ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಅದ್ದೂರಿಯಾಗಿ ನಡೆದ ಸುನಾಮಿ ಕಿಟ್ಟಿ ಅಭಿನಯದ “ಕೋರ” ಚಿತ್ರದ ಪ್ರೀ ರಿಲೀಸ್ ಇವೆಂಟ್!

April 13, 2025
Share on WhatsappShare on FacebookShare on Twitter

ಬೆಂಗಳೂರು: ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ನಿರ್ದೇಶನದ ಕೋರ ಚಿತ್ರ ಏ. 18ರಂದು ತೆರೆಗೆ ಬರಲು ಸಿದ್ಧವಾಗಿದೆ.

ರತ್ನಮ್ಮ‌ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ “ಕೋರ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು.

“ಒರಟ” ಪ್ರಶಾಂತ್, “ಬಿಗ್ ಬಾಸ್” ಖ್ಯಾತಿಯ ತನಿಶಾ ಕುಪ್ಪಂಡ, ರಜತ್, ಸಲಗ ಸೂರಿ, ಸಂಜಯ್ ಗೌಡ, ಎ.ಕೆ.ಮೂರ್ತಿ, ರಮೇಶ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಏಪ್ರಿಲ್ 18 ರಂದು ತೆರೆ ಕಾಣುತ್ತಿರುವ ಈ ಚಿತ್ರಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಕೊರಗಜ್ಜನ ಆಶೀರ್ವಾದದಿಂದ ನಮ್ಮ ತಾಯಿಯವರ ಹೆಸರಿನಲ್ಲಿ ರತ್ನಮ್ಮ ಮೂವೀಸ್ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇನೆ. ನಿರ್ದೇಶಕ ಶ್ರೀ ಹಾಗೂ ಇಡೀ ತಂಡದ ಶ್ರಮದಿಂದ ಈ ಚಿತ್ರ ತುಂಬಾ ಚೆನ್ನಾಗಿ ಬಂದಿದೆ. ಫ್ಯಾಮಿಲಿ ಸೆಂಟಿಮೆಂಟ್, ಆಕ್ಷನ್, ಥ್ರಿಲ್ಲರ್ ಹೀಗೆ ಹಲವು ಜಾನರ್ ಗಳ ಚಿತ್ರಗಳು ಸಾಕಷ್ಟು ಬಂದಿದೆ. ಆದರೆ ನಮ್ಮ “ಕೋರ” ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಕಾಡಿನಲ್ಲೇ ನಡೆಯುವ ಕಥೆ. ಕೊರಗಜ್ಜನ ಭಕ್ತನಾದ ನನಗೆ ಈ ಚಿತ್ರದ ಚಿತ್ರೀಕರಣ ಸಮಯದಲ್ಲಿ ಸಾಕಷ್ಟು ಪವಾಡಗಳಾಗಿದೆ‌. ಒಟ್ಟಿನಲ್ಲಿ ಪ್ರೇಕ್ಷಕರು ಕೊಟ್ಟ ದುಡ್ಡಿಗೆ ಮೋಸ ಮಾಡದ ಚಿತ್ರವಿದು. ನಾನು ಸಹ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದೇನೆ. ವಿತರಕರಾದ ಜಯಣ್ಣ ಹಾಗೂ ಚಂದನ್ ಸುರೇಶ್ ಅವರ ಸಹಕಾರದೊಂದಿಗೆ ಏಪ್ರಿಲ್ 18 ರಂದು ಕನ್ನಡದಲ್ಲಿ ನಮ್ಮ ಚಿತ್ರ ಬಿಡುಗಡೆಯಾಗಲಿದೆ. ನಂತರದ ವಾರಗಳಲ್ಲಿ ತೆಲುಗು ಹಾಗೂ ತಮಿಳು ಭಾಷೆಗಳಲ್ಲೂ ರಿಲೀಸ್ ಆಗಲಿದೆ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಪಿ.ಮೂರ್ತಿ.

ಈ ಚಿತ್ರವನ್ನು ನಿರ್ದೇಶಿಸಲು ಅವಕಾಶ ಮಾಡಿಕೊಟ್ಟ ನಿರ್ಮಾಪಕರಿಗೆ, ತಂದೆ, ತಾಯಿಗೆ ಹಾಗೂ ಚಿತ್ರಕ್ಕೆ‌ ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ದೇಶಕ ಶ್ರೀ, “ಕೋರ” ನಲವತ್ತು ವರ್ಷಗಳ ಹಿಂದಿನ ಕಥೆ. ಕಾಡಿನಲ್ಲೇ ಹೆಚ್ಚು ನಡೆಯುವ ಕಥೆಯೂ ಹೌದು. ಅವರು ಈ ಚಿತ್ರದಲ್ಲಿ ಖಡಕ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಖಳನಟ ದೊರಕುವುದು ಖಂಡಿತ ಎಂದು ನಿರ್ದೇಶಕ ಶ್ರೀ ತಿಳಿಸಿದರು.

ರಿಯಾಲಿಟಿ ಶೋ ಗಳಲ್ಲಿ ಭಾಗವಹಿಸುತ್ತಿದ್ದ ನನ್ನನ್ನು ಈ ಚಿತ್ರದ ಮೂಲಕ ನಾಯಕನನ್ನಾಗಿ ಮಾಡಿದ ನಿರ್ಮಾಪಕ ಪಿ.ಮೂರ್ತಿ ಅವರಿಗೆ ಹಾಗೂ ನನಗೆ ಅಭಿನಯ ಹೇಳಿಕೊಟ್ಟು ಚಿತ್ರದಲ್ಲಿ ನಟಿಸಲು ಸಿದ್ದತೆ ಮಾಡಿಸಿದ ನಿರ್ದೇಶಕ ಶ್ರೀ ಅವರಿಗೆ ಧನ್ಯವಾದ. ನಮ್ಮ ತಂಡದ ಶ್ರಮದಿಂದ “ಕೋರ” ಒಂದೊಳ್ಳೆ ಚಿತ್ರವಾಗಿ ನಿಮ್ಮ ಮುಂದೆ ಬರುತ್ತಿದೆ ನೋಡಿ ಹಾರೈಸಿ ಎಂದು ನಾಯಕ ಸುನಾಮಿ‌ ಕಿಟ್ಟಿ ಹೇಳಿದರು.

“ಕೋರ” ಚಿತ್ರದ ನನ್ನ ಪಾತ್ರ ಚೆನ್ನಾಗಿದೆ. ಗಂಗಾ ನನ್ನ ಪಾತ್ರದ ಹೆಸರು ಎಂದರು ನಾಯಕಿ ಚರಿಷ್ಮಾ. ಸಹ ನಿರ್ಮಾಪಕ ಚೆಲುವರಾಜು, ಕಲಾವಿದರಾದ ಮುನಿ, ಸೌಜನ್ಯ, ರಾಜು ನಾಯಕ್, ಗಿರೀಶ್ ಕಚ್ಚೆ, ಆರ್ಯ, ಸಂಗೀತ ನಿರ್ದೇಶಕ ಹೇಮಂತ್ ಕುಮಾರ್, ಛಾಯಾಗ್ರಾಹಕ ಸೆಲ್ವಂ, ಸಂಕಲನಕಾರ ಗಿರೀಶ್ ಹಾಗೂ ತೆಲುಗು ವಿತರಕ ಬಾಲಾಜಿ “ಕೋರ” ಚಿತ್ರದ ಕುರಿತು ಮಾತನಾಡಿದರು.

Tags: bangaloreKannada MovieKorMovie
SendShareTweet
Previous Post

ವಿರಾಟ್ ಕೊಹ್ಲಿ ಹಾಗೂ ಸಾಲ್ಟ್ ಅರ್ಧಶತಕದ ನೆರವಿನಿಂದ ಅಂಕಪಟ್ಟಿಯಲ್ಲಿ ಮೇಲೇರಿದ ಬೆಂಗಳೂರು!

Next Post

ತಂದೆಯನ್ನು ಹಾಡಿ ಹೊಗಳಿದ ಯತೀಂದ್ರ ಸಿದ್ದರಾಮಯ್ಯ!

Related Posts

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​
ಸಿನಿಮಾ-ಮನರಂಜನೆ

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ
ಮೈಸೂರು

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?
ಸಿನಿಮಾ-ಮನರಂಜನೆ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?
ಸಿನಿಮಾ-ಮನರಂಜನೆ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?
ಸಿನಿಮಾ-ಮನರಂಜನೆ

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು
ಸಿನಿಮಾ-ಮನರಂಜನೆ

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು

Next Post
ತಂದೆಯನ್ನು ಹಾಡಿ ಹೊಗಳಿದ ಯತೀಂದ್ರ ಸಿದ್ದರಾಮಯ್ಯ!

ತಂದೆಯನ್ನು ಹಾಡಿ ಹೊಗಳಿದ ಯತೀಂದ್ರ ಸಿದ್ದರಾಮಯ್ಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat