು ಪ್ರತಿಯೊಬ್ಬರ ಮನ ಮಿಡಿಯುವಂತೆ ಮಾಡಿದೆ. ಲಕ್ಷಾಂತರ ಜನರು ನಿರಾಶ್ರಿತರಾಗಿರುವ ಈ ಸಂಕಷ್ಟದ ಸಮಯದಲ್ಲಿ, ಈ ಮುಗ್ಧ ಜೀವಿಗಳ ಮೌನ ಕಾಯುವಿಕೆ ನೇಪಾಳದ ದುರಂತದ ತೀವ್ರತೆಯನ್ನು ಜಗತ್ತಿಗೆ ಸಾರುತ್ತಿದೆ.

ಇದನ್ನೂ ಓದಿ : ಅನಯಾಗೆ ಡೇನಿಯಲ್ ಬೆಂಬಲ ; ‘ವೈಯಕ್ತಿಕ ದಾಳಿ ಸಲ್ಲದು’ ಎಂದ ಮೊದಲ ಟ್ರಾನ್ಸ್‌ಜೆಂಡರ್ ಕ್ರಿಕೆಟಿಗ!

Tags: Animal RescueDisaster AftermathDogs Waiting for OwnersKarnataka News beatKNBNepal DisasterNepal DogsNepal EarthquakeNepal NewsNepal TragedyRescue Operationsstray dogsWorld News
SendShareTweet
Previous Post

ಅನಯಾಗೆ ಡೇನಿಯಲ್ ಬೆಂಬಲ ; ‘ವೈಯಕ್ತಿಕ ದಾಳಿ ಸಲ್ಲದು’ ಎಂದ ಮೊದಲ ಟ್ರಾನ್ಸ್‌ಜೆಂಡರ್ ಕ್ರಿಕೆಟಿಗ!

Next Post

ಸ್ಟೋಕ್ಸ್‌ ಜೊತೆ ಆಡಲಿರುವ ಮಯಾಂಕ್ ಅಗರ್ವಾಲ್ ; 4 ಕೌಂಟಿ ಪಂದ್ಯಗಳಲ್ಲಿ ಕಣಕ್ಕೆ!

Related Posts

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ
ವಿದೇಶ

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್
ವಿದೇಶ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!
ವಿದೇಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!
ವಿದೇಶ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ
ವಿದೇಶ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

Next Post
ಸ್ಟೋಕ್ಸ್‌ ಜೊತೆ ಆಡಲಿರುವ ಮಯಾಂಕ್ ಅಗರ್ವಾಲ್ ; 4 ಕೌಂಟಿ ಪಂದ್ಯಗಳಲ್ಲಿ ಕಣಕ್ಕೆ!

ಸ್ಟೋಕ್ಸ್‌ ಜೊತೆ ಆಡಲಿರುವ ಮಯಾಂಕ್ ಅಗರ್ವಾಲ್ ; 4 ಕೌಂಟಿ ಪಂದ್ಯಗಳಲ್ಲಿ ಕಣಕ್ಕೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat