ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

7ನೇ ತರಗತಿ ವಿದ್ಯಾರ್ಥಿ ಮೇಲೆ ಹಲ್ಲೆಗೈದ ಶಿಕ್ಷಕ ಸಸ್ಪೆಂಡ್!

March 16, 2026
Share on WhatsappShare on FacebookShare on Twitter

ಶಿವಮೊಗ್ಗ | ಶಿವಮೊಗ್ಗ ಜಿಲ್ಲೆಯ ಹೆಗ್ಗೋಡು ಹತ್ತಿರದ ಶಡ್ತಿಕೆರೆ ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯ ಮೇಲೆ ಶಿಕ್ಷಕರು ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕ ಪ್ರಮೋದ ಭೀರಪ್ಪ ಸಣ್ಣಕ್ಕಿ ಅವರನ್ನು ಅಮಾನತುಗೊಳಿಸಿ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ. ಎಸ್.ಆ‌ರ್ ಆದೇಶ ಹೊರಡಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ನ್ಯೂಸ್‌ ಬೀಟ್‌ ನಿರಂತರ ವರದಿಯ ನಂತರ ಎಚ್ಚೆತ್ತ ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರನ್ನು ವಿಚಾರಿಸಿದಾಗ, ಸುಶ್ರುತ ಎಂಬ ವಿದ್ಯಾರ್ಥಿಯು ಶಾಲೆಯಲ್ಲಿ ತನ್ನ ವಯಸ್ಸಿಗಿಂತ ಕಿರಿಯ ವಿದ್ಯಾರ್ಥಿಗಳಿಗೆ ಹೆದರಿಸುವುದು ಹಲವು ರೀತಿಯ ಕೆಟ್ಟ ವರ್ತನೆ ಮಾಡುವುದು ಹಾಗೂ ಶಾಲೆಯ ಹಣವನ್ನು ಕಳ್ಳತನ ಮಾಡಿರುವುದು ಶಿಕ್ಷಕರ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆ ಮಾ.12ರಂದು ಪ್ರಾರ್ಥನಾ ಸಮಯದ ನಂತರ ವಿದ್ಯಾರ್ಥಿಯನ್ನು ವಿಚಾರಿಸುವ ಸಮಯದಲ್ಲಿ ಶಿಕ್ಷಕರು ವಿದ್ಯಾರ್ಥಿಗೆ ಹಲ್ಲೆ ಮಾಡಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ. ಆದ್ದರಿಂದ ಶಿಕ್ಷಕರ ಮೇಲೆ ಶಿಸ್ತುಕ್ರಮ ಜರುಗಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಫಾರಸ್ಸು ಮಾಡಿದ್ದಾರೆ.

ಈ ಹಿನ್ನೆಲೆ ನೌಕರರು ಓರ್ವ ಜವಾಬ್ದಾರಿಯುತ ಶಿಕ್ಷಕರಾಗಿ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸದೇ, ಕರ್ತವ್ಯ ಶ್ರದ್ಧೆಯನ್ನು ಹೊಂದದೇ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿದ್ದು, ಕರ್ನಾಟಕ ನಾಗರಿಕ ಸೇವಾ ನಡತೆಯನ್ನು ಉಲ್ಲಂಘಿಸಿರುವುದರಿಂದ, ಶಿಕ್ಷಕರು ಸೇವೆಯಲ್ಲಿ ಮುಂದುವರೆಸುವುದು ಸೂಕ್ತವಲ್ಲ ಎಂದು ಭಾವಿಸಿ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ : ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

Tags: Karnataka News beat
SendShareTweet
Previous Post

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

Next Post

ಗಂಭೀರ್ ಅವರ 2014ರ IPL ಅಭಿಷೇಕ್ ಶರ್ಮಾ ಕಮ್‌ಬ್ಯಾಕ್‌ಗೆ ನೆರವಾದದ್ದು ಹೇಗೆ?

Related Posts

ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!
ಶಿವಮೊಗ್ಗ

ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಪ್ರಾಣಬಿಟ್ಟ ಯುವಕ!
ಶಿವಮೊಗ್ಗ

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಪ್ರಾಣಬಿಟ್ಟ ಯುವಕ!

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು  ಸಾವು!
ಶಿವಮೊಗ್ಗ

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು!

ಶಿವಮೊಗ್ಗದಲ್ಲಿ ಹಳೆ ಸಂಪ್ರದಾಯಕ್ಕೆ ಹೊಸ ಜೀವ – ಎತ್ತಿನ ಬಂಡಿಯಲ್ಲಿ ವಧು ವರರ ಮೆರವಣಿಗೆ
ಶಿವಮೊಗ್ಗ

ಶಿವಮೊಗ್ಗದಲ್ಲಿ ಹಳೆ ಸಂಪ್ರದಾಯಕ್ಕೆ ಹೊಸ ಜೀವ – ಎತ್ತಿನ ಬಂಡಿಯಲ್ಲಿ ವಧು ವರರ ಮೆರವಣಿಗೆ

ಪಶುವೈದ್ಯೆ ಸಮೀಕ್ಷಾಳನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು!
ಶಿವಮೊಗ್ಗ

ಪಶುವೈದ್ಯೆ ಸಮೀಕ್ಷಾಳನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು!

ಕಾಂಗ್ರೆಸ್ ಸರ್ಕಾರಕ್ಕೆ ಮಾನ ಮರ್ಯಾದೆಯ ಅರ್ಥನೇ ಗೊತ್ತಿಲ್ಲ : ಬಿ ವೈ ವಿಜಯೇಂದ್ರ
ಶಿವಮೊಗ್ಗ

ಕಾಂಗ್ರೆಸ್ ಸರ್ಕಾರಕ್ಕೆ ಮಾನ ಮರ್ಯಾದೆಯ ಅರ್ಥನೇ ಗೊತ್ತಿಲ್ಲ : ಬಿ ವೈ ವಿಜಯೇಂದ್ರ

Next Post
ಗಂಭೀರ್ ಅವರ 2014ರ IPL ಅಭಿಷೇಕ್ ಶರ್ಮಾ ಕಮ್‌ಬ್ಯಾಕ್‌ಗೆ ನೆರವಾದದ್ದು ಹೇಗೆ?

ಗಂಭೀರ್ ಅವರ 2014ರ IPL ಅಭಿಷೇಕ್ ಶರ್ಮಾ ಕಮ್‌ಬ್ಯಾಕ್‌ಗೆ ನೆರವಾದದ್ದು ಹೇಗೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!

ಬೆಂಗಳೂರು ಕಾಂಪೌಂಡ್ ಕುಸಿತ ದುರಂತ – ಇಬ್ಬರು ಇಂಜಿನಿಯರ್‌ಗಳು ಸಸ್ಪೆಂಡ್‌!

ಬೆಂಗಳೂರು ಕಾಂಪೌಂಡ್ ಕುಸಿತ ದುರಂತ – ಇಬ್ಬರು ಇಂಜಿನಿಯರ್‌ಗಳು ಸಸ್ಪೆಂಡ್‌!

ಮಾರುಕಟ್ಟೆಗೆ ಲಗ್ಗೆ ಇಟ್ಟ ಹೊಸ ‘ಓಬೆನ್ ರೋರ್ ಇವೊ’ ಎಲೆಕ್ಟ್ರಿಕ್ ಬೈಕ್ : ಆರಂಭಿಕ ಬೆಲೆ ಕೇವಲ ₹99,999!

ಮಾರುಕಟ್ಟೆಗೆ ಲಗ್ಗೆ ಇಟ್ಟ ಹೊಸ ‘ಓಬೆನ್ ರೋರ್ ಇವೊ’ ಎಲೆಕ್ಟ್ರಿಕ್ ಬೈಕ್ : ಆರಂಭಿಕ ಬೆಲೆ ಕೇವಲ ₹99,999!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat