ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ದೊಡ್ಡಮ್ಮನನ್ನೇ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಮಗ; ಕಾರಣ ಏನು ಗೊತ್ತಾ?

June 23, 2024
Share on WhatsappShare on FacebookShare on Twitter

ಮಂಡ್ಯ: ದೊಡ್ಡಮ್ಮನನ್ನು ಮಗನೇ ಕೊಲೆ ಮಾಡಿರುವ ಘಟನೆಯೊಂದು ವರದಿಯಾಗಿದೆ.

ಮಂಡ್ಯ (Mandya)ದ ಆನೆಕೆರೆ ಬೀದಿ ನಗರದಲ್ಲಿ ಈ ಘಟನೆ ನಡೆದಿದೆ. 80 ವರ್ಷದ ಕೆಂಪಮ್ಮ ಮೃತ ವೃದ್ದೆ. 34 ವರ್ಷದ ಹರೀಶ್ ಕೊಲೆ ಆರೋಪಿ ಎನ್ನಲಾಗಿದೆ. ಆರೋಪಿ ಹರೀಶ್ ನ ತಂದೆ ರಾಮಕೃಷ್ಣ ತನ್ನ ಅಣ್ಣನ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ.

ಅಣ್ಣ ತೀರಿ ಹೋದ ನಂತರ ರಾಮಕೃಷ್ಣ, ಕೆಂಪಮ್ಮನನ್ನು 25 ವರ್ಷಗಳ ಕೆಳಗೆ ತನ್ನ ಜೊತೆಗೆ ಕರೆದುಕೊಂಡು ಬಂದು ಮನೆಯಲ್ಲಿ ಇಟ್ಟುಕೊಂಡಿದ್ದ. ಇದರಿಂದ ಕೋಪಗೊಂಡ ರಾಮಕೃಷ್ಣನ ಹೆಂಡತಿ ಗಂಡನನ್ನು ತೊರೆದು, ಬೆಂಗಳೂರಿನಲ್ಲಿ ಮಗನ ಜೊತೆ ವಾಸವಿದ್ದಳು. ಈ ವಿಚಾರಕ್ಕೆ ಹಲವು ಬಾರಿ ಗಲಾಟೆ ಕೂಡ ನಡೆದಿದ್ದವು. ಆದರೆ, ಶನಿವಾರ ಮಧ್ಯಾಹ್ನ ಹರೀಶ್ ಕುಡಿದು ಬಂದು ಜಗಳ ಮಾಡಿದ್ದಾನೆ. ಈ ವೇಳೆ ಕೆಂಪಮ್ಮಳ ಜೊತೆ ಮಾತಿಗೆ ಮಾತು ಬೆಳೆದು ಚಾಕುವಿನಿಂದ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ನಂತರ ತಾನೇ ಠಾಣೆಗೆ ಹೋಗಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಪತಿ ತೀರಿ ಹೋಗುತ್ತಿದ್ದಂತೆ ಕೆಂಪಮ್ಮಳಿಗೆ ಮೈದುನ ರಾಮಕೃಷ್ಣನೇ ಆಸರೆಯಾಗಿದ್ದ. ಮೂವರು ಹೆಣ್ಣು ಮಕ್ಕಳನ್ನು ಬಿಟ್ಟು ಮೈದುನ ರಾಮಕೃಷ್ಣನ ಜೊತೆ ಕೆಂಪಮ್ಮ ವಾಸವಿದ್ದಳು. ಆರೋಪಿ ಕೂಡ ಇವರೊಂದಿಗೆ ಇದ್ದ ಎನ್ನಲಾಗಿದೆ. ಹರೀಶ್ ಕೂಡ ಮದುವೆಯಾಗಿ ಇಬ್ಬರು ಪತ್ನಿಯರನ್ನು ಕೂಡ ತೊರೆದಿದ್ದಾನೆ. ಕುಡಿತದ ಚಟಕ್ಕೆ ದಾಸನಾಗಿದ್ದ. ಆದರೆ, ಶನಿವಾರ ಏಕಾಏಕಿ ಮನೆಗೆ ಬಂದು ಜಗಳ ತೆಗೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: MandyaMotherMurderSon
SendShareTweet
Previous Post

ಸೂರಜ್ ರೇವಣ್ಣ ಪರ ವಕಾಲತ್ತು ವಹಿಸಲು 10 ಜನ ವಕೀಲರಿಂದ ಸಿದ್ಧತೆ!

Next Post

ಟಿ20 ವಿಶ್ವಕಪ್; 13 ವರ್ಷಗಳ ಹಿಂದಿನ ದಾಖಲೆ ಮುರಿದ ಭಾರತ ತಂಡ

Related Posts

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!
ಬೆಂಗಳೂರು

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
ರಾಜ್ಯ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

‘ಲೋಕಾ’ ಟ್ರ್ಯಾಪ್‌ನಿಂದ ಯಲಹಂಕ ನ್ಯೂಟೌನ್ ಇನ್ಸ್‌ಪೆಕ್ಟರ್ ಎಸ್ಕೇಪ್!
ಬೆಂಗಳೂರು

‘ಲೋಕಾ’ ಟ್ರ್ಯಾಪ್‌ನಿಂದ ಯಲಹಂಕ ನ್ಯೂಟೌನ್ ಇನ್ಸ್‌ಪೆಕ್ಟರ್ ಎಸ್ಕೇಪ್!

ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!
ರಾಯಚೂರು

ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!
ರಾಜಕೀಯ

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!
ಮಂಗಳೂರು

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

Next Post
ಟಿ20 ವಿಶ್ವಕಪ್; 13 ವರ್ಷಗಳ ಹಿಂದಿನ ದಾಖಲೆ ಮುರಿದ ಭಾರತ ತಂಡ

ಟಿ20 ವಿಶ್ವಕಪ್; 13 ವರ್ಷಗಳ ಹಿಂದಿನ ದಾಖಲೆ ಮುರಿದ ಭಾರತ ತಂಡ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ 15 ಹುದ್ದೆಗಳ ನೇಮಕಾತಿ : 96 ಸಾವಿರ ರೂ. ಸಂಬಳ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat