ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕತ್ತೆಗೂ ಬಂತು ಕಾಲ..ಸ್ಯಾಂಡಲ್‌ವುಡ್‌ನಲ್ಲಿ ಹೊಸ ಪ್ರಯೋಗ

May 28, 2025
Share on WhatsappShare on FacebookShare on Twitter

ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ವಿನೂತನ ಸಾಹಸಕ್ಕೆ ಕೈಹಾಕಲಾಗಿದೆ. ಈ ಹಿಂದಿನ ಸಿನಿಮಾಗಳಲ್ಲಿ ನಟ, ನಟಿಯರ ಜೊತೆ ಸಾಕು ಪ್ರಾಣಿಗಳು ಪ್ರಮುಖ ಪಾತ್ರಗಳಲ್ಲಿ ಮಿಂಚಿದ ನಿದರ್ಶನಗಳಿವೆ. ಆದ್ರೆ ಈ ಬಾರಿ ಪ್ರಯೋಗಾತ್ಮಕ ಸಿನಿಮಾಗಳ ನಿರ್ದೇಶಕ ಎನ್ನಿಸಿಕೊಂಡಿರುವ ಸಿದ್ದು ಪೂರ್ಣ ಚಂದ್ರ ಅವರು ತಮ್ಮ ಹೊಸ ಸಿನಿಮಾದಲ್ಲಿ ಕತ್ತೆಯನ್ನ ಸ್ಟಾರ್ ಆಗಿಸಿದ್ದಾರೆ. ಹೌದು, ದಾರಿ ಯಾವುದಯ್ಯಾ ವೈಕುಂಠಕ್ಕೆ ಅನ್ನೋ ಸಿನಿಮಾ ನಿರ್ದೇಶಿಸಿ ಸೈ ಎನ್ನಿಸಿಕೊಂಡಿದ್ದ ಸಿದ್ದು ಪೂರ್ಣ ಚಂದ್ರ ಮತ್ತೊಮ್ಮೆ ಕನ್ನಡಿಗರಿಗೆ ಹೊಸ ಬಗೆಯ ಸಿನಿಹೂರಣ ಹೊತ್ತು ತಂದಿದ್ದಾರೆ.

ಪುಟ್ಟಕ್ಕನ ಕತ್ತೆ ಅನ್ನೋ ಟೈಟಲ್ ನಲ್ಲಿ ಸಿನಿಮಾ ಮಾಡಿರೋ ಸಿದ್ದು, ಈ ಬಾರಿ ಕತ್ತೆಯನ್ನ ಪ್ಯಾರ್ಲಲ್ ಹೀರೋ ಆಗಿ ಬಿಂಬಿಸಿದ್ದಾರೆ. ನಿರ್ದೇಶಕರ ಜನುಮದಿನದಂದು ಚಿತ್ರ ತಂಡ “ಪುಟ್ಟಣ್ಣನ ಕತ್ತೆ” ಪೋಸ್ಟರ್ ಬಿಡುಗಡೆ ಮಾಡಿದೆ. ಮೊದಲ ಪೋಸ್ಟರ್ ನಲ್ಲಿ ಕತ್ತೆಯನ್ನು ತೋರಿಸಿರೋದು ಚಿತ್ರದ ಶುಭ ಸೂಚನೆ ಎಂದು ಚಿತ್ರ ತಂಡ ಹೇಳಿಕೊಂಡಿದೆ. ಮುಂದಿನ ಪೋಸ್ಟರ್ ನಲ್ಲಿ ಕಲಾವಿದರನ್ನು ತೋರಿಸಲಾಗುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಎಲ್ಲರು ನಾಯಿ ಮೇಲೆ ಚಿತ್ರ ಮಾಡಿದರೆ ನಾನ್ಯಾಕೆ ಕತ್ತೆ ಮೇಲೆ ಕತೆ ಬರೆದು ಚಿತ್ರ ಮಾಡಬಾರದು ಅಂತ ಐಡಿಯಾ ಬಂದಾಗ ಈ ಕಥೆ ಹೊಳೆಯಿತು. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಮನುಷ್ಯರ ಜೊತೆ ಕತ್ತೆಯನ್ನು ಬಳಸಲಾಗಿದೆ. ಮೊದಲಿಗೆ ಇದು ಸಾವಾಲಾಗಿ ಪರಿಣಮಿಸಿದರೂ ನಂತರ ಅದರೊಂದಿಗೆ ನಟರನ್ನು ಬಿಟ್ಟು ಅಭ್ಯಾಸ ಮಾಡಿಸಿದೆವು, ನಟನೆ ಜೊತೆಗೆ ಅದರೊಂದಿಗೆ ಬಾಂಧವ್ಯ ಬೆಳೆಸಿಕೊಂಡ ನಂತರ ಸಿನಿಮಾ ಚಿತ್ರೀಕರಿಸಲಾಗಿದೆ. ನಮ್ಮೆಲ್ಲರಿಗೂ ಕತ್ತೆಯ ಜೊತೆಗಿನ ಒಡನಾಟ ಹೊಸದು, ಅದರ ಮನಸ್ಥಿತಿ ನೋಡಿಕೊಂಡು ಚಿತ್ರೀಕರಣ ಮಾಡಿದೆವು. ಎರಡನೇ ಹಂತದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ. ಚಿತ್ರಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನವನ್ನೂ “ಸಿದ್ದು ಪೂರ್ಣಚಂದ್ರ ನಿಭಾಯಿಸಿದ್ದಾರೆ.


ಪೂರ್ಣಚಂದ್ರ ಫಿಲಂಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಇದೇ ಮೊದಲ ಬಾರಿಗೆ “ತನ್ಮಯ್ ಎಸ್ ಗೌಡ” ರವರು ಬಂಡವಾಳ ಹೂಡಿದ್ದಾರೆ. ಮುಖ್ಯ ಪಾತ್ರದಲ್ಲಿ ಅನಿಶ್ ಆರ್ಯನ್, ಭೀಮೇಶ್ ಅಭಿನಯಿಸಿದ್ದಾರೆ. ಉಳಿದಂತೆ ಕಲಾರತಿ ಮಹದೇವ್, ಸಿದ್ದು ಮಂಡ್ಯ, ರಶ್ಮಿ ಮೈಸೂರ್, ಬಾಬು, ರೋಹಿಣಿ, ಎನ್ ಟಿ ರಾಮಸ್ವಾಮಿ, ಲಕ್ಕಿ ಶಂಕರ್, ಶೃತಿ ಗಗನ, ಸೌಮ್ಯ, ಕವಿತಾ ಕಂಬಾರ್, ಲಿಯೋ ಶರ್ಮ, ವಿಭಾ ವಂದನ್ ಇನ್ನೂ ಮುಂತಾದವರು ಅಭಿನಯಿಸುತ್ತಿದ್ದಾರೆ. ರಾಜು ಹೆಮ್ಮಿಗೇಪುರ ಛಾಯಾಗ್ರಾಹಣ, ದೀಪು ಸಂಕಲನ, ಅನಂತ್ ಆರ್ಯನ್ ಸಂಗೀತ ಹಾಗೂ ಸಿಂಕ್ ಸೌಂಡ್ ನ್ನು ಕೃಷ್ಣಮೂರ್ತಿ ನಿರ್ವಹಿಸಿದ್ದಾರೆ.

Tags: cinemaDonkeyfilmKannadanew experimentpoornachandra filmsSandalwoodsiddu poorna chandratanmaya s gowda
SendShareTweet
Previous Post

T Dilip : ಫೀಲ್ಡಿಂಗ್ ಕೋಚ್​ ಟಿ. ದಿಲೀಪ್ ಮರುನೇಮಕ ಮಾಡಿದ ಬಿಸಿಸಿಐ; ಯಾರ ಒತ್ತಡಕ್ಕೆ ಈ ಆಯ್ಕೆ

Next Post

Google: ಆಂಡ್ರಾಯ್ಡ್ 16ರಲ್ಲಿ ಡೆಸ್ಕ್‌ಟಾಪ್ ಮೋಡ್: ಹೊಸ ಫೀಚರ್​ ಅನಾವರಣಗೊಳಿಸಿದ ಗೂಗಲ್​

Related Posts

ಯುವ ರಾಜಕುಮಾರ್, ಸಂಜನಾ ಅಭಿನಯದ ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಹಾಡು ಬಿಡುಗಡೆ
ಸಿನಿಮಾ-ಮನರಂಜನೆ

ಯುವ ರಾಜಕುಮಾರ್, ಸಂಜನಾ ಅಭಿನಯದ ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಹಾಡು ಬಿಡುಗಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ
ಸಿನಿಮಾ-ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ

ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ನಟಿಸಿದ್ದಾರೆ ಆಮೀರ್ ಖಾನ್ 91 ವರ್ಷದ ತಾಯಿ ಜೀನತ್ ಖಾನ್!
ಸಿನಿಮಾ-ಮನರಂಜನೆ

ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ನಟಿಸಿದ್ದಾರೆ ಆಮೀರ್ ಖಾನ್ 91 ವರ್ಷದ ತಾಯಿ ಜೀನತ್ ಖಾನ್!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಾಗಾರ್ಜುನ ಕಿರಿಯ ಪುತ್ರ
ಸಿನಿಮಾ-ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಾಗಾರ್ಜುನ ಕಿರಿಯ ಪುತ್ರ

ಬಹುಭಾಷಾ ನಟ ಶೈನ್ ಟಾಮ್ ಚಾಕೋ ಕಾರು ಅಪಘಾತ; ತಂದೆ ಸಾವು
ಸಿನಿಮಾ-ಮನರಂಜನೆ

ಬಹುಭಾಷಾ ನಟ ಶೈನ್ ಟಾಮ್ ಚಾಕೋ ಕಾರು ಅಪಘಾತ; ತಂದೆ ಸಾವು

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ!
ಸಿನಿಮಾ-ಮನರಂಜನೆ

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ!

Next Post
Google

Google: ಆಂಡ್ರಾಯ್ಡ್ 16ರಲ್ಲಿ ಡೆಸ್ಕ್‌ಟಾಪ್ ಮೋಡ್: ಹೊಸ ಫೀಚರ್​ ಅನಾವರಣಗೊಳಿಸಿದ ಗೂಗಲ್​

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

Recent News

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat