ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

May 8, 2026
Share on WhatsappShare on FacebookShare on Twitter

ಬೆಂಗಳೂರು : ಕೊನೆಗೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಗೆ ಮುಹೂರ್ತ ಕೂಡಿಬಂದಿದೆ. ಮುಂದಿನ ಜೂನ್‌ 14 ರಿಂದ 24ರ ಒಳಗೆ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎ ಸಂಗ್ರೇಶಿ ಸೂಚನೆ ನೀಡಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ಕರೆಯಲಾಗಿತ್ತು. ಜಿಬಿಎ ಅಧ್ಯಕ್ಷರಾಗಿರುವ ಸಿಎಂ ಹಾಗೂ ಡಿಸಿಎಂ ಸಭೆಗೆ ಗೈರಾಗಿದ್ದರು. ಈ ಹಿನ್ನೆಲೆ ರಾಜ್ಯ ಚುನಾವಣಾ ಆಯುಕ್ತ ಜಿ.ಎ ಸಂಗ್ರೇಶಿ ನೇತೃತ್ವದಲ್ಲಿ ಸಭೆ ನಡೆಯಿತು. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿ.ಎ ಸಂಗ್ರೇಶಿ ಅವರು, ಜೂನ್ 14 ರಿಂದ 24 ರ ಒಳಗೆ ಚುನಾವಣೆ ದಿನಾಂಕ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯ ಚುನಾವಣಾ ಆಯೋಗವು ಜಿಬಿಎ ಜೊತೆ ಸಮಾಲೋಚಿಸಿ ದಿನಾಂಕ ನಿಗದಿಯಾಗಬೇಕು ಅನ್ನೋ ಕಾನೂನು ಇತ್ತು. ಆದಕಾರಣ ಇಂದು ಸಭೆ ನಡೆಸಿದ್ದೇವೆ. ಚುನಾವಣೆ ನಡೆಸಲು ಎಲ್ಲಾ ಕ್ರಮ ತೆಗೆದುಕೊಂಡಿದ್ದೇವೆ. ದಿನಾಂಕ ನಿಗದಿ ಮಾತ್ರ ಬಾಕಿ ಅನ್ನೋದು ಜಿಬಿಎಯೂ ತಿಳಿಸಿದೆ. ಜನಗಣತಿ, ಮನೆ ಸೇರಿದಂತೆ ಅನೇಕ ಕಾರ್ಯ ಇರೋದ್ರಿಂದ ಸಮಯ ನೋಡಿ ದಿನಾಂಕ ನಿಗದಿ ಪಡಿಸಿ ಅಂತಾ ಜಿಬಿಎಗೆ ಹೇಳಿದೆ. ಆದ್ರೆ ವೇಳಾಪಟ್ಟಿ ನೋಡಲು ಸಾಧ್ಯವಿಲ್ಲ. ಜೂನ್ 14 ರಿಂದ 24 ರ ಒಳಗೆ ಚುನಾವಣೆ ದಿನಾಂಕ ನಿಗದಿ ಪಡಿಸಬೇಕು ಅಂತಾ ಹೇಳಿದ್ದೇವೆ. ಸುಪ್ರೀಂ ಕೋರ್ಟ್ ಗೆ ನಾವು ಇದನ್ನು ತಿಳಿಸಬೇಕಾಗಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ : ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

Tags: bengaloreKarnataka News beat
SendShareTweet
Previous Post

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

Next Post

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

Related Posts

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!
ಮೈಸೂರು

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!
ಬೆಳಗಾವಿ

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!
ರಾಜ್ಯ

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!
ಉಡುಪಿ

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!

ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ಮಗು ಪತ್ತೆ – 12 ಗಂಟೆಗಳ ಶೋಧ ಕಾರ್ಯ ಯಶಸ್ವಿ!
ಚಿಕ್ಕಮಗಳೂರು

ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ಮಗು ಪತ್ತೆ – 12 ಗಂಟೆಗಳ ಶೋಧ ಕಾರ್ಯ ಯಶಸ್ವಿ!

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ – ಬಳ್ಳಾರಿ ಎಸ್ಪಿ ಗನ್‌ಮ್ಯಾನ್‌ ಅರೆಸ್ಟ್‌!
ಬಳ್ಳಾರಿ

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ – ಬಳ್ಳಾರಿ ಎಸ್ಪಿ ಗನ್‌ಮ್ಯಾನ್‌ ಅರೆಸ್ಟ್‌!

Next Post
ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat