ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಕಾಂತರಾಜು ವರದಿ “ಕೈ”ಬಿಟ್ಟು ಮರು ಸಮೀಕ್ಷೆಗೆ ರಾಜ್ಯ ಸರ್ಕಾರ ನಿರ್ಧಾರ !

September 13, 2025
ಕಾಂತರಾಜು ವರದಿ “ಕೈ”ಬಿಟ್ಟು ಮರುಸಮೀಕ್ಷೆಗೆ ರಾಜ್ಯ ಸರ್ಜಾರ ನಿರ್ಧಾರ !

ಸಿಎಂ ಸಿದ್ದರಾಮಯ್ಯ ಮತ್ತು ಮೀಸಲಾತಿ ಮರು ಸಮೀಕ್ಷೆ ಸಮಿತಿಯ ಅಧ್ಯಕ್ಷ ಮಧುಸೂಧನ್‌ ನಾಯಕ್‌

Share on WhatsappShare on FacebookShare on Twitter

ಕಳೆದ 10 ವರ್ಷಗಳ ಹಿಂದೆ ಕಾಂತರಾಜು ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಆಯೋಗವು ಜಾತಿಗಣತಿಯನ್ನು ಮಾಡಿದ್ದು, ಇತ್ತೀಚಿಗೆ ಆ ಆಯೋಗ ತನ್ನ ವರದಿಯನ್ನು ಸರ್ಕಾರಕ್ಕೆ ಹಸ್ತಾಂತರ ಮಾಡಿತ್ತು. ವರದಿ ಸರ್ಕಾರಕ್ಕೆ ಹಸ್ತಾಂತರ ಆಗುತ್ತಿದ್ದಂತೆ ವರದಿಯ ಬಗ್ಗೆ ಪರ ವಿರೋಧದ ಚರ್ಚೆಗಳು ಆರಂಭಗೊಂಡಿದ್ದವು. ಇದೀಗ ಆ ವರದಿಯ ಸಹವಾಸವೇ ಬೇಡ ಎಂಬ ತೀರ್ಮಾನಕ್ಕೆ ರಾಜ್ಯ ಸರ್ಕಾರ ಬಂದಿದೆ.

ಹೌದು, ಚರ್ಚಗೆ ಕಾರಣವಾಗಿದ್ದ ಕಾಂತರಾಜು ಅವರ ವರದಿಯನ್ನು ಕೈ ಬಿಟ್ಟು  ಹೊಸದೊಂದು ಸಮಿತಿ ರಚಿಸಿ, ಆ ಸಮಿತಿಯ ಮೂಲಕವೇ ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿದ್ದಾರೆ. ಹಾಗಾದರೆ, ಕಳೆದ ಬಾರಿಯ ವರದಿಯ ಏನಾಗುತ್ತದೆ ? ಈಗ ಆಗುವ ಸಮೀಕ್ಷೆಗೆ ಸಮಗ್ರವಾಗಿ ಸಮರ್ಪಕವಾಗಿ ನಡೆಯುತ್ತಾ? ಎಂಬ ಚರ್ಚೆಗಳು ಇದೀಗ ಶುರುವಾಗಿದೆ.

ಕಾಂತರಾಜು ಅವರ ನೇತೃತ್ವದಲ್ಲಿ ರಚನೆಯಾಗಿದ್ದ ಸಮಿತಿ, ಬರೋಬ್ಬರಿ ಎಂಟ್ಹತ್ತು ವರ್ಷಗಳ ಬಳಿಕ ತನ್ನ ಜಾತಿಗಣತಿಯ ವರದಿಯನ್ನು ಸರ್ಕಾರಕ್ಕೆ ಇತ್ತೀಚಿಗೆ ಹಸ್ತಾಂತರ ಮಾಡಿದೆ. ರಾಜ್ಯದಲ್ಲಿ 10 ವರ್ಷಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಹೀಗಾಗಿಯೇ, ಕಾಂತರಾಜು ವರದಿಯನ್ನು ಅನುಷ್ಠಾನ ಮಾಡಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ಮುಂದಿಟ್ಟುಕೊಂಡು ಸಿಎಂ ಸಿದ್ಧರಾಮಯ್ಯ “ಮಧುಸೂದನ್ ನಾಯ್ಕ್” ಅವರ ನೇತೃತ್ವದ ಹೊಸ‌ ಆಯೋಗವನ್ನು ರಚಿಸಿದ್ದಾರೆ. ಈ ಆಯೋಗವು ಬರುವ ಡಿಸೆಂಬರ್ ಒಳಗಾಗಿ, ಸಮೀಕ್ಷೆ ಮುಕ್ತಾಯಗೊಳಿಸಲು ಸೂಚಿಸಲಾಗಿದ್ದು, ಸಮೀಕ್ಷೆಗಾಗಿ ಸರ್ಕಾರ ಬರೋಬ್ಬರಿ 420 ಕೋಟಿ ರೂಪಾಯಿಗಳನ್ನು ಮೀಸಲಾಗಿಟ್ಟಿದೆ.

ಇದರ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯನವರೇ ಮಾಹಿತಿ‌ ನೀಡಿದ್ದು, ಸರ್ಕಾರಿ ಶಾಲೆಯ ಶಿಕ್ಷಕರುಗಳು ಹಾಗೂ ಆಶಾ ಕಾರ್ಯಕರ್ತರೆಯನ್ನು ಈ ಸಮೀಕ್ಷೆಯ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದಿದ್ದಾರೆ. ರಾಜ್ಯದಲ್ಲಿ 7 ಕೋಟಿಗೂ ಅಧಿಕ ಜನಸಂಖ್ಯೆಯಿದ್ದು, 1.75 ಲಕ್ಷ ಶಿಕ್ಷಕರುಗಳು ಸಮೀಕ್ಷೆಯನ್ನು ನಡೆಸಲಿದ್ದಾರೆ. ಇವರಿಗೆ ಭತ್ಯೆಯ ರೂಪದಲ್ಲಿ ಕೊಡುವ ಹಣವೇ 325 ಕೋಟಿಯಷ್ಟಾಗುತ್ತದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ದಸರಾ ಹಬ್ಬದ ರಜೆಯ ಸಂದರ್ಭದಲ್ಲಿ ಶಿಕ್ಷಕರನ್ನು ಬಳಕೆ ಮಾಡಿಕೊಳ್ಳುವುದು ಸರ್ಕಾರದ ಉದ್ದೇಶವಾಗಿದ್ದು, ಶಿಕ್ಷಕರಿಗೆ ಸಮೀಕ್ಷೆಯ ಬಗ್ಗೆ ತರಬೇತಿಯನ್ನು ಸಹ ನೀಡಲಾಗುತ್ತದೆ ಎನ್ನಲಾಗಿದೆ.

ಇನ್ನು ಸರ್ಕಾರ ಸಮೀಕ್ಷೆಯ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಯನ್ನು ತೆರೆದಿದ್ದು, 8050770004 ಗೆ ಯಾರೂ ಬೇಕಾದರು ಕರೆ ಮಾಡಿ ಮಾಹಿತಿ ತೆಗೆದುಕೊಳ್ಳಬಹುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇದೆಲ್ಲಾ ಒಂದು‌ ಕಡೆ ಇರಲಿ. ರಾಜ್ಯದಲ್ಲಿ ಈ ಹಿಂದೆ ಸರ್ಕಾರವೇ ಹಣ ಖರ್ಚು ಮಾಡಿ ಮಾಡಿಸಿದ ಸಮೀಕ್ಷೆಯ ಕಥೆಯೇನು? ಇನ್ನು ಇದಕ್ಕಾಗಿ 420 ಕೋಟಿ ರೂಪಾಯಿ ಜನರ ತೆರಿಗೆ ಹಣ ಪೋಲಾಗುತ್ತಿದೆ. ಈ ಹಿಂದೆ 165 ಕೋಟಿ ರೂಪಾಯಿ ಖರ್ಚು ಮಾಡಿದ ಸಮೀಕ್ಷೆಯನ್ನೇ ಸರ್ಕಾರ ಒಪ್ಪಲಿಲ್ಲ. ಈಗ ಈ ಸಮೀಕ್ಷೆ ಕಥೆ ಎಂಬುದಕ್ಕೆ ಉತ್ತರ ಸಿಗಬೇಕಿದೆ.

ನ್ಯೂಸ್‌ ಬ್ಯೂರೋ, ಕರ್ನಾಟಕ ನ್ಯೂಸ್‌ ಬೀಟ್‌ ಬೆಂಗಳೂರು

Tags: BJPCM SiddaramaiahCongress GovernamentKarnataka News beatKNBThe state government
SendShareTweet
Previous Post

ಮಹಿಳಾ ಏಷ್ಯಾ ಕಪ್ ಹಾಕಿ: ಜಪಾನ್ ವಿರುದ್ಧ ಭಾರತಕ್ಕೆ 1-1ರ ಡ್ರಾ, ಫೈನಲ್ ಆಸೆ ಜೀವಂತ

Next Post

“ಕೈ”ಗೆ ಸಿಕ್ಕ ಹೊಸ ಅಸ್ತ್ರ | ಬಿಜೆಪಿಯ ಮಹಾ ಭ್ರಷ್ಟಾಚಾರ ಬಟಾಬಯಲು

Related Posts

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ
ಮೈಸೂರು

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!
ಬೆಂಗಳೂರು

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ
ಬೆಂಗಳೂರು

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!
ಬಾಗಲಕೋಟೆ

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!
ದೇಶ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ
ಬೆಂಗಳೂರು

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ

Next Post
“ಕೈ”ಗೆ ಸಿಕ್ಕ ಹೊಸ ಅಸ್ತ್ರ | ಬಿಜೆಪಿಯ ಮಹಾ ಭ್ರಷ್ಟಾಚಾರ ಬಟಾಬಯಲು

“ಕೈ”ಗೆ ಸಿಕ್ಕ ಹೊಸ ಅಸ್ತ್ರ | ಬಿಜೆಪಿಯ ಮಹಾ ಭ್ರಷ್ಟಾಚಾರ ಬಟಾಬಯಲು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat