ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸರ್ಕಾರದ ಬಳಿ ದುಡ್ಡಿಲ್ಲ ಎನ್ನುವುದು ಸತ್ಯ; ಬೊಮ್ಮಾಯಿ

June 25, 2025
Share on WhatsappShare on FacebookShare on Twitter

ಬೆಂಗಳೂರು: ಸಿದ್ಧರಾಮಯ್ಯ ಅವರ ಹತ್ತಿರ ದುಡ್ಡಿಲ್ಲ. ಅದನ್ನು ಪರಮೇಶ್ವರ್ ಒಪ್ಪಿಕೊಂಡಿದ್ದಾರೆ. ಸತ್ಯ ಹೇಳಿದ್ದಕ್ಕೆ ನಾನು ಪರಮೇಶ್ವರ್‌ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಹಣ ಇಲ್ಲ ಎಂಬುದು ಸತ್ಯ. ಸರ್ಕಾರದಿಂದ ಏನೇ ತೆಗೆದುಕೊಳ್ಳಬೇಕಾದರೂ ಭ್ರಷ್ಟಾಚಾರ ಆಗುತ್ತದೆ. ಲಂಚ ಕೊಟ್ಟರೇ ಮಾತ್ರ ಎಲ್ಲ ಸಾಧ್ಯ. ಸ್ಮಾರ್ಟ್ ಮೀಟರ್ 1000 ರೂ ಇತ್ತು. ಅದನ್ನು ಏಳೆಂಟು ಸಾವಿರಕ್ಕೆ ಏರಿಕೆ ಮಾಡಿದ್ದಾರೆ. ಜನರ ಬಳಿ ಹಣ ವಸೂಲಿ ಮಾಡಲಾಗುತ್ತಿದೆ. ಅದರಿಂದ ಲೂಟಿ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ.

ಮೂರು ಮೂರು ಬಾರಿ ಹಾಲಿನ ದರ ಏರಿಕೆ ಮಾಡಿದ್ದಾರೆ. ಜನರಿಂದ ಹಣ ವಸೂಲಿ, ಬಡವರ ಮೇಲೆ ತೆರಿಗೆ ಹಾಕಿ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಅಬಕಾರಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಕೆಇಬಿ ಅವರೂ ಭ್ರಷ್ಟಾಚಾರ ಆಗಿದೆ ಅಂತಾರೆ. ಇಲಾಖೆಯೇ ಭ್ರಷ್ಟಾಚಾರ ಆಗಿದೆ ಅಂದರೂ ಸರ್ಕಾರ ತುಟಿ ಬಿಚ್ಚುತ್ತಿಲ್ಲ. ಸರ್ಕಾರದ ಹಳಿ ತಪ್ಪಿದೆ. ಈ ಸರ್ಕಾರದಿಂದ ಜನ ಬೇಸತ್ತಿದ್ದಾರೆ ಎಂದಿದ್ದಾರೆ.

ಎಚ್.ಕೆ. ಪಾಟೀಲ್ ಮಂತ್ರಿ ಮಂಡಲದಲ್ಲಿದ್ದಾರೆ. ಅವರು ಕೂಡ ಸರ್ಕಾರದ ಆಡಳಿತದ ಬಗ್ಗೆ ಪತ್ರ ಬರೆದಿದ್ದಾರೆ. ಪಾಟೀಲರಿಗೆ ವಿಶ್ವಾಸವಿಲ್ಲ. ಪಾಟೀಲ್ ಮಾತು ಸಿಎಂ ಸಿದ್ಧರಾಮಯ್ಯ ಕೇಳಲ್ಲ. ಹೀಗಾಗಿ, ಪತ್ರ ಬರೆದಿದ್ದಾರೆ. ನಮ್ಮ ಸರ್ಕಾರ ಇದ್ದಾಗ ಜಿಂದಾಲ್ ಮೈನ್ಸ್‌ಗೆ ಜಾಗ ಕೊಡಬಾರದು ಅಂತಾ ಪತ್ರ ಬರೆದಿದ್ದರು. ಸರ್ಕಾರದ ಮಂತ್ರಿಗಳಿಗೆ ವಿಶ್ವಾಸ ಇಲ್ಲ ಎಂದು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರದ ಮೇಲೆ ಗುತ್ತಿಗೆದಾರರು ಆರೋಪ ಮಾಡಿದ್ದರು. ಗುತ್ತಿಗೆದಾರರ ಸಂಘದಿಂದ ದಾಖಲೆಗಳೇ ಇಲ್ಲದ ಆರೋಪ ಮಾಡಿಸಲಾಗಿತ್ತು. ಅದು ರಾಜಕೀಯ ಪ್ರೇರಿತ. ಅವರ ಬಳಿ ದಾಖಲೆಗಳೇ ಇರಲಿಲ್ಲ. ನಮ್ಮ ಸರ್ಕಾರದ ಮೇಲೆ ಸುಖಾಸುಮ್ಮನೆ ಆರೋಪ ಮಾಡಿಸಲಾಯಿತು. ಈಗ ಅಲ್ಲಿ ಏನು ಆಗುತ್ತಿದೆ? ಎಂದಿದ್ದಾರೆ.

ಶಾಸಕ ಬಿ.ಆರ್. ಪಾಟೀಲ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಅವರ ಪಕ್ಷದ ಶಾಸಕರೇ ಮಾಡಿರುವ ಆರೋಪ. ಈಗ ಈ ಆರೋಪಕ್ಕೆ ಸರ್ಕಾರ ಏನು ಹೇಳುತ್ತೆ ನೋಡಬೇಕು. ನೇರವಾಗಿ ಯೋಜನಾ ಆಯೋಗದ ಉಪಾಧ್ಯಕ್ಷರೇ ಮಾಡಿರುವ ಆರೋಪ ಇದು. ಇದನ್ನು ಕ್ಯಾಬಿನೆಟ್‌ಗೆ ಏನಾದ್ರೂ ತರುತ್ತಾರಾ? ನೋಡೋಣ ಎಂದಿದ್ದಾರೆ.

ಯಡಿಯೂರಪ್ಪ ಅವರು ಒಂದು ಶಕ್ತಿ. ಅವರು ರಾಜ್ಯ ಪ್ರವಾಸ ಮಾಡುತ್ತಾರೆ ಎಂದರೆ ಪಕ್ಷದ ಕಾರ್ಯಕರ್ತರಿಗೆ ಹುಮ್ಮಸ್ಸು ಬರುತ್ತದೆ. ಅಮಿತ್ ಶಾ ಬಂದು ಹೋದ ಬಳಿಕ ಅವರೇನು ಪಕ್ಷದ ಕಚೇರಿಗೆ ಬರುತ್ತಿರುವುದು ಅಲ್ಲ. ಅವರು ಮೊದಲೇ ಪಕ್ಷದ ಕಚೇರಿಗೆ ಬಂದು ಹೋಗುತ್ತೇನೆ ಎಂಬ ನಿರ್ಧಾರ ಮಾಡಿದ್ದರು. ಈಗ ಅವರು ಪಕ್ಷದ ಕಚೇರಿಗೆ ಬರುತ್ತಿದ್ದಾರೆ. ಇದು ಕಾಕತಾಳೀಯ ಅಷ್ಟೇ ಎಂದಿದ್ದಾರೆ.

Tags: bangaloreBasavaraja BommaiCurroptionSiddaramaiahyediyurappa
SendShareTweet
Previous Post

ಎಲ್ಲ ಸಮಸ್ಯೆಗಳಿಗೆ ಉತ್ತರ ನೀಡುವಂತಾಗಲಿ ಕೊಡವೂರು

Next Post

ಹೈಕಮಾಂಡ್ ಸೂಚನೆ ಮೇರೆಗೆ ರಾಜಾಹುಲಿ ಅಖಾಡಕ್ಕೆ ಎಂಟ್ರಿ!

Related Posts

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!
ರಾಜಕೀಯ

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!
ವಿಜಯನಗರ

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!
ರಾಜಕೀಯ

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!
ರಾಜಕೀಯ

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!
ಮೈಸೂರು

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!

Next Post
ಹೈಕಮಾಂಡ್ ಸೂಚನೆ ಮೇರೆಗೆ ರಾಜಾಹುಲಿ ಅಖಾಡಕ್ಕೆ ಎಂಟ್ರಿ!

ಹೈಕಮಾಂಡ್ ಸೂಚನೆ ಮೇರೆಗೆ ರಾಜಾಹುಲಿ ಅಖಾಡಕ್ಕೆ ಎಂಟ್ರಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

ಜೆನ್-ಝೀಗಳನ್ನು ‘ಜನರೇಷನ್ ಗಟ್ಟರ್’ ಎಂದ ಕಂಗನಾ : ಬಿಜೆಪಿ ಸಂಸದೆ ಹೇಳಿಕೆಗೆ ತೀವ್ರ ಆಕ್ರೋಶ, ಭುಗಿಲೆದ್ದ ವಿವಾದ!

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat