ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

April 12, 2026
Share on WhatsappShare on FacebookShare on Twitter

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿಯೇ ಅನ್ನಭಾಗ್ಯ ಯೋಜನೆಯ ಅಕ್ಕಿ ದುರುಪಯೋಗ ಪ್ರಕರಣಗಳು ನಿಲ್ಲದಂತಾಗಿದ್ದು, ಮತ್ತೆ ಭಾರೀ ಪ್ರಮಾಣದ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಮನೆ ಮನೆಗೆ ತೆರಳಿ ಸಂಗ್ರಹಿಸಿದ್ದ ಅನ್ನಭಾಗ್ಯ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದ ಆಟೋವನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಸುಮಾರು 15 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಈ ಘಟನೆಗೆ ಮುನ್ನ ಗಂಗಾವತಿಯಲ್ಲಿ ಕೂಡ ಒಂದು ಲಾರಿಯಲ್ಲಿ ಸಾಗಾಟ ಮಾಡಲಾಗುತ್ತಿದ್ದ ಅನ್ನಭಾಗ್ಯ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿತ್ತು. ಆದರೂ ಈ ಅಕ್ರಮ ದಂಧೆ ಕಡಿಮೆಯಾಗದಿರುವುದು ಗಮನಾರ್ಹವಾಗಿದೆ.

ನಿರಂತರವಾಗಿ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆ, ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನ್ನಭಾಗ್ಯ ಅಕ್ಕಿ ಕಳ್ಳ ಸಾಗಾಟವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

Tags: Karnataka News beatThe shortage of food grains is not stopping in Koppal..
SendShareTweet
Previous Post

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

Next Post

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

Related Posts

ಕೊಪ್ಪಳದಲ್ಲಿ ಹೃದಯ ವಿದ್ರಾವಕ ಘಟನೆ..    ವಾದ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವಕೀಲ ಸಾವು!
ಕೊಪ್ಪಳ

ಕೊಪ್ಪಳದಲ್ಲಿ ಹೃದಯ ವಿದ್ರಾವಕ ಘಟನೆ.. ವಾದ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವಕೀಲ ಸಾವು!

ಕೊಪ್ಪಳ : ಮದುವೆ ಮನೆಯಲ್ಲಿ ಐಪಿಎಲ್ ಸಂಭ್ರಮ
ಕೊಪ್ಪಳ

ಕೊಪ್ಪಳ : ಮದುವೆ ಮನೆಯಲ್ಲಿ ಐಪಿಎಲ್ ಸಂಭ್ರಮ

ಸರ್ಕಾರ 6ನೇ ಗ್ಯಾರಂಟಿಯಾಗಿ ಆಟೋ ಚಾಲಕರಿಗೆ 15 ಸಾವಿರ ನೀಡಲಿ – ಹೆಚ್‌ಡಿಕೆ
ಕೊಪ್ಪಳ

ಸರ್ಕಾರ 6ನೇ ಗ್ಯಾರಂಟಿಯಾಗಿ ಆಟೋ ಚಾಲಕರಿಗೆ 15 ಸಾವಿರ ನೀಡಲಿ – ಹೆಚ್‌ಡಿಕೆ

21 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!
ಕೊಪ್ಪಳ

21 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!

ಇಂದು ಹನುಮ ವ್ರತ : ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ
ಕೊಪ್ಪಳ

ಇಂದು ಹನುಮ ವ್ರತ : ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ

ಮುನಿರಾಬಾದ್ ಠಾಣೆಯ ಪಿಎಸ್‌ಐ ಸುನೀಲ್ ಅಮಾನತು
ಕೊಪ್ಪಳ

ಮುನಿರಾಬಾದ್ ಠಾಣೆಯ ಪಿಎಸ್‌ಐ ಸುನೀಲ್ ಅಮಾನತು

Next Post
ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ 'ಸೈಕ್ಲೋನ್' - ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಷೇರು ಪೇಟೆ ನಿಯಂತ್ರಕ SEBIಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – 75 ಸಾವಿರ ರೂ. ಸಂಬಳ

ಷೇರು ಪೇಟೆ ನಿಯಂತ್ರಕ SEBIಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – 75 ಸಾವಿರ ರೂ. ಸಂಬಳ

ಆರ್‌ಸಿಬಿ ವಿರುದ್ಧ ರುದ್ರತಾಂಡವವಾಡಿದ 15ರ ಪೋರ – ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ವೈಭವ್ ಸೂರ್ಯವಂಶಿ!

ಆರ್‌ಸಿಬಿ ವಿರುದ್ಧ ರುದ್ರತಾಂಡವವಾಡಿದ 15ರ ಪೋರ – ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ವೈಭವ್ ಸೂರ್ಯವಂಶಿ!

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ

ಬನ್ನೇರುಘಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಮೊಬೈಲ್‌ನಲ್ಲಿ ದೃಶ್ಯ ಸೆರೆ

ಬನ್ನೇರುಘಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಮೊಬೈಲ್‌ನಲ್ಲಿ ದೃಶ್ಯ ಸೆರೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಷೇರು ಪೇಟೆ ನಿಯಂತ್ರಕ SEBIಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – 75 ಸಾವಿರ ರೂ. ಸಂಬಳ

ಷೇರು ಪೇಟೆ ನಿಯಂತ್ರಕ SEBIಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – 75 ಸಾವಿರ ರೂ. ಸಂಬಳ

ಆರ್‌ಸಿಬಿ ವಿರುದ್ಧ ರುದ್ರತಾಂಡವವಾಡಿದ 15ರ ಪೋರ – ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ವೈಭವ್ ಸೂರ್ಯವಂಶಿ!

ಆರ್‌ಸಿಬಿ ವಿರುದ್ಧ ರುದ್ರತಾಂಡವವಾಡಿದ 15ರ ಪೋರ – ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ವೈಭವ್ ಸೂರ್ಯವಂಶಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat