ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

August 3, 2026
Share on WhatsappShare on FacebookShare on Twitter

ಬೆಂಗಳೂರು : ದಕ್ಷಿಣ ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ, ಜನಪ್ರಿಯ ಪ್ರಶಸ್ತಿ ಸಮಾರಂಭವಾದ ‘ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್’ (SIIMA 2026) ಮತ್ತೆ ಬಂದಿದೆ. ಈ ಬಾರಿಯ 14ನೇ ಆವೃತ್ತಿಯ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭವು ಬರುವ ಸೆಪ್ಟೆಂಬರ್ 12 ಮತ್ತು 13ರಂದು ವೈಭವಯುತವಾಗಿ ನಡೆಯಲಿದೆ.

ಈ ಸಂಬಂಧ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಅದ್ಧೂರಿ ಪತ್ರಿಕಾಗೋಷ್ಠಿಯಲ್ಲಿ ಸೈಮಾ ಅಧ್ಯಕ್ಷೆ ಬೃಂದಾ ಪ್ರಸಾದ್, ನಟ ಶ್ರೀಮುರಳಿ, ನಟಿಯರಾದ ಪ್ರಣೀತಾ ಸುಭಾಷ್, ಶಾನ್ವಿ ಶ್ರೀವಾಸ್ತವ*ಹಾಗೂ *ಫಾರಿಯಾ ಅಬ್ದುಲ್ಲಾ ಉಪಸ್ಥಿತರಿದ್ದು ಕಾರ್ಯಕ್ರಮದ ಮಾಹಿತಿಯನ್ನು ಹಂಚಿಕೊಂಡರು.

ಕನ್ನಡ ಚಿತ್ರರಂಗ ಪ್ರತಿನಿಧಿಸುತ್ತಿರುವುದಕ್ಕೆ ಹೆಮ್ಮೆಯಿದೆ : ರೋರಿಂಗ್ ಸ್ಟಾರ್ ಶ್ರೀಮುರಳಿ

ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ನಟ ಶ್ರೀಮುರಳಿ, “ಈ ಬಾರಿ ಸೈಮಾ ಕಡೆಯಿಂದ ನನಗೆ ಒಂದು ಮುಖ್ಯ ಜವಾಬ್ದಾರಿ ಸಿಕ್ಕಿದ್ದು, ನಮ್ಮ ಕನ್ನಡ ಚಿತ್ರರಂಗವನ್ನು ಪ್ರತಿನಿಧಿಸುತ್ತಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ಈ ಆವೃತ್ತಿಯು ಅತ್ಯಂತ ವೈಭವಯುತವಾಗಿ ಮೂಡಿಬರಲಿದೆ ಎಂಬ ಭರವಸೆ ನನಗಿದೆ” ಎಂದರು.

ತಮ್ಮ ಕುಟುಂಬ ಹಾಗೂ ಸೈಮಾ ನಡುವಿನ ಸುದೀರ್ಘ ಬಾಂಧವ್ಯವನ್ನು ಸ್ಮರಿಸಿದ ಅವರು, “ಸೈಮಾ ನಮಗೆ ಹೊಸದೇನಲ್ಲ; ಕಳೆದ 14 ವರ್ಷಗಳಿಂದ ಸೈಮಾ ಜೊತೆ ನಮಗೆ ಸುದೀರ್ಘ ಹಾಗೂ ಆತ್ಮೀಯ ನಂಟಿದೆ. ಅದರಲ್ಲೂ ನಮ್ಮ ಕುಟುಂಬಕ್ಕೂ ಸೈಮಾಗೂ ವಿಶೇಷವಾದ ಬಾಂಧವ್ಯವಿದೆ. ನನ್ನ ಕಸಿನ್ ಅಪ್ಪು ಮಾಮ ಅವರು ನಾಲ್ಕು ಬಾರಿ, ಶಿವಣ್ಣ ಮಾಮ ಅವರು ಮೂರು ಬಾರಿ ಇಲ್ಲಿ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ ನಮ್ಮ ಅಣ್ಣ (ವಿಜಯ್ ರಾಘವೇಂದ್ರ) ಎರಡು ಬಾರಿ ಕಾರ್ಯಕ್ರಮದ ನಿರೂಪಣೆ ಮಾಡಿದ್ದಾರೆ. ನನಗೂ ‘ಮಫ್ತಿ’ ಚಿತ್ರದ ನಟನೆಗಾಗಿ ‘ಬೆಸ್ಟ್ ಲೀಡ್ (ಕ್ರಿಟಿಕ್)’ ಪ್ರಶಸ್ತಿ ಲಭಿಸಿತ್ತು” ಎಂದು ನೆನಪಿಸಿಕೊಂಡರು.

“ಸಾಮಾನ್ಯವಾಗಿ ನಾವು ಚಿತ್ರತಾರೆಯರನ್ನು ಕೇವಲ ಬೆಳ್ಳಿಪರದೆಯ ಮೇಲೆ ನೋಡುತ್ತೇವೆ. ಆದರೆ ಸೈಮಾ ಎಲ್ಲಾ ಭಾಷೆಯ ಸ್ಟಾರ್‌ಗಳನ್ನು ಒಂದೇ ವೇದಿಕೆಯಡಿ ತಂದು ಅದ್ಭುತ ಕಾರ್ಯಕ್ರಮವನ್ನು ರೂಪಿಸುತ್ತದೆ. ಇದನ್ನು ಪ್ರತಿಯೊಂದು ರಾಜ್ಯದ ಹಾಗೂ ಪ್ರಾದೇಶಿಕ ರಂಗದ ಪ್ರೇಕ್ಷಕರೂ ಸಂಭ್ರಮಿಸುತ್ತಾರೆ. ಒಬ್ಬ ಕಲಾವಿದನಿಗೆ ಪ್ರಶಸ್ತಿ ಎನ್ನುವುದು ಆತನ ಶ್ರಮಕ್ಕೆ ಸಿಗುವ ದೊಡ್ಡ ಗೌರವ ಹಾಗೂ ಗುರುತಿಸುವಿಕೆ. ಈ 14ನೇ ಆವೃತ್ತಿಯ ಸೈಮಾ ಸಮಾರಂಭವೂ ಸಹ ಅಷ್ಟೇ ಅಚ್ಚುಕಟ್ಟಾಗಿ ಮತ್ತು ವೈಭವವಾಗಿ ನಡೆಯಲಿದೆ” ಎಂದು ಶುಭ ಹಾರೈಸಿದರು.

ಸೈಮಾ ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲಿದೆ : ಅಧ್ಯಕ್ಷೆ ಬೃಂದಾ ಪ್ರಸಾದ್

ಸೈಮಾ ಅಧ್ಯಕ್ಷೆ ಬೃಂದಾ ಪ್ರಸಾದ್ ಮಾತನಾಡಿ, “ಸೈಮಾ ಸಂಸ್ಥೆಯು ಮುಖ್ಯವಾಗಿ ನಂಬಿಕೆ, ಬದ್ಧತೆ ಮತ್ತು ನಿರಂತರತೆಯ ಭದ್ರ ಬುನಾದಿಯ ಮೇಲೆ ನಿರ್ಮಾಣವಾಗಿದೆ. ಇಂದು ಸೈಮಾ ಕೇವಲ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತವಾಗದೆ, ಇಡೀ ದೇಶದಲ್ಲೇ ಅತ್ಯಂತ ಜನಪ್ರಿಯ ಹಾಗೂ ಗೌರವಾನ್ವಿತ ಪ್ರಶಸ್ತಿ ಸಮಾರಂಭವಾಗಿ ಬೆಳೆದು ನಿಂತಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

“ನಮ್ಮ ಈ ಸುದೀರ್ಘ ಪಯಣದಲ್ಲಿ ಸಾಥ್ ನೀಡಿರುವ ಪಾಲುದಾರರು, ಚಲನಚಿತ್ರರಂಗದ ಗಣ್ಯರು, ಮಾಧ್ಯಮ ಮಿತ್ರರು ಹಾಗೂ ಪ್ರತಿಯೊಬ್ಬ ಸಹಯೋಗಿಗಳ ಬೆಂಬಲಕ್ಕೆ ನಾವು ಸದಾ ಆಭಾರಿಯಾಗಿದ್ದೇವೆ. ನಿಮ್ಮ ಸಹಕಾರವಿಲ್ಲದೆ ಇಂತಹ ಬೃಹತ್ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲು ಸಾಧ್ಯವಾಗುತ್ತಿರಲಿಲ್ಲ. ಈ ವರ್ಷವೂ ನಾವು ‘Maruthi Suzuki NEXA’ ಜೊತೆ ಸತತ 4ನೇ ವರ್ಷದ ಸಹಯೋಗವನ್ನು ಹೊಂದಿದ್ದು, ಪಾರ್ಥೋ ಬ್ಯಾನರ್ಜಿ ಸರ್ ಅವರಿಗೆ ನಮ್ಮ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದರು.

“ನಮ್ಮ ಮಾಧ್ಯಮ ಮಿತ್ರರಿಗೆ ಹಾಗೂ ಚಿತ್ರರಂಗದ ಪ್ರಮುಖ ಗಣ್ಯರಾದ ಶ್ರೀಮುರಳಿ ಸರ್, ಪ್ರಣೀತಾ, ಶಾನ್ವಿ ಮತ್ತು ಫಾರಿಯಾ ಅವರಿಗೆ ಹೃದಯಪೂರ್ವಕ ಕೃತಜ್ಞತೆಗಳು. ಈ ವರ್ಷವೂ ಸಹ ದಕ್ಷಿಣ ಭಾರತೀಯ ಚಿತ್ರರಂಗದ ವೈವಿಧ್ಯತೆ ಹಾಗೂ ಒಗ್ಗಟ್ಟನ್ನು ಜಾಗತಿಕ ಮಟ್ಟದ ಅಭಿಮಾನಿಗಳಿಗೆ ತಲುಪಿಸಲು ಮತ್ತು ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಲು ಸೈಮಾ ಸಂಪೂರ್ಣವಾಗಿ ಸಜ್ಜಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ : ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

Tags: Entertainment NewsFilm AwardsKarnataka News beatKNBKOLLYWOODMollywoodSandalwoodSIIMA AwardsSouth Indian CinemaSouth Indian International Movie Awardstollywood
SendShareTweet
Previous Post

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

Next Post

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

Related Posts

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!
ಸಿನಿಮಾ-ಮನರಂಜನೆ

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!

ದರ್ಶನ್ ಫ್ಯಾನ್ ಒಬ್ಬನ ಕನಸು ‘ಸಂಪಿಗೆ’..!
ಸಿನಿಮಾ-ಮನರಂಜನೆ

ದರ್ಶನ್ ಫ್ಯಾನ್ ಒಬ್ಬನ ಕನಸು ‘ಸಂಪಿಗೆ’..!

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?
ಸಿನಿಮಾ-ಮನರಂಜನೆ

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!
ಸಿನಿಮಾ-ಮನರಂಜನೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’
ಸಿನಿಮಾ-ಮನರಂಜನೆ

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!
ಸಿನಿಮಾ-ಮನರಂಜನೆ

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!

Next Post
KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

Recent News

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat