ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಯುದ್ಧದಿಂದ ಕಂಗೆಟ್ಟಿರುವ ಜಗತ್ತಿಗೆ ಆವರಿಸುತ್ತಿದೆ ಮತ್ತೊಂದು ಯುದ್ಧದ ಕಾರ್ಮೋಡ!

December 23, 2024
ಒಂದೇ ವಾರದಲ್ಲಿ ಸೇನೆ ಸೇರಿದ 14 ಲಕ್ಷ ಯುವಕರು!
Share on WhatsappShare on FacebookShare on Twitter

ಭೂಮಂಡಲದಲ್ಲಿ ಯುದ್ಧದಿಂದಾಗಿ ಈಗಾಗಲೇ ಜನರು ಕಂಗೆಟ್ಟಿದ್ದಾರೆ. ಈ ಮಧ್ಯೆ ಯುದ್ಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರು ಭಯಭೀತರಾಗುತ್ತಿದ್ದಾರೆ.

ರಷ್ಯಾ ಹಾಗೂ ಉಕ್ರೇನ್ ನ ನಾಗರಿಕರು, ಇಸ್ರೇಲ್‌ ಹಾಗೂ ಮಧ್ಯಪ್ರಾಚ್ಯದ ರಾಷ್ಟ್ರಗಳ ಜನರು ಈಗಾಗಲೇ ಯುದ್ಧದಲ್ಲಿ ಸಿಲುಕಿ, ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಮಧ್ಯೆ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಕಳೆದೊಂದು ವಾರದಿಂದ ದಕ್ಷಿಣ ಕೊರಿಯಾದ ಮೇಲೆ ಗುಡುಗುತ್ತಿದ್ದು, ಯುದ್ಧದ ಭೀತಿ ಆವರಿಸಿದೆ.

ಇನ್ನೊಂದೆಡೆ ದಕ್ಷಿಣ ಕೊರಿಯಾ ಹಾರಿಸಿದ ಕರಪತ್ರವುಳ್ಳ ಡ್ರೋನ್‌ ಗಳು ಉತ್ತರ ಕೊರಿಯಾದ ರಾಜಧಾನಿ ಪ್ಯೊಂಗ್ಯಾಂಗ್‌ ನಲ್ಲಿ ಪತ್ತೆಯಾಗಿವೆ. ಇವು ಕಿಮ್‌ ಜಾಂಗ್‌ ಉನ್‌ ಆಡಳಿತವನ್ನು ಟೀಕಿಸುವ ಕರಪತ್ರಗಳು ಎನ್ನುವುದು ಉತ್ತರ ಕೊರಿಯಾದ ಆರೋಪ. ಹೀಗಾಗಿ ಇದರಿಂದ ಆಕ್ರೋಶಗೊಂಡಿರುವ ಕಿಮ್‌ ಜಾಂಗ್‌ ಉನ್‌ ಸೋದರಿ ಕಿಮ್‌ ಯೋ ಜಾಂಗ್‌, ದಕ್ಷಿಣ ಕೊರಿಯಾವನ್ನು ನಾಶಪಡಿಸುವ ಬೆದರಿಕೆ ಒಡ್ಡಿದ್ದಾರೆ. ”ನಾವು ದಾಳಿ ಮಾಡಿದರೆ, ದಕ್ಷಿಣ ಕೊರಿಯಾ ಬೂದಿಗುಡ್ಡೆಯಾಗುತ್ತದೆ ಎಂದು ಉತ್ತರ ಕೊರಿಯಾ ಎಚ್ಚರಿಕೆ ನೀಡಿದೆ.

ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾ ನಡುವೆ ಇದ್ದ ಬೆಸುಗೆಯಂತಿದ್ದ ಏಕೈಕ ರೈಲ್ವೆ ಮಾರ್ಗ, ಮುಖ್ಯ ದಾರಿಯನ್ನೂ ಕಿಮ್‌ ಜಾಂಗ್‌ ಉನ್‌ ಸೇನೆ ಸ್ಫೋಟಿಸಿದೆ. ತನ್ನ ಸೇನಾ ಬಲವನ್ನು ಹೆಚ್ಚಿಸಲು ಉತ್ತರ ಕೊರಿಯಾ ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೊರಿಯನ್‌ ಸೆಂಟ್ರಲ್‌ ನ್ಯೂಸ್‌ ಏಜೆನ್ಸಿ ವರದಿ ಮಾಡಿದೆ.

ದಕ್ಷಿಣ ಕೊರಿಯಾ, ”ನಾವು ಯಾವುದೇ ಡ್ರೋನ್‌ ಗಳನ್ನು ಹಾರಿಬಿಟ್ಟಿಲ್ಲ. ಉತ್ತರ ಕೊರಿಯಾದಿಂದ ಇಂಥ ಆರೋಪವನ್ನು ನಾವು ಕೇಳುತ್ತಿರುವುದು ಇದೇ ಮೊದಲು. ನಮ್ಮ ತಂಟೆಗೆ ಬಂದರೆ ನಾವು ತಕ್ಕ ಉತ್ತರ ಕೊಡುತ್ತೇವೆ ಎಂದಿದೆ. ಹೀಗಾಗಿ ಯುದ್ಧದ ಕಾರ್ಮೋಡ ಆವರಿಸಿದೆ.

ಪರಸ್ಪರ ಶತ್ರುಗಳಾಗಿರುವ ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾಗಳ ದ್ವೇಷ ಸುಮಾರು 70 ವರ್ಷಗಳಿಗಿಂತ ಹಳೆಯದಾಗಿದೆ. ಉತ್ತರ ಮತ್ತು ದಕ್ಷಿಣ ಕೊರಿಯಾ ಒಂದೇ ಆಗಿದ್ದಾಗ ಅದನ್ನು ‘ಕೊರಿಯನ್‌ ಪೆನಿನ್ಸುಲಾ’ ಎಂದು ಕರೆಯಲಾಗಿತ್ತು. 1948ರ ಆಗಸ್ಟ್‌ 15ರಂದು ಎರಡೂ ಕೊರಿಯಾಗಳಲ್ಲಿ ಪ್ರತ್ಯೇಕ ಸರಕಾರಗಳು ರಚನೆಗೊಂಡವು. ಉತ್ತರ ಕೊರಿಯಾದಲ್ಲಿ ಕಮ್ಯುನಿಸ್ಟ್‌ ಆಡಳಿತದ ‘ಡೆಮಾಕ್ರಟಿಕ್‌ ಪೀಪಲ್ಸ್‌ ರಿಪಬ್ಲಿಕ್‌ ಆಫ್‌ ಕೊರಿಯಾ’ ಮತ್ತು ದಕ್ಷಿಣದಲ್ಲಿ ಪ್ರಜಾಪ್ರಭುತ್ವದ ತಳಹದಿ ಮೇಲೆ ರಚಿತವಾದ ‘ರಿಪಬ್ಲಿಕ್‌ ಆಫ್‌ ಕೊರಿಯಾ’ ಉದಯವಾಯಿತು. ಉತ್ತರ ಕೊರಿಯಾ ಹಿಂದೆ ರಷ್ಯಾ ಬೆಂಗಾವಲಾಗಿದ್ದರೆ, ದಕ್ಷಿಣ ಕೊರಿಯಾದ ಹಿಂದೆ ಅಮೆರಿಕ ನಿಂತಿತ್ತು. ಬೇರೆ ಬೇರೆಯಾದ ನಂತರ ಎರಡೂ ರಾಷ್ಟ್ರಗಳ ಮಧ್ಯೆ ವೈರತ್ವ ಆರಂಭವಾಯಿತು.

Tags: Kim Jong UnNorth KoreaSouth KoreaWar
SendShareTweet
Previous Post

ಚನ್ನಪಟ್ಟಣ ಅಖಾಡ ಹೇಗಿದೆ? ಯಾರ ಬಲ ಹೇಗಿದೆ?

Next Post

ಎಂ.ಎಸ್. ಧೋನಿ ದಾಖಲೆ ಮುರಿದ ಕಿಂಗ್ ಕೊಹ್ಲಿ

Related Posts

ಭೀಕರವಾಗಿ ನೆಲಕ್ಕಪ್ಪಳಿಸಿದ ಜೆಟ್ – ಇಬ್ಬರು ಪೈಲಟ್ ಸಜೀವ ದಹನ.. ಶಾಕಿಂಗ್‌ ವಿಡಿಯೋ ವೈರಲ್!
ವಿದೇಶ

ಭೀಕರವಾಗಿ ನೆಲಕ್ಕಪ್ಪಳಿಸಿದ ಜೆಟ್ – ಇಬ್ಬರು ಪೈಲಟ್ ಸಜೀವ ದಹನ.. ಶಾಕಿಂಗ್‌ ವಿಡಿಯೋ ವೈರಲ್!

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ
ವಿದೇಶ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಮಕ್ಕಳ ಕಣ್ಣೆದುರೇ ಫ್ರೆಂಚ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್ – ಪಾಕ್‌ನ ಇಬ್ಬರು ರಾಕ್ಷಸರಿಗೆ ಗಲ್ಲು ಖಾತ್ರಿ
ವಿದೇಶ

ಮಕ್ಕಳ ಕಣ್ಣೆದುರೇ ಫ್ರೆಂಚ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್ – ಪಾಕ್‌ನ ಇಬ್ಬರು ರಾಕ್ಷಸರಿಗೆ ಗಲ್ಲು ಖಾತ್ರಿ

ರಕ್ತದಿಂದ ಕೆಂಪಾಯ್ತು ಫ್ಯಾರೋ ದ್ವೀಪ : ಕ್ರೂರ ಸಂಪ್ರದಾಯಕ್ಕೆ 700ಕ್ಕೂ ಹೆಚ್ಚು ತಿಮಿಂಗಿಲ, ಡಾಲ್ಫಿನ್‌ ಬಲಿ!
ವಿದೇಶ

ರಕ್ತದಿಂದ ಕೆಂಪಾಯ್ತು ಫ್ಯಾರೋ ದ್ವೀಪ : ಕ್ರೂರ ಸಂಪ್ರದಾಯಕ್ಕೆ 700ಕ್ಕೂ ಹೆಚ್ಚು ತಿಮಿಂಗಿಲ, ಡಾಲ್ಫಿನ್‌ ಬಲಿ!

ಟ್ರಂಪ್‌ಗೆ ಬಿಗ್ ಶಾಕ್ : ಇರಾನ್ ಯುದ್ಧಾಂತ್ಯಕ್ಕೆ ಅಮೆರಿಕ ಹೌಸ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರ!
ವಿದೇಶ

ಟ್ರಂಪ್‌ಗೆ ಬಿಗ್ ಶಾಕ್ : ಇರಾನ್ ಯುದ್ಧಾಂತ್ಯಕ್ಕೆ ಅಮೆರಿಕ ಹೌಸ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರ!

ಭಾರತಕ್ಕೆ ಮತ್ತೆ ಟ್ರಂಪ್ ಶಾಕ್ : ‘ಬಲವಂತದ ಕಾರ್ಮಿಕ ಪದ್ಧತಿ’ ನೆಪದಲ್ಲಿ ಹೊಸ ಸುಂಕ ವಿಧಿಸಲು ಸಜ್ಜು!
ವಿದೇಶ

ಭಾರತಕ್ಕೆ ಮತ್ತೆ ಟ್ರಂಪ್ ಶಾಕ್ : ‘ಬಲವಂತದ ಕಾರ್ಮಿಕ ಪದ್ಧತಿ’ ನೆಪದಲ್ಲಿ ಹೊಸ ಸುಂಕ ವಿಧಿಸಲು ಸಜ್ಜು!

Next Post
ಎಂ.ಎಸ್. ಧೋನಿ ದಾಖಲೆ ಮುರಿದ ಕಿಂಗ್ ಕೊಹ್ಲಿ

ಎಂ.ಎಸ್. ಧೋನಿ ದಾಖಲೆ ಮುರಿದ ಕಿಂಗ್ ಕೊಹ್ಲಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat