ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಕ್ಯಾಂಟರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.. ಆತ ಮಾಡಿದ ತಪ್ಪೇನು?

March 11, 2026
Share on WhatsappShare on FacebookShare on Twitter

ಬೆಂಗಳೂರು | ಕ್ಯಾಂಟರ್ ಚಾಲಕ ಕಂಠ ಪೂರ್ತಿ ಕುಡಿದು ವಾಹನ ಚಾಲನೆ ಮಾಡಿದ್ದರಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಪಲ್ಟಿಯಾಗಿದ್ದು, ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಗ್ರಾಮದ ಬಳಿ ನಡೆದಿದೆ.

ಕುಣಿಗಲ್ ಮೂಲದ ರಾಮು ಎಂಬ ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ನಿಯಂತ್ರಣ ತಪ್ಪಿದ ಕ್ಯಾಂಟರ್ ಎದುರಿಗೆ ಹೋಗುತ್ತಿದ್ದ ಕಾರು ಹಾಗೂ ಮತ್ತೇರಡು ವಾಹನಗಳಿಗೆ ಸರಣಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರೊಂದು ರಸ್ತೆಯಲ್ಲೇ ಪಲ್ಟಿಯಾಗಿದ್ದು, ಅದರಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ನಂತರವೂ ದರ್ಪ ತೋರಿದ ಚಾಲಕ ರಾಮು ಮೇಲೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೊಚ್ಚಿಗೆದ್ದ ಸಾರ್ವಜನಿಕರು ಚಾಲಕನನ್ನು ಹಿಡಿದು ಸ್ಥಳದಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮಾಗಡಿ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಿಸಿ ಚಾಲಕ ರಾಮುವನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.

ಇದನ್ನೂ ಓದಿ : ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 36 ಹುದ್ದೆಗಳ ನೇಮಕಾತಿ.. ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್!

Tags: bengaloreKarnataka News beat
SendShareTweet
Previous Post

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

Next Post

ಬಳ್ಳಾರಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿ ಸೂ*ಸೈಡ್‌ | ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದ ಸ್ಟೂಡೆಂಟ್ಸ್‌

Related Posts

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ.. ಹೊತ್ತಿ ಉರಿದ ಕಾರ್ಖಾನೆ!
ಬೆಂಗಳೂರು ಗ್ರಾಮಾಂತರ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ.. ಹೊತ್ತಿ ಉರಿದ ಕಾರ್ಖಾನೆ!

ರುಡ್‌ಸೆಟ್ ಸಂಸ್ಥೆಯಿಂದ ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!
ಬೆಂಗಳೂರು ಗ್ರಾಮಾಂತರ

ರುಡ್‌ಸೆಟ್ ಸಂಸ್ಥೆಯಿಂದ ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!

ಕಿಡ್ನ್ಯಾಪ್‌ ಕೇಸ್‌ಗೆ ಟ್ವಿಸ್ಟ್‌ | ಶವವಾಗಿ ಪತ್ತೆಯಾದ ಗೋಪಾಲ್‌.. ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ
ಬೆಂಗಳೂರು ಗ್ರಾಮಾಂತರ

ಕಿಡ್ನ್ಯಾಪ್‌ ಕೇಸ್‌ಗೆ ಟ್ವಿಸ್ಟ್‌ | ಶವವಾಗಿ ಪತ್ತೆಯಾದ ಗೋಪಾಲ್‌.. ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!
ಬೆಂಗಳೂರು ಗ್ರಾಮಾಂತರ

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!

ಹೃದಯಾಘಾತಕ್ಕೆ ನವವಿವಾಹಿತ ಬಲಿ
ಬೆಂಗಳೂರು ಗ್ರಾಮಾಂತರ

ಹೃದಯಾಘಾತಕ್ಕೆ ನವವಿವಾಹಿತ ಬಲಿ

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!
ಬೆಂಗಳೂರು ಗ್ರಾಮಾಂತರ

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!

Next Post
ಬಳ್ಳಾರಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿ ಸೂ*ಸೈಡ್‌ | ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದ ಸ್ಟೂಡೆಂಟ್ಸ್‌

ಬಳ್ಳಾರಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿ ಸೂ*ಸೈಡ್‌ | ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದ ಸ್ಟೂಡೆಂಟ್ಸ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

50 ವರ್ಷಗಳ ಬಳಿಕ ಅಮೆರಿಕದಲ್ಲಿ ನೂತನ ತೈಲ ಸಂಸ್ಕರಣಾಗಾರ – ರಿಲಯನ್ಸ್ ಹೂಡಿಕೆ!

50 ವರ್ಷಗಳ ಬಳಿಕ ಅಮೆರಿಕದಲ್ಲಿ ನೂತನ ತೈಲ ಸಂಸ್ಕರಣಾಗಾರ – ರಿಲಯನ್ಸ್ ಹೂಡಿಕೆ!

13 ವರ್ಷಗಳ ನರಕಯಾತನೆಗೆ ಶೀಘ್ರ ಮುಕ್ತಿ.. ಗಾಜಿಯಾಬಾದ್ ಯುವಕನಿಗೆ ದಯಾಮರಣ ಕಲ್ಪಿಸಿದ ಸುಪ್ರೀಂಕೋರ್ಟ್

13 ವರ್ಷಗಳ ನರಕಯಾತನೆಗೆ ಶೀಘ್ರ ಮುಕ್ತಿ.. ಗಾಜಿಯಾಬಾದ್ ಯುವಕನಿಗೆ ದಯಾಮರಣ ಕಲ್ಪಿಸಿದ ಸುಪ್ರೀಂಕೋರ್ಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat