ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಧರ್ಮಸ್ಥಳಕ್ಕೆ ಮಸಿ ಬಳಿಯುವ ಕೆಲಸ : ಆರಗ ಜ್ಞಾನೇಂದ್ರ

August 19, 2025
ಧರ್ಮಸ್ಥಳಕ್ಕೆ ಮಸಿ ಬಳಿಯುವ ಕೆಲಸ : ಆರಗ ಜ್ಞಾನೇಂದ್ರ

ಆರಗ ಜ್ಞಾನೇಂದ್ರ

Share on WhatsappShare on FacebookShare on Twitter

ಶಿವಮೊಗ್ಗ : ಧರ್ಮಸ್ಥಳ ಎಂದರೆ ಕೊಲೆಗಡುಕರ ಹಾಗೂ ಅತ್ಯಾಚಾರಿಗಳು ಎಂದು ಬಿಂಬಿಸುವ ಕೆಲಸ ಆಗುತ್ತಿದ್ದು, ಆ ಕುತಂತ್ರಿಗಳ ಕುತಂತ್ರವನ್ನು ಬಯಲು ಮಾಡುವುದಕ್ಕಾಗಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮತನಾಡಿದ ಜ್ಞಾನೇಂದ್ರ, ಸಾವಿರಾರು ಜನರು ತೀರ್ಥಹಳ್ಳಿಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಧರ್ಮಸ್ಥಳ ನಮ್ಮ ಶ್ರದ್ಧಾ ಕೇಂದ್ರವಾಗಿದೆ. ಅದಕ್ಕೆ ಮಸಿ ಬಳಿಯಲು ಎಡಪಂಥದ ಕುತಂತ್ರಿಗಳು ಹಾಗೂ ಹಲವು ಜನರು ಇದ್ದಾರೆ ಹಾಗಾಗಿ ಈ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಷಡ್ಯಂತ್ರದ ಹಿಂದೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕುಮ್ಮಕ್ಕುಗಳು ಅಡಗಿವೆ. ಇದರಲ್ಲಿ ಭಾಗಿಯಾದ ಎಲ್ಲರೂ ಹೊರಗೆ ಬರಬೇಕು. ದೂರು ನೀಡಿದ ಮುಸುದಾರಿಯೇ ಈಗ ತನ್ನ ನಿಲುವನ್ನು ಬದಲಾಯಿಸಿದ್ದಾನೆ. ಎಸ್ಐಟಿ ಅವನು ತಂದ ತಲೆ ಬುರುಡೆಯನ್ನೇ ಎಫ್ ಎಸ್ ಐಎಲ್ ಗೆ ಕೊಟ್ಟಿದ್ದರೆ, ಪೊಲೀಸರಿಗೆ ಗೊತ್ತಿಲ್ಲದೆ ಶವಗಳನ್ನು ಹೂತಿದ್ದರೆ ಅವನೇ ಮೊದಲನೇ ಅಪರಾಧಿಯಾಗುತ್ತಾನೆ. ನಮ್ಮ ಪೊಲೀಸರಿಗೆ ಇವರನ್ನು ಮಟ್ಟ ಹಾಕುವ ಶಕ್ತಿ ಇದೆ. ಇನ್ನು ಮುಂದೆ ಈ ರೀತಿಯ ದೇವಸ್ಥಾನಗಳಿಗೆ ಅಪಪ್ರಚಾರ ಮಾಡುವ ಧೈರ್ಯ ಯಾರಿಗೂ ಬರಬಾರದು ಎಂದು ಹೇಳಿದ್ದಾರೆ.

ಭಾರತದ ಹಿಂದೂ ಸನಾತ ಮೌಲ್ಯಗಳನ್ನು ಅವಮಾನ ಮಾಡುತ್ತಿದ್ದಾರೆ. ಭಾನುವಾರ ನಾವು ಸಾವಿರಾರು ಕಾರುಗಳ ಮೂಲಕ  ಧರ್ಮಸ್ಥಳಕ್ಕೆ ಜಾಥಾ ನಡೆಸುತ್ತಿದ್ದೇವೆ. ಈ ಪ್ರಕರಣಕ್ಕೆ ಕೇರಳ ಲಿಂಕ್ ಹಾಗೂ ಎಡಪಂಥೀಯರ ಲಿಂಕ್ ಕೂಡ ಇದೆ. ಕೇರಳ ವಿಧಾನಸಭೆಯಲ್ಲಿ ನಿರ್ಣಯ ಆಗುತ್ತದೆ ಎಂದರೆ ಏನು ಅರ್ಥ? ಅವರಿಗೆ  ಇಲ್ಲಿ ಏನು ಕೆಲಸ ಭಕ್ತರಾಗಿ ಅವರು ಬಂದು ಹೋಗಬೇಕಿತ್ತು ಅದನ್ನು ಬಿಟ್ಟು ಬೇರೆ ರೀತಿಯಲ್ಲಿ ಮಾಡುತ್ತಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಈ ಹೋರಾಟ ಜನಾಂದೋಲನವಾಗಿ ಪರಿವರ್ತನೆಗೊಳ್ಳುತ್ತಿದ್ದು, ಧರ್ಮಸ್ಥಳದ ಆ ಕುಟುಂಬದ ವಿರುದ್ಧ ಈ ಕೆಲಸ ಮಾಡುತ್ತಿದ್ದಾರೆ. ಆ ಕುಟುಂಬದ ಪರ ಈಗ ಜನರಿದ್ದಾರೆ ಅಂತರಾಷ್ಟ್ರೀಯ ಮಟ್ಟದ ಕೈವಾಡ ಈ ಪ್ರಕರಣದಲ್ಲಿ ಕಂಡು ಬಂದಿದೆ. ಹಾಗಾಗಿ ಈ ಪ್ರಕರಣವನ್ನು ಎನ್ಐಎಗೆ ವಹಿಸಿ ತನಿಖೆ ನಡೆಸಬೇಕು ಆಗ ಮಾತ್ರ ನಿಜ ಹೊರಗೆ ಬರುತ್ತದೆ ಎಂದ ಆಗ್ರಹಿಸಿದ್ದಾರೆ.

Tags: Aaraga JnanendraDharmasthalaDharmasthala caseKarnataka News beat
SendShareTweet
Previous Post

ಆರ್.‌ಎಸ್‌.ಎಸ್‌ ಹುಟ್ಟುವ ಮೊದಲೇ ಧರ್ಮಸ್ಥಳ ಇದ್ದಿತ್ತು ! : ಕಿಮ್ಮನೆ

Next Post

ಧರ್ಮಸ್ಥಳ ಪ್ರಕರಣ | ಮೌನ ಮುರಿದ ಧರ್ಮಾಧಿಕಾರಿ | ಸತ್ಯ ಹೊರಬರಲಿ : ಹೆಗ್ಗಡೆ ಉವಾಚ

Related Posts

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!
ಬೆಂಗಳೂರು

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!
ರಾಜಕೀಯ

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಬೆಂಗಳೂರು

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಮಲೆ ಮಹದೇಶ್ವರ ಬೆಟ್ಟದಲ್ಲಿ ಉರುಳಿ ಬಿದ್ದ KSRTC ಬಸ್.. 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಉರುಳಿ ಬಿದ್ದ KSRTC ಬಸ್.. 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ – ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್​​!
ಬೆಂಗಳೂರು

ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ – ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್​​!

ಪ್ರೀತಿಸುವುದಾಗಿ ನಂಬಿಸಿ ‘ಕೈ’ಕೊಟ್ಟ ಕಾಂಗ್ರೆಸ್ ಮುಖಂಡ – ಲೈಂಗಿಕ ಸಂಪರ್ಕದ ಬಳಿಕ ಯುವತಿಗೆ ವಂಚನೆ!
ಮೈಸೂರು

ಪ್ರೀತಿಸುವುದಾಗಿ ನಂಬಿಸಿ ‘ಕೈ’ಕೊಟ್ಟ ಕಾಂಗ್ರೆಸ್ ಮುಖಂಡ – ಲೈಂಗಿಕ ಸಂಪರ್ಕದ ಬಳಿಕ ಯುವತಿಗೆ ವಂಚನೆ!

Next Post
ಧರ್ಮಸ್ಥಳ ಪ್ರಕರಣ | ಮೌನ ಮುರಿದ ಧರ್ಮಾಧಿಕಾರಿ | ಸತ್ಯ ಹೊರಬರಲಿ : ಹೆಗ್ಗಡೆ ಉವಾಚ

ಧರ್ಮಸ್ಥಳ ಪ್ರಕರಣ | ಮೌನ ಮುರಿದ ಧರ್ಮಾಧಿಕಾರಿ | ಸತ್ಯ ಹೊರಬರಲಿ : ಹೆಗ್ಗಡೆ ಉವಾಚ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ರಘುವಂಶಿ ‘ಅಬ್‌ಸ್ಟ್ರಕ್ಟಿಂಗ್ ದಿ ಫೀಲ್ಡ್’ ಔಟ್ ಸಮರ್ಥಿಸಿಕೊಂಡ MCC!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat