ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಬಳ್ಳಾಫುರ

ಎಣ್ಣೆ ಏಟಲ್ಲಿ ಕದಿಯಲು ಹೋದ ಮನೆಯಲ್ಲೇ ಬೆಚ್ಚಗೆ ಮಲಗಿದ ಕಳ್ಳ!

February 9, 2026
Share on WhatsappShare on FacebookShare on Twitter

ಚಿಕ್ಕಬಳ್ಳಾಪುರ | ಖದೀಮನೊಬ್ಬ ಎಣ್ಣೆ ಏಟಲ್ಲಿ ಕದಿಯಲು ಮನೆಗೆ ನುಗ್ಗಿದ್ದ ವೇಳೆ ನಿದ್ದೆ ಬಂದ ಕಾರಣ ಅಲ್ಲೇ ಬೆಚ್ಚಗೆ ಮಲಗಿ ತಗಲಾಕಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.

ಇಲ್ಲಿನ ಹಳೇ RTO ಕಚೇರಿ ಬಳಿಯ ಪ್ರೇಮನಾಥ ಎಂಬುವರ ಮನೆಯಲ್ಲಿ ಕಳ್ಳತನಕ್ಕೆ ಇಬ್ಬರು ಖದೀಮರು ತೆರಳಿದ್ದರು. ಮನೆಯ ಮೇಲಿನ ರೇಕ್ ಕತ್ತರಿಸಿ ಒಳಗೆ ಕೂಡ ನುಗ್ಗಿದ್ದರು. ಬಳಿಕ ಮನೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು, ನಗದು ದೋಚಿ ಓರ್ವ ಕಳ್ಳ ಪರಾರಿಯಾಗಿದ್ದರೆ, ಮತ್ತೊಬ್ಬ ಅದೇ ಮನೆಯಲ್ಲಿ ನಿದ್ದೆಗೆ ಜಾರಿದ್ದಾನೆ.

ಇತ್ತ, ಮನೆಗೆ ಕಳ್ಳರು ನುಗ್ಗಿರುವ ಅನುಮಾನದಿಂದ ಮಾಲೀಕ ಪ್ರೇಮನಾಥನಿಗೆ ಕರೆ ಮಾಡಿ ನೆರೆ ಮನೆಯವರು ವಿಷಯ ತಿಳಿಸಿದ್ದಾರೆ. ಕೆಲಸದ ನಿಮಿತ್ತ ಹೈದರಾಬಾದ್‌ಗೆ ತೆರಳಿದ್ದ ಅವರು, ರಾತ್ರೋ ರಾತ್ರಿ ಮನೆಗೆ ಹಿಂದಿರುಗಿದ್ದಾರೆ. ಇನ್ನು ಮನೆಗೆ ಪ್ರೇಮನಾಥ ಎಂಟ್ರಿಯಾಗ್ತಿದ್ದಂತೆ ಅವರಿಗೆ ಆಶ್ಚರ್ಯವಾಗಿದೆ.

ಕಳ್ಳತನಕ್ಕೆಂದು ಬಂದಾತ ಮನೆಯಲ್ಲೇ ಮಲಗಿದ್ದನ್ನು ನೋಡಿದ ಅವರು, ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ವ್ಯಕ್ತಿ ಗೌರಿಬಿದನೂರಿನ ನದಿದಡ ವಾರ್ಡ್​ನ ದೇವರಾಜು ಎಂಬುದು ಗೊತ್ತಾಗಿದ್ದು, ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ರಕ್ಷಣೆ ಕೋರಿದ ಮಹಿಳೆಗೆ ASI ದೇವರಾಜ್‌ ಧಮ್ಕಿ ಆರೋಪ | ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

Tags: Karnataka News beat
SendShareTweet
Previous Post

ಫೆರಾರಿ ರೋಮಾ ಜಾಗಕ್ಕೆ ಬಂತು ‘ಅಮಾಲ್ಫಿ’ | ಭಾರತದಲ್ಲಿ ಬಿಡುಗಡೆಯಾದ ಹೊಸ ಸೂಪರ್‌ಕಾರ್ ಬೆಲೆ ₹5.59 ಕೋಟಿ!

Next Post

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 8 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ | ಇಬ್ಬರ ಬಂಧನ

Related Posts

ಹಿಂದೂ ಯುವಕನ ಜೊತೆ ಅನ್ಯಕೋಮಿನ ಯುವತಿ ಓಡಾಟ | ಅಡ್ಡಗಟ್ಟಿ ಕಿರುಕುಳ ನೀಡಿದ ಅಪ್ರಾಪ್ತರು ಪೊಲೀಸ್ ವಶಕ್ಕೆ!
ಚಿಕ್ಕಬಳ್ಳಾಫುರ

ಹಿಂದೂ ಯುವಕನ ಜೊತೆ ಅನ್ಯಕೋಮಿನ ಯುವತಿ ಓಡಾಟ | ಅಡ್ಡಗಟ್ಟಿ ಕಿರುಕುಳ ನೀಡಿದ ಅಪ್ರಾಪ್ತರು ಪೊಲೀಸ್ ವಶಕ್ಕೆ!

ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ | ಹೆಲಿಕಾಪ್ಟರ್ ಮೂಲಕ ಹೈಟೆಕ್ ಸರ್ವೆ.. ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿ!
ಚಿಕ್ಕಬಳ್ಳಾಫುರ

ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ | ಹೆಲಿಕಾಪ್ಟರ್ ಮೂಲಕ ಹೈಟೆಕ್ ಸರ್ವೆ.. ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿ!

ಕುಡಿದ ಮತ್ತಲ್ಲಿ ‘ರಂಗೀಲಾ ಡ್ಯಾನ್ಸ್’ | ಹಾಸ್ಟೆಲ್‌ ಅಡುಗೆ ಸಿಬ್ಬಂದಿ ಅಮಾನತು
ಚಿಕ್ಕಬಳ್ಳಾಫುರ

ಕುಡಿದ ಮತ್ತಲ್ಲಿ ‘ರಂಗೀಲಾ ಡ್ಯಾನ್ಸ್’ | ಹಾಸ್ಟೆಲ್‌ ಅಡುಗೆ ಸಿಬ್ಬಂದಿ ಅಮಾನತು

ರಾಜೀವ್ ಗೌಡಗೆ ಜೈಲೇ ಗತಿ.. 14 ದಿನ ನ್ಯಾಯಾಂಗ ಬಂಧನ | ಆಶ್ರಯ ನೀಡಿದ್ದ ಉದ್ಯಮಿಗೆ ರಿಲೀಫ್‌!
ಚಿಕ್ಕಬಳ್ಳಾಫುರ

ರಾಜೀವ್ ಗೌಡಗೆ ಜೈಲೇ ಗತಿ.. 14 ದಿನ ನ್ಯಾಯಾಂಗ ಬಂಧನ | ಆಶ್ರಯ ನೀಡಿದ್ದ ಉದ್ಯಮಿಗೆ ರಿಲೀಫ್‌!

ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲೇ ಬೆಂಬಲಿಗರನ್ನು ಮಾತಾಡಿಸಿದ ರಾಜೀವ್ ಗೌಡ
ಚಿಕ್ಕಬಳ್ಳಾಫುರ

ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲೇ ಬೆಂಬಲಿಗರನ್ನು ಮಾತಾಡಿಸಿದ ರಾಜೀವ್ ಗೌಡ

ರಾಜೀವ್ ಗೌಡ ಕೋರ್ಟ್‌ಗೆ ಹಾಜರು | ಚಿಕ್ಕಬಳ್ಳಾಪುರದಲ್ಲಿ ಬಿಗಿ ಬಂದೋಬಸ್ತ್
ಚಿಕ್ಕಬಳ್ಳಾಫುರ

ರಾಜೀವ್ ಗೌಡ ಕೋರ್ಟ್‌ಗೆ ಹಾಜರು | ಚಿಕ್ಕಬಳ್ಳಾಪುರದಲ್ಲಿ ಬಿಗಿ ಬಂದೋಬಸ್ತ್

Next Post
ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 8 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ | ಇಬ್ಬರ ಬಂಧನ

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 8 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ | ಇಬ್ಬರ ಬಂಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಕನ್ನಡ ಬಿಟ್ಟು ಹಿಂದಿ-ತೆಲುಗು ಮಾತನಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕರವೇ ಆಕ್ರೋಶ

ಕನ್ನಡ ಬಿಟ್ಟು ಹಿಂದಿ-ತೆಲುಗು ಮಾತನಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕರವೇ ಆಕ್ರೋಶ

ಫ್ಲ್ಯಾಟ್, ಚಿನ್ನ ಖರೀದಿಸಿಕೊಡುವ ನೆಪದಲ್ಲಿ ಕೋಟಿ ಕೋಟಿ ವಂಚನೆ | ಉಡುಪಿ ದಂಪತಿ ವಿರುದ್ದ ಪ್ರಕರಣ ದಾಖಲು!

ಫ್ಲ್ಯಾಟ್, ಚಿನ್ನ ಖರೀದಿಸಿಕೊಡುವ ನೆಪದಲ್ಲಿ ಕೋಟಿ ಕೋಟಿ ವಂಚನೆ | ಉಡುಪಿ ದಂಪತಿ ವಿರುದ್ದ ಪ್ರಕರಣ ದಾಖಲು!

ಹಾಸನ | ಗ್ರಾಮ ಪಂಚಾಯತ್‌ ದಾಖಲೆ ಕೇಳಿದ್ದ ರೈತನ ಮೇಲೆ ಹಲ್ಲೆ

ಹಾಸನ | ಗ್ರಾಮ ಪಂಚಾಯತ್‌ ದಾಖಲೆ ಕೇಳಿದ್ದ ರೈತನ ಮೇಲೆ ಹಲ್ಲೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಕನ್ನಡ ಬಿಟ್ಟು ಹಿಂದಿ-ತೆಲುಗು ಮಾತನಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕರವೇ ಆಕ್ರೋಶ

ಕನ್ನಡ ಬಿಟ್ಟು ಹಿಂದಿ-ತೆಲುಗು ಮಾತನಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕರವೇ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat