ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸುಧಾಮೂರ್ತಿ ಅವರ ಭಾಷಣಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ!

July 3, 2024
Share on WhatsappShare on FacebookShare on Twitter

ನವದೆಹಲಿ: ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರು ಮಹಿಳೆಯರ ಪರ ದನಿಯತ್ತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಜುಲೈ 2 ರಂದು ಸದನದಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದ್ದಕ್ಕಾಗಿ ಸಮಾಜ ಸೇವಕಿ, ಲೇಖಕಿ ಮತ್ತು ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ (Sudha Murthy) ಅವರಿಗೆ ಧನ್ಯವಾದ ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದಲ್ಲಿ ಎರಡು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು. ರಾಜ್ಯಸಭೆಯಲ್ಲಿ ಅಧ್ಯಕ್ಷರ ಭಾಷಣದ ಮೇಲೆ ಮಂಡಿಸಿದ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊರೊನಾ ಅವಧಿಯಲ್ಲಿ ಲಸಿಕೆ ಅಭಿಯಾನ ನಡೆಸಿದಂತೆಯೇ ಗರ್ಭಕಂಠದ ಕ್ಯಾನ್ಸರ್‌ನಿಂದ ಮಹಿಳೆಯರನ್ನು ರಕ್ಷಿಸಲು ಲಸಿಕೆಯ ಅಗತ್ಯತೆ ಇದೆ ಎಂದು ಹೇಳಿದ್ದಾರೆ.

ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಹೆಣ್ಣಿಗೆ ತನ್ನ ಆರೋಗ್ಯದ ಕಡೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಅವಳು ಆಸ್ಪತ್ರೆಯನ್ನು ತಲುಪಿದಾಗ, ಆಕೆಯ ಗರ್ಭಕಂಠದ ಕ್ಯಾನ್ಸರ್ ಮೂರನೇ ಅಥವಾ ನಾಲ್ಕನೇ ಹಂತದಲ್ಲಿರುತ್ತದೆ. ಆ ಸಂದರ್ಭದಲ್ಲಿ ಅವರನ್ನು ಉಳಿಸುವುದು ಕಷ್ಟವಾಗುತ್ತದೆ. ಹೆಣ್ಣಿನ ಮರಣದ ನಂತರ ಗಂಡನಿಗೆ ಮತ್ತೊಬ್ಬ ಹೆಂಡತಿ ಸಿಗುತ್ತಾಳೆ. ಆದರೆ ಮಕ್ಕಳಿಗೆ ಬೇರೆ ತಾಯಿ ಸಿಗುವುದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದರು.

ಹೀಗಾಗಿ ಲಸಿಕೆಯ ಅಭಿಯಾನ ನಡೆಸಬೇಕು ಎಂದು ಮನವಿ ಮಾಡಿದ್ದರು. ಅಲ್ಲದೇ, ಇದೇ ವೇಳೆ ಅಜಂತಾ, ಎಲ್ಲೋರಾ ಮತ್ತು ತಾಜ್ ಮಹಲ್‌ಗೆ ಜನರು ಆಗಾಗ್ಗೆ ಭೇಟಿ ನೀಡುತ್ತಾರೆ. ಆದರೆ ಭಾರತದಲ್ಲಿ 42 ಪಾರಂಪರಿಕ ತಾಣಗಳಿವೆ. ಅವುಗಳು ಹೆಚ್ಚು ಪ್ರಚಾರವಾಗದ ಅಥವಾ ಅವುಗಳ ಬಗ್ಗೆ ಜನರಿಗೆ ತಿಳಿದಿಲ್ಲ. ಅವುಗಳನ್ನು ಅಭಿವೃದ್ಧಿ ಪಡಿಸಿ ನಮ್ಮ ಸಂಸ್ಕೃತಿಯ ಅನಾವರಣ ಮಾಡಬೇಕು ಎಂದು ಮನವಿ ಮಾಡಿದ್ದರು. ಅವರ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags: Narendra ModiSudha Murthy
SendShareTweet
Previous Post

ಮಣ್ಣು ಕುಸಿತ ಪ್ರಕರಣ; ಓರ್ವ ಸಾವು

Next Post

ಫಿಸಿಯೋಥೆರಪಿ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ!

Related Posts

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!
ದೇಶ

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!
ದೇಶ

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!
ರಾಜಕೀಯ

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!
ದೇಶ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

Next Post
ಫಿಸಿಯೋಥೆರಪಿ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ!

ಫಿಸಿಯೋಥೆರಪಿ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 15 ಲಕ್ಷ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 15 ಲಕ್ಷ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 15 ಲಕ್ಷ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 15 ಲಕ್ಷ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat