ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನಿಗಮ ಮಂಡಳಿ ಅಧ್ಯಕ್ಷರಾಗಿದ್ದ ಶಾಸಕರ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ!

January 28, 2026
Share on WhatsappShare on FacebookShare on Twitter

ಬೆಂಗಳೂರು | ರಾಜ್ಯದ ನಿಗಮ ಮಂಡಳಿಗಳ ಅಧ್ಯಕ್ಷರ ಎರಡು ವರ್ಷಗಳ ಅವಧಿ ಮುಗಿದಿದ್ದು, ಇನ್ನೇನು ಹೊಸಬರಿಗೆ ಅವಕಾಶ ಲಭಿಸಲಿದೆ ಎನ್ನುವಷ್ಟರಲ್ಲಿ ರಾಜ್ಯ ಸರ್ಕಾರದಿಂದ ಅಚ್ಚರಿಯ ಆದೇಶ ಹೊರಬಿದ್ದಿದೆ.

ಹೌದು.. ರಾಜ್ಯ ರಾಜಕಾರಣದ ಇತ್ತೀಚಿನ ಬೆಳವಣಿಗೆ ಹಿನ್ನೆಲೆ ಅವಧಿ ಮುಗಿಸಿದ ಅಧ್ಯಕ್ಷರುಗಳ ಅವಧಿಯನ್ನೇ ವಿಸ್ತರಣೆ ಮಾಡಿ ಸರ್ಕಾರ ಆದೇಶ ಪ್ರಕಟಿಸಿದೆ. ಇದರೊಂದಿಗೆ ಸುಮಾರು 35ಕ್ಕೂ ಹೆಚ್ಚು ಶಾಸಕರು ಹಾಗೂ 45ಕ್ಕೂ ಹೆಚ್ಚು ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರನ್ನು ಒಳಗೊಂಡಿದ್ದ ರಾಜ್ಯದ 80ಕ್ಕೂ ಹೆಚ್ಚು ವಿವಿಧ ನಿಗಮಗಳ ಅಧ್ಯಕ್ಷರು ಮತ್ತಷ್ಟು ಕಾಲ ಅಧ್ಯಕ್ಷರಾಗಿಯೇ ಮುಂದುವರಿಯಲಿದ್ದಾರೆ.

ಸಿಬ್ಬಂದಿ & ಆಡಳಿತ ಸುಧಾರಣೆ ಇಲಾಖೆ ಮುಂದಿನ ಆದೇಶದವರೆಗೂ ಅಧ್ಯಕ್ಷರಾಗಿ ಮುಂದುವರಿಸಿ ಆದೇಶ ಹೊರಡಿಸಿದೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಬಿಎಯ ವಿವಿಧ ಪಾಲಿಕೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಹಾಲಿ ಅಧ್ಯಕ್ಷರನ್ನು ಅಧಿಕಾರದಿಂದ ಬಿಡುಗಡೆಗೊಳಿಸಿದರೆ ಅದರಿಂದ ಅಡ್ಡ ಪರಿಣಾಮ ಉಂಟಾಗಬಹುದು ಎನ್ನುವ ಕಾರಣಕ್ಕೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

ಇದನ್ನೂ ಓದಿ : ಬೀದರ್‌ನಲ್ಲಿ ಭೀಕರ ರಸ್ತೆ ಅಪಘಾತ | ಯುವ ಉದ್ಯಮಿ ಸಾವು!

Tags: Karnataka News beat
SendShareTweet
Previous Post

ಬೀದರ್‌ನಲ್ಲಿ ಭೀಕರ ರಸ್ತೆ ಅಪಘಾತ | ಯುವ ಉದ್ಯಮಿ ಸಾವು!

Next Post

“ಕ್ರಿಸ್ ಗೇಲ್‌ಗಿಂತಲೂ ಡೇಂಜರಸ್, ಇವರು ಭಾರತದ ಹೊಸ ರನ್ ಮಷೀನ್” | ಅಭಿಷೇಕ್ ಶರ್ಮಾ ಅಬ್ಬರಕ್ಕೆ ಫಿದಾ ಆದ ಮಹಮ್ಮದ್ ಕೈಫ್!

Related Posts

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ
ರಾಜಕೀಯ

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!
ರಾಜಕೀಯ

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!
ರಾಜಕೀಯ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!
ರಾಜಕೀಯ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!
ರಾಜಕೀಯ

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

Next Post
“ಕ್ರಿಸ್ ಗೇಲ್‌ಗಿಂತಲೂ ಡೇಂಜರಸ್, ಇವರು ಭಾರತದ ಹೊಸ ರನ್ ಮಷೀನ್” | ಅಭಿಷೇಕ್ ಶರ್ಮಾ ಅಬ್ಬರಕ್ಕೆ ಫಿದಾ ಆದ ಮಹಮ್ಮದ್ ಕೈಫ್!

"ಕ್ರಿಸ್ ಗೇಲ್‌ಗಿಂತಲೂ ಡೇಂಜರಸ್, ಇವರು ಭಾರತದ ಹೊಸ ರನ್ ಮಷೀನ್" | ಅಭಿಷೇಕ್ ಶರ್ಮಾ ಅಬ್ಬರಕ್ಕೆ ಫಿದಾ ಆದ ಮಹಮ್ಮದ್ ಕೈಫ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat