ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಅಸಲಿ ಕಹಾನಿ ಬಯಲು!

March 25, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ನಗರದ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿ ಜನವರಿ 30ರಂದು ಸಂಭವಿಸಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿಶೇಷ ತನಿಖಾ ದಳ (SIT) ನಡೆಸುತ್ತಿರುವ ತನಿಖೆಯಲ್ಲಿ, ಸಿಜೆ ರಾಯ್ ಅವರನ್ನು ಹನಿಟ್ರ್ಯಾಪ್‌ಗೆ ಒಳಪಡಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಸಾಕ್ಷ್ಯಗಳು ಲಭ್ಯವಾಗಿವೆ ಎಂದು ಮೂಲಗಳು ತಿಳಿಸಿವೆ.

ತನಿಖೆಯ ಪ್ರಕಾರ, ಸಿನಿಮಾ ನಟಿಯೊಬ್ಬರು ಸಿಜೆ ರಾಯ್ ಅವರನ್ನು ಹನಿಟ್ರ್ಯಾಪ್ ಖೆಡ್ಡಾದಲ್ಲಿ ಬೀಳಿಸಿ ಹಣಕ್ಕಾಗಿ ಒತ್ತಾಯ ಮಾಡಿದ್ದಾಗಿ ಹೇಳಲಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲು ಎಸ್‌ಐಟಿ ತಂಡ ತನಿಖೆಯನ್ನು ತೀವ್ರಗೊಳಿಸಿದೆ.

ಸಿಜೆ ರಾಯ್ ಸಾವಿರಾರು ಕೋಟಿ ರೂಪಾಯಿ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯಾಗಿದ್ದು, ಸೆಲೆಬ್ರೆಟಿಗಳೊಂದಿಗೆ ಆಪ್ತ ಸಂಪರ್ಕ ಹೊಂದಿದ್ದರು. ಸಿನಿಮಾ ನಿರ್ಮಾಣ, ರಿಯಾಲಿಟಿ ಶೋ ಪ್ರಾಯೋಜಕತ್ವ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರು ತೊಡಗಿಸಿಕೊಂಡಿದ್ದರು. ಪ್ರಾಥಮಿಕ ತನಿಖೆಯಲ್ಲಿ ಸಿಜೆ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದ್ದು, ಎಫ್‌ಎಸ್‌ಎಲ್ ವರದಿ ಹಾಗೂ ಸಾಂದರ್ಭಿಕ ಸಾಕ್ಷಿಗಳ ಆಧಾರದ ಮೇಲೆ ಪೊಲೀಸರು ವರದಿ ತಯಾರಿಸಿದ್ದಾರೆ.

ಇದೀಗ ಅವರ ಸಾವಿಗೆ ಮುನ್ನದ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ನಿಮ್ಹಾನ್ಸ್ ವೈದ್ಯರ ತಂಡದಿಂದ ಸೈಕಾಲಜಿಕಲ್ ವಿಶ್ಲೇಷಣೆ ನಡೆಯುತ್ತಿದೆ. ಈ ವರದಿ ಬಂದ ಬಳಿಕ ಪ್ರಕರಣಕ್ಕೆ ಇನ್ನಷ್ಟು ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ. ಇದಲ್ಲದೆ, ಐಟಿ ದಾಳಿ ಹಾಗೂ ಮಾನಸಿಕ ಹಿಂಸೆ ಆರೋಪಗಳೂ ಈ ಪ್ರಕರಣದ ಸುತ್ತಲೂ ಕೇಳಿಬಂದಿದ್ದು, ಎಲ್ಲಾ ಕೋಣಗಳಲ್ಲಿ ತನಿಖೆ ಮುಂದುವರಿದಿದೆ. ಈ ಪ್ರಕರಣ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದು, ಹನಿಟ್ರ್ಯಾಪ್ ಆರೋಪಗಳು ಮತ್ತಷ್ಟು ಕುತೂಹಲ ಕೆರಳಿಸಿವೆ.

Tags: bengaloreKarnataka News beatThe real story of businessman CJ Roy's suicide is revealed!
SendShareTweet
Previous Post

‘ಕಮಲ’ ಹಿಡಿಯಲು ಸಜ್ಜಾದ್ರಾ ಟೆನಿಸ್ ತಾರೆ ಲಿಯಾಂಡರ್ ಪೇಸ್?

Next Post

ಸಿಎಸ್‌ಕೆಗೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್ ಸೇರ್ಪಡೆ..!

Related Posts

ಭೀಕರ ಅಪಘಾತ.. ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಸಾವು!
ಉತ್ತರ ಕನ್ನಡ

ಭೀಕರ ಅಪಘಾತ.. ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಸಾವು!

ಗ್ಯಾಸ್ ಅಭಾವದ ಆತಂಕ.. ತುಮಕೂರಲ್ಲಿ ಸಿಲಿಂಡರ್‌ಗಾಗಿ ಮುಗಿಬಿದ್ದ ಜನ!
ತುಮಕೂರು

ಗ್ಯಾಸ್ ಅಭಾವದ ಆತಂಕ.. ತುಮಕೂರಲ್ಲಿ ಸಿಲಿಂಡರ್‌ಗಾಗಿ ಮುಗಿಬಿದ್ದ ಜನ!

ಟೊಮೆಟೊ ಬೆಲೆ ದಿಢೀರ್‌ ಕುಸಿತ.. ರೈತರು ಕಂಗಾಲು
ವಿಜಯನಗರ

ಟೊಮೆಟೊ ಬೆಲೆ ದಿಢೀರ್‌ ಕುಸಿತ.. ರೈತರು ಕಂಗಾಲು

66.2 ಲಕ್ಷ ಹಳೆಯ ವಾಹನಗಳ ನೋಂದಣಿ ರದ್ದು.. ಮಾಲಿನ್ಯ ತಡೆಗೆ NGT ಕಟ್ಟುನಿಟ್ಟಿನ ಕ್ರಮ
ದೇಶ

66.2 ಲಕ್ಷ ಹಳೆಯ ವಾಹನಗಳ ನೋಂದಣಿ ರದ್ದು.. ಮಾಲಿನ್ಯ ತಡೆಗೆ NGT ಕಟ್ಟುನಿಟ್ಟಿನ ಕ್ರಮ

ಸಾಕು ಕೋಳಿಗಳನ್ನು ತಿಂದ ಆರೋಪ : 2 ನಾಯಿಗಳಿಗೆ ಗುಂಡು ಹಾರಿಸಿದ ಪಾಪಿ
ಬೆಂಗಳೂರು

ಸಾಕು ಕೋಳಿಗಳನ್ನು ತಿಂದ ಆರೋಪ : 2 ನಾಯಿಗಳಿಗೆ ಗುಂಡು ಹಾರಿಸಿದ ಪಾಪಿ

ದೊಡ್ಡಬಳ್ಳಾಪುರ : ಭೂ ಸ್ವಾಧೀನ ವಿರೋಧಿಸಿ ರೈತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ : ಭೂ ಸ್ವಾಧೀನ ವಿರೋಧಿಸಿ ರೈತರಿಂದ ಪ್ರತಿಭಟನೆ

Next Post
ಸಿಎಸ್‌ಕೆಗೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್ ಸೇರ್ಪಡೆ..!

ಸಿಎಸ್‌ಕೆಗೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್ ಸೇರ್ಪಡೆ..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜಸ್ಥಾನ್ ರಾಯಲ್ಸ್ ಮಾರಾಟದ ವರದಿಗಳ ಬೆನ್ನಲ್ಲೇ ಸೌರವ್ ಗಂಗೂಲಿ ಅಚ್ಚರಿ ಹೇಳಿಕೆ!

ರಾಜಸ್ಥಾನ್ ರಾಯಲ್ಸ್ ಮಾರಾಟದ ವರದಿಗಳ ಬೆನ್ನಲ್ಲೇ ಸೌರವ್ ಗಂಗೂಲಿ ಅಚ್ಚರಿ ಹೇಳಿಕೆ!

ಭೀಕರ ಅಪಘಾತ.. ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಸಾವು!

ಭೀಕರ ಅಪಘಾತ.. ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಸಾವು!

ಕರ್ನಾಟಕ ಸರ್ಕಾರದ KSRLPS ಸಂಸ್ಥೆಯಲ್ಲಿ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ!

ಕರ್ನಾಟಕ ಸರ್ಕಾರದ KSRLPS ಸಂಸ್ಥೆಯಲ್ಲಿ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ!

ಗ್ಯಾಸ್ ಅಭಾವದ ಆತಂಕ.. ತುಮಕೂರಲ್ಲಿ ಸಿಲಿಂಡರ್‌ಗಾಗಿ ಮುಗಿಬಿದ್ದ ಜನ!

ಗ್ಯಾಸ್ ಅಭಾವದ ಆತಂಕ.. ತುಮಕೂರಲ್ಲಿ ಸಿಲಿಂಡರ್‌ಗಾಗಿ ಮುಗಿಬಿದ್ದ ಜನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜಸ್ಥಾನ್ ರಾಯಲ್ಸ್ ಮಾರಾಟದ ವರದಿಗಳ ಬೆನ್ನಲ್ಲೇ ಸೌರವ್ ಗಂಗೂಲಿ ಅಚ್ಚರಿ ಹೇಳಿಕೆ!

ರಾಜಸ್ಥಾನ್ ರಾಯಲ್ಸ್ ಮಾರಾಟದ ವರದಿಗಳ ಬೆನ್ನಲ್ಲೇ ಸೌರವ್ ಗಂಗೂಲಿ ಅಚ್ಚರಿ ಹೇಳಿಕೆ!

ಭೀಕರ ಅಪಘಾತ.. ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಸಾವು!

ಭೀಕರ ಅಪಘಾತ.. ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat