ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭಾರತಕ್ಕೆ ಒಲಿದು ಬಂದ ಮೂರನೇ ಪದಕ!

August 6, 2024
Share on WhatsappShare on FacebookShare on Twitter

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಮೂರನೇ ಪದಕಕ್ಕೆ ಮುತ್ತಿಕ್ಕಿದೆ.

ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್‌ ಕ್ರೀಡಾಕೂಟದ ಪುರುಷರ 50 ಮೀ. ರೈಫಲ್‌ 3 ಪೊಸಿಷನ್‌ ಶೂಟಿಂಗ್‌ ಸ್ಪರ್ಧೆಯಲ್ಲಿ ಭಾರತದ ಸ್ವಪ್ನಿಲ್‌ ಕುಶಾಲೆ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

ಸಾಕಷ್ಟು ರೋಚಕತೆಯಿಂದ ಕೂಡಿದ್ದ ಫೈನಲ್‌ ನಲ್ಲಿ ಕುಶಾಲೆ ಉತ್ತಮ ಪೈಪೋಟಿ ನೀಡುವುದರ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ. ಆರಂಭದಿಂದಲೂ ಕೆಳಗೆ, ಮೇಲೆ ಎನ್ನುತ್ತಾರೆ. ಮೂರನೇ ಸ್ಥಾನದಲ್ಲಿ ಉಳಿದುಕೊಂಡಿದ್ದಾರೆ. ಕುಶಾಲೆ ಅವರು ಅಮೋಘ ಪ್ರದರ್ಶನ ತೋರುವ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಮೂರನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಾರತಕ್ಕೆ ಮೂರನೇ ಕಂಚಿನ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ವಪ್ನಿಲ್ ಕುಶಾಲೆ ಅವರು ಹಿಂದೆ ವಿಶ್ವ ಚಾಂಪಿಯನ್‌ಶಿಪ್, ಕೈರೋ (2022) – 4ನೇ ಸ್ಥಾನ, ಏಷ್ಯನ್ ಗೇಮ್ಸ್ (2022) – ಚಿನ್ನ ಪದಕ, ವಿಶ್ವಕಪ್, ಬಾಕು (2023) – ಮಿಶ್ರ ತಂಡ ಸ್ಪರ್ಧೆಯಲ್ಲಿ ಚಿನ್ನದ ಪದಕ, ವಿಶ್ವಕಪ್, ಬಾಕು (2023) ವೈಯಕ್ತಿಕ ಮತ್ತು ತಂಡದ ಸ್ಪರ್ಧೆಗಳಲ್ಲಿ ಎರಡು ಬೆಳ್ಳಿ ಪದಕಗಳು, ವಿಶ್ವ ಚಾಂಪಿಯನ್‌ಶಿಪ್, ಕೈರೋ (2022) – ತಂಡದ ಸ್ಪರ್ಧೆಯಲ್ಲಿ ಕಂಚಿನ ಪದಕ, ವಿಶ್ವಕಪ್, ನವದೆಹಲಿ (2021) – ತಂಡದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಆದರೆ, ಪ್ರತಿಷ್ಠಿತ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚು ಗೆಲ್ಲುವ ಮೂಲಕ ಭಾರತಕ್ಕೆ ಮೂರನೇ ಪದಕ ತಂದು ಕೊಟ್ಟಿದ್ದಾರೆ.

Tags: BronzeIndiaParis OlympicsSwapnil kusale
SendShareTweet
Previous Post

ಬಿಜೆಪಿ ಪಾದಯಾತ್ರೆಯಲ್ಲಿ ಭಾಗವಹಿಸೋಕೆ ಷರತ್ತು ಇಟ್ಟ ಕುಮಾರಸ್ವಾಮಿ!

Next Post

ಸಿದ್ದರಾಮಯ್ಯ ಬೆನ್ನಿಗೆ ನಿಂತ ಸಚಿವರು!

Related Posts

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!
ಕ್ರೀಡೆ

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

ವರ್ಸೋವಾದಲ್ಲಿ 18.29 ಕೋಟಿ ಮೌಲ್ಯದ ಐಷಾರಾಮಿ ಫ್ಲ್ಯಾಟ್ ಖರೀದಿಸಿದ ಕೊಹ್ಲಿ-ಅನುಷ್ಕಾ!
ಕ್ರೀಡೆ

ವರ್ಸೋವಾದಲ್ಲಿ 18.29 ಕೋಟಿ ಮೌಲ್ಯದ ಐಷಾರಾಮಿ ಫ್ಲ್ಯಾಟ್ ಖರೀದಿಸಿದ ಕೊಹ್ಲಿ-ಅನುಷ್ಕಾ!

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!
ಕ್ರೀಡೆ

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!
ಕ್ರೀಡೆ

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ
ಕ್ರೀಡೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ

ತಂಡದಿಂದ ಕೈಬಿಟ್ಟಿದ್ದಕ್ಕೆ ಎದೆಗುಂದದ ಸೂರ್ಯಕುಮಾರ್ ; 3 ಗಂಟೆಯಲ್ಲಿ ಸಾವಿರ ಎಸೆತ ಎದುರಿಸಿ ತೀವ್ರ ಅಭ್ಯಾಸ!
ಕ್ರೀಡೆ

ತಂಡದಿಂದ ಕೈಬಿಟ್ಟಿದ್ದಕ್ಕೆ ಎದೆಗುಂದದ ಸೂರ್ಯಕುಮಾರ್ ; 3 ಗಂಟೆಯಲ್ಲಿ ಸಾವಿರ ಎಸೆತ ಎದುರಿಸಿ ತೀವ್ರ ಅಭ್ಯಾಸ!

Next Post
ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಿದ ರಾಜ್ಯಪಾಲರು!

ಸಿದ್ದರಾಮಯ್ಯ ಬೆನ್ನಿಗೆ ನಿಂತ ಸಚಿವರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat