ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಥುರಾ ಶಾಹಿ ಈದ್ಗಾ ಮಸೀದಿ ಆವರಣ ಸಮೀಕ್ಷೆಗೆ ನೀಡಿದ್ದ ತಡೆ ವಿಸ್ತರಿಸಿದ ಸುಪ್ರೀಂ ಕೋರ್ಟ್

January 22, 2025
ಮಥುರಾ ಶಾಹಿ ಈದ್ಗಾ ಮಸೀದಿ ಆವರಣ ಸಮೀಕ್ಷೆಗೆ ನೀಡಿದ್ದ ತಡೆ ವಿಸ್ತರಿಸಿದ ಸುಪ್ರೀಂ ಕೋರ್ಟ್
Share on WhatsappShare on FacebookShare on Twitter


ಮಥುರಾ: ಉತ್ತರಪ್ರದೇಶದ ಮಥುರಾದ ವಿವಾದಿತ ಶಾಹಿ ಈದ್ಗಾ ಮಸೀದಿ ಆವರಣದ ಸಮೀಕ್ಷೆಯನ್ನು ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಸಬೇಕು ಎಂಬ ಅಲಹಾಬಾದ್ ಹೈಕೋರ್ಟ್(high court) ತೀರ್ಪಿಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್(Supreme Court) ಬುಧವಾರ ಮತ್ತೆ ವಿಸ್ತರಣೆ ಮಾಡಿದೆ.

ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ‘ಶಾಹಿ ಮಸೀದಿ (Shahi Masjid) ಈದ್ಗಾ ಮಸೀದಿ ಟ್ರಸ್ಟ್’(Idga Masjid Trust) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, (Sanjeev Khanna,) ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಕೆ.ವಿ. ವಿಶ್ವನಾಥನ್ ಅವರಿದ್ದ ನ್ಯಾಯಪೀಠ, ಪ್ರಕರಣದ ವಿಚಾರಣೆಯನ್ನು ಏಪ್ರಿಲ್ ಮೊದಲ ವಾರಕ್ಕೆ ಮುಂದೂಡಿದ್ದು, ಅಲ್ಲಿಯವರೆಗೂ ತಡೆ ಮುಂದುವರಿಯಲಿದೆ ಎಂದಿತು.

1991ರ ಪೂಜಾ ಸ್ಥಳಗಳು ಕಾಯ್ದೆ ಸೇರಿದಂತೆ ಸುಪ್ರೀಂ ಕೋರ್ಟ್ ಮುಂದೆ ಮೂರು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಹೀಗಾಗಿ ಇದನ್ನು ಏ.1ರಿಂದ ಆರಂಭವಾಗುವ ವಾರಕ್ಕೆ ಪಟ್ಟಿ ಮಾಡಿ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ. ಅಲ್ಲಿಯ ತನಕ ಹೈಕೋರ್ಟ್ ಆದೇಶಕ್ಕೆ ನೀಡಲಾದ ಮಧ್ಯಂತರ ತಡೆ ಮುಂದುವರಿಯಲಿದೆ ಎಂದೂ ತಿಳಿಸಿದೆ.

ಮಥುರಾದ ಕೃಷ್ಣ ಜನ್ಮಭೂಮಿ ದೇವಾಲಯಕ್ಕೆ ಹೊಂದಿಕೊಂಡಂತೆಯೇ ಶಾಹಿ ಈದ್ಗಾ ಮಸೀದಿ ಇದೆ. ಈ ಮಸೀದಿಯ ಸಂಕೀರ್ಣದಲ್ಲಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ್ದು ಅಲಹಾಬಾದ್ ಹೈಕೋರ್ಟ್, ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸುವಂತೆ 2023ರ ಡಿಸೆಂಬರ್ 23ರಂದು ತೀರ್ಪು ನೀಡಿತ್ತು. ಅಲ್ಲದೆ ಸಮೀಕ್ಷೆಯ ಉಸ್ತುವಾರಿ ನೋಡಿಕೊಳ್ಳಲು ವಿಶೇಷ ಆಯುಕ್ತರನ್ನೂ ನೇಮಿಸಿತ್ತು. ಇದನ್ನು ಪ್ರಶ್ನಿಸಿ ಮಸೀದಿ ಟ್ರಸ್ಟ್ ಸುಪ್ರೀಂ ಕೋರ್ಟ್ ಕದತಟ್ಟಿದ ಕಾರಣ, ಹೈಕೋರ್ಟ್‌ನ ಈ ಆದೇಶಕ್ಕೆ 2024ರ ಜನವರಿ 16ರಂದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು.

Tags: HighCourtIdga Masjid TrustSanjeev KhannaShahi MasjidSupreme Court
SendShareTweet
Previous Post

ಅಮೆರಿಕಕ್ಕೆ ಪ್ರತಿಭಾವಂತರ ಅಗತ್ಯವಿದೆ: ಎಚ್‌ -1ಬಿ ವೀಸಾ ಪರ ಟ್ರಂಪ್‌ ಬ್ಯಾಟಿಂಗ್

Next Post

ಅಮೆರಿಕದಲ್ಲಿ ಜನ್ಮದತ್ತ ಪೌರತ್ವ ರದ್ದು: ಟ್ರಂಪ್ ನಿರ್ಧಾರಕ್ಕೆ ಭಾರತೀಯ ಮೂಲದ ಸಂಸದರ ವಿರೋಧ

Related Posts

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ
ದೇಶ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!
ದೇಶ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ
ದೇಶ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್
ದೇಶ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್

Next Post
ಅಮೆರಿಕದಲ್ಲಿ ಜನ್ಮದತ್ತ ಪೌರತ್ವ ರದ್ದು: ಟ್ರಂಪ್ ನಿರ್ಧಾರಕ್ಕೆ ಭಾರತೀಯ ಮೂಲದ ಸಂಸದರ ವಿರೋಧ

ಅಮೆರಿಕದಲ್ಲಿ ಜನ್ಮದತ್ತ ಪೌರತ್ವ ರದ್ದು: ಟ್ರಂಪ್ ನಿರ್ಧಾರಕ್ಕೆ ಭಾರತೀಯ ಮೂಲದ ಸಂಸದರ ವಿರೋಧ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat