ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಭೋರ್ಗರೆಯುತ್ತಿರುವ ಸೌಪರ್ಣಿಕಾ: ನೆರೆಯ ಪಾಲಾದ ಜೀವನ

June 20, 2025
Share on WhatsappShare on FacebookShare on Twitter

ಬೈಂದೂರು: ಉಡುಪಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಕುಂದಾಪುರ, ಬೈಂದೂರು ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ಸೌಪರ್ಣಿಕಾ ನದಿ ಪಾತ್ರದ ಭಾಗದಲ್ಲಿ ನೆರೆ ಉಂಟಾಗಿ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಈ ದೃಶ್ಯ ಈಗ ಡ್ರೋನ್ ನಲ್ಲಿ ಸೆರೆಯಾಗಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ಬೈಂದೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ಕೊಲ್ಲೂರು ಘಾಟಿ ಪ್ರದೇಶದಲ್ಲೂ ನಿರಂತರ ಮಳೆಯಾಗುತ್ತಿರುವುದರಿಂದ ಸೌಪರ್ಣಿಕಾ ನದಿ ಪಾತ್ರದ ನಾವುಂದ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ, ಮರವಂತೆ ಭಾಗದಲ್ಲಿ ನೆರೆ ಉಂಟಾಗಿ ನೀರು ಮನೆಗಳಿಗೆ ನುಗ್ಗಿ, ಜನ- ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.

ಕರಾವಳಿ ಭಾಗದಲ್ಲಿ ಮಳೆರಾಯನ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮತ್ತು ತ್ರಾಸಿ -ಮರವಂತೆ ಬೀಚ್‌ ನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸಮುದ್ರದ ನೀರಿಗೆ ಇಳಿಯದಂತೆ ಸೂಚನಾ ಫಲಕವನ್ನು ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳು ಅಳವಡಿಸಿದ್ದಾರೆ.

ನಾವುಂದ ಮತ್ತು ನಾಡ ಕುದ್ರುವಿನಲ್ಲಿಯೂ ನೆರೆ ಆವರಿಸಿದ್ದು, ಹಲವಾರು ಮನೆಯವರು ಆತಂಕದಲ್ಲೇ ದಿನಕಳೆಯುವಂತಾಗಿದೆ. ಕುದ್ರುವಿನ ಸುತ್ತಲೂ ಸೌಪರ್ಣಿಕಾ ನದಿ ತುಂಬಿ ಹರಿಯುತ್ತಿದೆ. ವರ್ಷವಿಡೀ ದೋಣಿಯನ್ನೇ ಆಶ್ರಯಿಸಿರುವ ಇಲ್ಲಿನ ನಿವಾಸಿಗಳು ಈಗ ನೆರೆಯಿಂದಾಗಿ ದೋಣಿಯಲ್ಲೂ ಸಂಚರಿಸಲು ಅಸಾಧ್ಯವಾಗಿದೆ. ಹೀಗಾಗಿ ದಿನಸಿ ವಸ್ತುಗಳಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಪ್ರತಿವರ್ಷ ನೆರೆ ಬಂದಾಗ ಮಣ್ಣು ಕೊಚ್ಚಿ ಹೋಗುತ್ತಿದ್ದು, ನದಿ ದಡದಲ್ಲಿ ತಡೆಗೋಡೆಯೂ ಇಲ್ಲದೆ ಇರುವುದರಿಂದ ವರ್ಷದಿಂದ ವರ್ಷಕ್ಕೆ ನದಿ ಕೊರೆತವೂ ಜಾಸ್ತಿಯಾಗುತ್ತಿದೆ. ನೆರೆ ಪೀಡಿತ ಮತ್ತು ಕಡಲ ಕೊರೆತ ಪ್ರದೇಶವನ್ನು ಡ್ರೋನ್ ಮೂಲಕ ವೀಕ್ಷಿಸಲಾಯಿತು. ನೆರೆ ಇದೀಗ ಸ್ವಲ್ಪ ಇಳಿಮುಖ ಕಂಡಿದೆ. ಘಾಟಿ ಪ್ರದೇಶದಲ್ಲಿನ ಜನರು ಕೂಡ ಈಗ ಕೈಯಲ್ಲಿ ಜೀವ ಹಿಡಿದು ಬದುಕು ಸಾಗಿಸುವಂತಾಗಿದೆ.

Tags: BynduruHeavyRainRainUdupi
SendShareTweet
Previous Post

ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ: ಸಿಎಂ

Next Post

ಶಾಲಾ ಶೌಚಾಲಯ ಸದ್ಬಳಕೆ ಮಾಡಲು ಕರೆ

Related Posts

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!
ಹಾಸನ

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

ಸೌಜನ್ಯ ಪ್ರಕರಣದ ಎಲ್ಲಾ ಸಾಕ್ಷಿಗಳಿಗೆ ತಕ್ಷಣ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್ ಸೂಚನೆ!
ರಾಜ್ಯ

ಸೌಜನ್ಯ ಪ್ರಕರಣದ ಎಲ್ಲಾ ಸಾಕ್ಷಿಗಳಿಗೆ ತಕ್ಷಣ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್ ಸೂಚನೆ!

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!
ಉಡುಪಿ

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!
ಬೆಳಗಾವಿ

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!
ಉಡುಪಿ

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!
ಬೆಂಗಳೂರು

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!

Next Post
ಶಾಲಾ ಶೌಚಾಲಯ ಸದ್ಬಳಕೆ ಮಾಡಲು ಕರೆ

ಶಾಲಾ ಶೌಚಾಲಯ ಸದ್ಬಳಕೆ ಮಾಡಲು ಕರೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

‘ನಾವಿಲ್ಲದಿದ್ದರೆ ನೀವು ಫ್ರೆಂಚ್ ಮಾತನಾಡಬೇಕಿತ್ತು’ : ಶ್ವೇತಭವನದಲ್ಲಿ ಟ್ರಂಪ್ ಕಾಲೆಳೆದ ಕಿಂಗ್ ಚಾರ್ಲ್ಸ್

‘ನಾವಿಲ್ಲದಿದ್ದರೆ ನೀವು ಫ್ರೆಂಚ್ ಮಾತನಾಡಬೇಕಿತ್ತು’ : ಶ್ವೇತಭವನದಲ್ಲಿ ಟ್ರಂಪ್ ಕಾಲೆಳೆದ ಕಿಂಗ್ ಚಾರ್ಲ್ಸ್

ಸೌಜನ್ಯ ಪ್ರಕರಣದ ಎಲ್ಲಾ ಸಾಕ್ಷಿಗಳಿಗೆ ತಕ್ಷಣ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್ ಸೂಚನೆ!

ಸೌಜನ್ಯ ಪ್ರಕರಣದ ಎಲ್ಲಾ ಸಾಕ್ಷಿಗಳಿಗೆ ತಕ್ಷಣ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್ ಸೂಚನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat