ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮೊಟ್ಟೆ ಉದ್ಯಮಕ್ಕೂ ತಟ್ಟಿತು ವಾರ್‌ ಎಫೆಕ್ಟ್‌..!

March 14, 2026
Share on WhatsappShare on FacebookShare on Twitter

ಬೆಂಗಳೂರು : ಇರಾನ್–ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ಮಾತ್ರವಲ್ಲದೆ ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಯಾದಗಿರಿ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಿಂದ ಗಲ್ಫ್ ರಾಷ್ಟ್ರಗಳಿಗೆ ರಫ್ತು ಆಗುತ್ತಿದ್ದ ಮೊಟ್ಟೆಗಳ ವ್ಯಾಪಾರ ಬಹುತೇಕ ಸ್ಥಗಿತಗೊಂಡಿದ್ದು, ಇದರಿಂದ ಕೋಳಿ ಫಾರ್ಮ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹಾವೇರಿಯಲ್ಲಿ ಮೊಟ್ಟೆ ವ್ಯಾಪಾರಕ್ಕೆ ಹೊಡೆತ

ಹಾವೇರಿ ಜಿಲ್ಲೆಯಿಂದ ಪ್ರತಿದಿನ ಸುಮಾರು 80 ಲಕ್ಷ ಮೊಟ್ಟೆಗಳು ವಿದೇಶಗಳಿಗೆ ರಫ್ತು ಆಗುತ್ತಿದ್ದವು. ಆದರೆ ಯುದ್ಧದ ಹಿನ್ನೆಲೆ ಆಮದು-ರಫ್ತು ವ್ಯವಹಾರ ಸ್ಥಗಿತಗೊಂಡಿರುವುದರಿಂದ ಮೊಟ್ಟೆಗಳ ದರದಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಮೊದಲು ಒಂದು ಮೊಟ್ಟೆ 5 ರಿಂದ 6 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಈಗ ಕೇವಲ 4 ರೂಪಾಯಿಗೆ ಮಾತ್ರ ಮಾರಾಟವಾಗುತ್ತಿದೆ ಎಂದು ಪೌಲ್ಟ್ರಿ ಫಾರ್ಮ್ ಮಾಲೀಕರು ತಿಳಿಸಿದ್ದಾರೆ.

ಕೊಪ್ಪಳ, ಯಾದಗಿರಿಯಲ್ಲೂ ಮಾರುಕಟ್ಟೆ ಕುಸಿತ

ಕೊಪ್ಪಳ ಜಿಲ್ಲೆಯಲ್ಲಿ ಪ್ರತಿದಿನ ಸುಮಾರು 40 ಲಕ್ಷ ಮೊಟ್ಟೆಗಳು ಉತ್ಪಾದನೆಯಾಗುತ್ತಿವೆ. ಆದರೆ ರಫ್ತು ನಿಂತಿರುವುದರಿಂದ ಸಾವಿರಾರು ಮೊಟ್ಟೆಗಳು ಮಾರಾಟವಾಗದೆ ಉಳಿಯುತ್ತಿವೆ. ಕೆಲವು ಫಾರ್ಮ್‌ಗಳಲ್ಲಿ ಮಾರಾಟವಾಗದ ಮೊಟ್ಟೆಗಳನ್ನು ಗುಂಡಿ ತೋಡಿ ಹೂತು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ಫಾರ್ಮ್‌ಗೆ ದಿನಕ್ಕೆ ಸುಮಾರು 1 ರಿಂದ 1.5 ಲಕ್ಷ ರೂಪಾಯಿ ನಷ್ಟವಾಗುತ್ತಿದೆ ಎಂದು ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದೇ ರೀತಿ ಯಾದಗಿರಿ ಜಿಲ್ಲೆಯಿಂದಲೂ ಕತಾರ್, ಕುವೈತ್, ಸೌದಿ ಅರೇಬಿಯಾ ಹಾಗೂ ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳಿಗೆ ಲಕ್ಷಾಂತರ ಮೊಟ್ಟೆಗಳು ರಫ್ತು ಆಗುತ್ತಿತ್ತು. ಆದರೆ ಈಗ ರಫ್ತು ಸಂಪೂರ್ಣ ಸ್ಥಗಿತಗೊಂಡಿರುವ ಕಾರಣ ಸ್ಥಳೀಯ ಮಾರುಕಟ್ಟೆಯಲ್ಲಿ ಕಡಿಮೆ ದರಕ್ಕೆ ಮೊಟ್ಟೆಗಳನ್ನು ಮಾರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ : ರಾಕ್ಷಸರೋ.. ಶಿಕ್ಷಕರೋ.. ಪಾಠ ಕಲಿಸುವವರಿಂದಲೇ ನೀಚ ಕೃತ್ಯ : ಪೋಷಕರ ಆಕ್ರೋಶ!

Tags: bengaloreKarnataka News beatThe war effect also hit the egg industry.
SendShareTweet
Previous Post

ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು! 

Next Post

ಕರಾವಳಿ ಹೊಟೇಲ್‌ಗೂ ತಟ್ಟಿತು ಮಧ್ಯಪ್ರಾಚ್ಯ ವಾರ್‌ ಬಿಸಿ

Related Posts

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ
ಬೆಂಗಳೂರು

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ
ಬೆಂಗಳೂರು

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!
ಬೆಂಗಳೂರು

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

ಲೋಕಾಯುಕ್ತ ‘ಸತ್ತಿದೆ’ ಎಂದು ಪತ್ರ ಬರೆದ ದೂರುದಾರನಿಗೆ ಸಂಕಷ್ಟ!
ಬೆಂಗಳೂರು

ಲೋಕಾಯುಕ್ತ ‘ಸತ್ತಿದೆ’ ಎಂದು ಪತ್ರ ಬರೆದ ದೂರುದಾರನಿಗೆ ಸಂಕಷ್ಟ!

ಬೆಂಗಳೂರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 2 ಶೆಡ್‌ಗಳು ಸುಟ್ಟು ಭಸ್ಮ
ಬೆಂಗಳೂರು

ಬೆಂಗಳೂರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 2 ಶೆಡ್‌ಗಳು ಸುಟ್ಟು ಭಸ್ಮ

ಇಂದಿರಾ ಕ್ಯಾಟೀನ್‌ಗೆ ಗ್ಯಾಸ್‌ ಪೂರೈಕೆ ಮಾಡಲು ಗ್ರೀನ್‌ ಸಿಗ್ನಲ್‌
ಬೆಂಗಳೂರು

ಇಂದಿರಾ ಕ್ಯಾಟೀನ್‌ಗೆ ಗ್ಯಾಸ್‌ ಪೂರೈಕೆ ಮಾಡಲು ಗ್ರೀನ್‌ ಸಿಗ್ನಲ್‌

Next Post
ಕರಾವಳಿ ಹೊಟೇಲ್‌ಗೂ ತಟ್ಟಿತು ಮಧ್ಯಪ್ರಾಚ್ಯ ವಾರ್‌ ಬಿಸಿ

ಕರಾವಳಿ ಹೊಟೇಲ್‌ಗೂ ತಟ್ಟಿತು ಮಧ್ಯಪ್ರಾಚ್ಯ ವಾರ್‌ ಬಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat