ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

625 ಮೀಟರ್ ಎತ್ತರದಲ್ಲಿದ್ದಾಗ ನಡೆಯಿತು ದುರಂತ! ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿರುವ ಮೋದಿ

June 21, 2025
Share on WhatsappShare on FacebookShare on Twitter

ಟೇಕ್ ಆಫ್ ಆದ ಕೂಡಲೇ ಏರ್ ಇಂಡಿಯಾ ವಿಮಾನ ಪತನವಾಗಿರುವ ದುರಂತ ಘಟನೆಯೊಂದು ಗುಜರಾತಿನ ಅಹಮದಾಬಾದ್ ನಲ್ಲಿ ನಡೆದಿದೆ. ಲಂಡನ್ ಗೆ ಹೊರಟಿದ್ದ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಈಗಾಗಲೇ ಸಾವನ್ನಪ್ಪಿದವರ ಸಂಖ್ಯೆ 105ಕ್ಕೆ ಏರಿಕೆ ಕಂಡಿದೆ.

ಈ ವಿಮಾನದಲ್ಲಿ ಇಬ್ಬರು ಪೈಲೆಟ್, 10 ಸಿಬ್ಬಂದಿ ಸೇರಿದಂತೆ 242 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ವಿಮಾನಕ್ಕೆ ಸುಮಿತ್ ಸಬರ್ವಾಲ್ ಪೈಲೆಟ್ ಆಗಿದ್ದರು. ಅವರು 8200 ಗಂಟೆ ಚಾಲನೆ ಮಾಡಿರುವ ಅನುಭವವಿದೆ. ಆದರೆ, ಇಂದು ಅವರಿದ್ದ ವಿಮಾನ ದುರಂತವಾಗಿರುವುದು ದುರ್ದೈವ ಎನ್ನಲಾಗುತ್ತಿದೆ.

ಈ ವಿಮಾನ ನಿಲ್ದಾಣದ ಆವರಣದಿಂದ ದಟ್ಟ ಹೊಗೆ ಹೊರಬರುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಇಂದು ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸುತ್ತಿರುವುದು ಕಂಡು ಬಂದಿದೆ. ಹೊಗೆ ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ.
ವಿಮಾನದ ಇಂಜಿನ್ ದೋಷವೇ ದುರಂತಕ್ಕೆ ಕಾರಣವಾ ಎಂಬ ಶಂಕೆ ವ್ಯಕ್ತವಾಗಿದೆ. ದುರಂತಕ್ಕೂ 20 ನಿಮಿಷ ಮುಂಚೆ ಎಟಿಸಿಗೆ ಪೈಲೆಟ್ ಮಾಹಿತಿ ನೀಡಿದ್ದರು. ಅಹಮದಾಬಾದ್ ಎಟಿಸಿಗೆ ಪೈಲೆಟ್ ಮಾಹಿತಿ ನೀಡಿದ 20 ನಿಮಿಷಗಳಲ್ಲೇ ಈ ದುರಂತ ಸಂಭವಿಸಿದೆ. ದುರಂತಕ್ಕೀಡಾದ ವಿಮಾನದಲ್ಲಿ ಗುಜರಾತ್ ನ ಮಾಜಿ ಸಿಎಂ ವಿಜಯ್ ರುಪಾನಿ ಕೂಡ ಪ್ರಯಾಣ ಬೆಳೆಸಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಾಲಿ ಸಿಎಂಗೆ ಕರೆ ಮಾಡಿ ರುಪಾನಿ ಅವರ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

ವಿಮಾನ ಪತವಾಗಿರುವುದನ್ನು ಏರ್ ಇಂಡಿಯಾ ಆಡಳಿತ ಮಂಡಳಿ ದೃಢಪಡಿಸಿದೆ. ವಿಮಾನ ದುರಂತ ನಿಜಕ್ಕೂ ಆಘಾತಕಾರಿ ಘಟನೆ. ಅಹಮದಾಬಾದ್-ಲಂಡನ್ ವಿಮಾನ ಪತನ ದುರ್ವಿಧಿ. ದುರಂತದಲ್ಲಿ ಸಾವನಪ್ಪಿದವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆಂದು ಏರ್ ಇಂಡಿಯಾ ಚೇರ್ ಮನ್ ಚಂದ್ರಶೇಖರನ್ ಕಂಬನಿ ಮಿಡಿದಿದ್ದಾರೆ.

ಕೇಂದ್ರ ಸಚಿವ ಮೋಹನ್ ನಾಯ್ಡು ಜೊತೆ ಪ್ರಧಾನಿ ನರೇಂದ್ರ ಮೋದಿ ಕೂಡ ಚರ್ಚೆ ನಡೆಸಿದ್ದಾರೆ. ಪ್ರಧಾನಿ ಮೋದಿ ವಿಮಾನಯಾನ ಸಚಿವ ರಾಮ್ ಮೋಹನ್ ಗೆ ಕರೆ ಮಾಹಿತಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರು ಘಟನಾ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಅಗತ್ಯ ನೆರವಿನಲ್ಲಿ ಯಾವುದೇ ಕೊರತೆಯಾಗಬಾರದು. ಕೂಡಲೇ ಘಟನಾ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ.

ದುರಂತವಾಗಿರುವ ಏರ್ ಇಂಡಿಯಾ ವಿಮಾನದಲ್ಲಿ 217 ಜನ ವಯಸ್ಕರರು ಪ್ರಯಾಣ ಬೆಳೆಸಿದ್ದರು. 11 ಮಕ್ಕಳು, 2 ಹಸುಗೂಸುಗಳ ಪ್ರಯಾಣದಲ್ಲಿದ್ದರು. 169 ಮಂದಿ ಭಾರತೀಯರು, ಓರ್ವ ಕೆನಡಾ ಪ್ರಜೆ, 52 ಬ್ರಿಟೀಷ್ ಪ್ರಜೆಗಳು ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ. ವಿಮಾನವು 625 ಮೀಟರ್ ಎತ್ತರದಲ್ಲಿದ್ದಾಗ ಈ ದುರಂತ ಸಂಭವಿಸಿದೆ.

Tags: DeathGujaratplane crashestake off
SendShareTweet
Previous Post

ವಿಮಾನ ಪತನ ದುರಂತ; 105 ಸಾವು

Next Post

ಹಾಸ್ಟೆಲ್ ಗೆ ಅಪ್ಪಳಿಸಿದ ವಿಮಾನ; 20ಕ್ಕೂ ಅಧಿಕ ವಿದ್ಯಾರ್ಥಿಗಳು ದುರ್ಮರಣ

Related Posts

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?
ದೇಶ

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?
ದೇಶ

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!
ದೇಶ

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!
ದೇಶ

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!

ಕೇರಳ ಜಾತ್ಯತೀತರ ಗೋಸುಂಬೆತನ!
ದೇಶ

ಕೇರಳ ಜಾತ್ಯತೀತರ ಗೋಸುಂಬೆತನ!

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ
ದೇಶ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

Next Post
ಹಾಸ್ಟೆಲ್ ಗೆ ಅಪ್ಪಳಿಸಿದ ವಿಮಾನ; 20ಕ್ಕೂ ಅಧಿಕ ವಿದ್ಯಾರ್ಥಿಗಳು ದುರ್ಮರಣ

ಹಾಸ್ಟೆಲ್ ಗೆ ಅಪ್ಪಳಿಸಿದ ವಿಮಾನ; 20ಕ್ಕೂ ಅಧಿಕ ವಿದ್ಯಾರ್ಥಿಗಳು ದುರ್ಮರಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat