ಬೆಂಗಳೂರು: ಕೆಲವು ಕಿಡಿಗೇಡಿಗಳು ಪದೇ ಪದೇ ಕನ್ನಡಿಗರ ಸ್ವಾಭಿಮಾನ ಕೆಣಕುವಂತೆ ವರ್ತಿಸುತ್ತಿದ್ದು, ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಕೆಲವು ಕೀಡಿಗೇಡಿಗಳು ಹೋಟೆಲ್ ಡಿಸ್ಪ್ಲೇ ಬೋರ್ಡ್ ನಲ್ಲಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಕೋರಮಂಗಲದ ಹೊಟೇಲ್ ನಲ್ಲಿ ನಡೆದಿದೆ. ಡಿಸ್ ಪ್ಲೇ ಬೋರ್ಡ್ ನಲ್ಲಿ KANNAGIDA M*** ಅಂತ ಬರೆದು ಅತಿರೇಕವಾಗಿ ಅವಹೇಳನ ಮಾಡಲಾಗಿದೆ.
ಈ ವಿಚಾರ ತಿಳಿಯುತ್ತಿದ್ದಂತೆ ಹೋಟೆಲ್ ಗೆ ಮಡಿವಾಳ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.