ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಬಳ್ಳಾಫುರ

ಜಗತ್ತಿನ ಅತಿದೊಡ್ಡ ಉಚಿತ ಆಸ್ಪತ್ರೆ ಶೀಘ್ರ ಲೋಕಾರ್ಪಣೆ..!

August 26, 2025
Share on WhatsappShare on FacebookShare on Twitter

ಚಿಕ್ಕಬಳ್ಳಾಪುರ: ದೇಶ ಸುಭಿಕ್ಷವಾಗಿರಬೇಕು ಅಂದ್ರೆ ಅಂದ್ರೆ ಆರೋಗ್ಯವಂತ ನಾಗರೀಕರಿರಬೇಕು. ಅದಕ್ಕಾಗಿ ಪ್ರತಿ ಗ್ರಾಮದಲ್ಲೂ ಸುಸಜ್ಜಿತ ಆಸ್ಪತ್ರೆಗಳಿರಬೇಕು. ಬಡವರಿಗೆ ಸರಿಯಾದ ಆರೋಗ್ಯ ಸಿಗುತ್ತಿಲ್ಲ ಎಂಬ ಮಾತು ಹಲವಾರು ವರ್ಷಗಳಿಂದಲೂ ಕೇಳಿ ಬರುತ್ತಲೇ ಇದೆ. ಈಗ ಅಂಥವರಿಗೂ ಸಿಹಿ ಸುದ್ದಿ ಸಿಕ್ಕಿದ್ದು ಜಗತ್ತಿನ ಅತಿದೊಡ್ಡ ಉಚಿತ ಆಸ್ಪತ್ರೆ ಶೀಘ್ರ ಲೋಕಾರ್ಪಣೆಯಾಗಲಿದೆ. ಅದು ಕೂಡ ನಮ್ಮ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ.

ಹೌದು…ಸುಮಾರು 6,50,000 ಚದರ ಅಡಿ ವಿಸ್ತೀರ್ಣದಲ್ಲಿ ಜಗತ್ತಿನ ಅತಿ ದೊಡ್ಡ ಉಚಿತ ಆಸ್ಪತ್ರೆ ನಿರ್ಮಾಣವಾಗುತ್ತಿದೆ. 600 ಹಾಸಿಗೆಗಳ ಸಾಮರ್ಥ್ಯದ ಈ ಆಸ್ಪತ್ರೆಯಲ್ಲಿ 28 ವೈದ್ಯಕೀಯ ವಿಭಾಗಗಳು ಕಾರ್ಯನಿರ್ವಹಿಸಲಿವೆ. ಇನ್ನೋಂದು ಸ್ಪೆಷಾಲಿಟಿ ಏನಂದ್ರೆ ಈ ಆಸ್ಪತ್ರೆಯಲ್ಲಿ ಬಿಲ್ಲಿಂಗ್ ಕೌಂಟರ್ ಇರುವುದಿಲ್ಲ ಮತ್ತು ಎಲ್ಲರಿಗೂ ಉಚಿತ ಆರೋಗ್ಯ ಸೇವೆ ದೊರೆಯಲಿದೆ. ಮೊದಲ ಬಾರಿಗೆ ಜಗತ್ತಿನ ಎಲ್ಲ ಭಾಗದ ಎಲ್ಲ ಜನರಿಗೂ ಉಚಿತವಾಗಿ ವೈದ್ಯಕೀಯ ಸೇವೆ ಒದಗಿಸುವ ಬೃಹತ್‌ ಕಟ್ಟಡ ತಲೆ ಎತ್ತಲಿದೆ.

ಸುಮಾರು 5 ಎಕರೆ ಪ್ರದೇಶದಲ್ಲಿ ತಲೆ ಎತ್ತುತ್ತಿರುವ ಈ ಆಸ್ಪತ್ರೆ ನೆಲಮಹಡಿ, ತಳಮಹಡಿ ಹಾಗೂ 5 ಮಹಡಿಗಳನ್ನು ಒಳಗೊಂಡಿದೆ. 600 ಹಾಸಿಗೆ ಸಾಮರ್ಥ್ಯದಲ್ಲಿ 100 ಐಸಿಯು ಬೆಡ್‌ಗಳು ಇರಲಿವೆ. 11 ಆಪರೇಷನ್‌ ಥಿಯೇಟರ್‌ಗಳನ್ನು ಈ ಆಸ್ಪತ್ರೆ ಸಮುಚ್ಚಯ ಒಳಗೊಂಡಿದೆ.

ಇದರೊಂದಗೆ ರೆ ಈ ಆಸ್ಪತ್ರೆಯ ದೊಡ್ಡ ಗೋಪುರದ ಮೇಲೆ ಆರೋಗ್ಯ ದೇವತೆ ಎಂದೇ ಹೆಸರಾಗಿರುವ ಧನ್ವಂತರಿ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ. ಸುಮಾರು 20 ಎತ್ತರದ ಧನ್ವಂತರಿ ಮೂರ್ತಿಯನ್ನು ಗೋಪುರದ ಮೇಲೆ ಪ್ರತಿಷ್ಠಾಪಿಸಲಾಗುತ್ತಿದೆ. ಆರೋಗ್ಯ ದೇವತೆಯ ರಕ್ಷೆಯ ಪರಿಕಲ್ಪನೆಯಲ್ಲಿ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಕುತೂಹಲ ಕೆರಳಿಸಿದೆ.

Tags: ChikkaballapuraFree TreatmentHospitalKarnatakamuddenhalliPeoplestate
SendShareTweet
Previous Post

ದರ್ಶನ್ ಚಿತ್ರಕ್ಕೆ ಕೃತಿಚೌರ್ಯದ ಆರೋಪ

Next Post

ಗಣೇಶನಿಗೆ ಎಷ್ಟು ಗರಿಕೆ ಅರ್ಪಿಸಬೇಕು?

Related Posts

ಆಸ್ತಿ ಕೊಳ್ಳಲು ಹಣ ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ | ಬ್ರಹ್ಮಾನಂದ ಗುರೂಜಿ ವಿರುದ್ಧ ಆರೋಪ
ಚಿಕ್ಕಬಳ್ಳಾಫುರ

ಆಸ್ತಿ ಕೊಳ್ಳಲು ಹಣ ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ | ಬ್ರಹ್ಮಾನಂದ ಗುರೂಜಿ ವಿರುದ್ಧ ಆರೋಪ

ಕಳ್ಳತನ ಮಾಡಿ ಎಸ್ಕೇಪ್ ಆಗುವಾಗ ಆಕ್ಸಿಡೆಂಟ್‌ | ಕಳ್ಳ ಸಾವು
ಚಿಕ್ಕಬಳ್ಳಾಫುರ

ಕಳ್ಳತನ ಮಾಡಿ ಎಸ್ಕೇಪ್ ಆಗುವಾಗ ಆಕ್ಸಿಡೆಂಟ್‌ | ಕಳ್ಳ ಸಾವು

ಪ್ರೇಮಿಗಳಿಗೆ ಪೋಷಕರ ಅಡ್ಡಿ | ಠಾಣೆಯಲ್ಲೇ ಪ್ರೇಮ ವಿವಾಹ
ಚಿಕ್ಕಬಳ್ಳಾಫುರ

ಪ್ರೇಮಿಗಳಿಗೆ ಪೋಷಕರ ಅಡ್ಡಿ | ಠಾಣೆಯಲ್ಲೇ ಪ್ರೇಮ ವಿವಾಹ

ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ.. ವೃದ್ಧ ಬಲಿ
ಚಿಕ್ಕಬಳ್ಳಾಫುರ

ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ.. ವೃದ್ಧ ಬಲಿ

ಚಿಕ್ಕಬಳ್ಳಾಪುರ | ಪ್ರಿಯತಮೆಯ ಮನೆಯಲ್ಲೇ ಬೆಂಕಿಯಲ್ಲಿ ಹೊತ್ತಿ ಉರಿದ ಪ್ರಿಯಕರ
ಚಿಕ್ಕಬಳ್ಳಾಫುರ

ಚಿಕ್ಕಬಳ್ಳಾಪುರ | ಪ್ರಿಯತಮೆಯ ಮನೆಯಲ್ಲೇ ಬೆಂಕಿಯಲ್ಲಿ ಹೊತ್ತಿ ಉರಿದ ಪ್ರಿಯಕರ

ಗಂಡ-ಹೆಂಡತಿ ನಡುವೆ ಮಾರಾಮಾರಿ | ಬಿಡಿಸಲು ಬಂದ ವ್ಯಕ್ತಿ ಸಾವು!
ಚಿಕ್ಕಬಳ್ಳಾಫುರ

ಗಂಡ-ಹೆಂಡತಿ ನಡುವೆ ಮಾರಾಮಾರಿ | ಬಿಡಿಸಲು ಬಂದ ವ್ಯಕ್ತಿ ಸಾವು!

Next Post
ಗಣೇಶನಿಗೆ ಎಷ್ಟು ಗರಿಕೆ ಅರ್ಪಿಸಬೇಕು?

ಗಣೇಶನಿಗೆ ಎಷ್ಟು ಗರಿಕೆ ಅರ್ಪಿಸಬೇಕು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ | ಡೆಲಿವರಿ ಬಾಯ್‌ ವೇಷದಲ್ಲಿ ಬಂದ ಖದೀಮರು ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ | ಡೆಲಿವರಿ ಬಾಯ್‌ ವೇಷದಲ್ಲಿ ಬಂದ ಖದೀಮರು ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಪರಮೇಶ್ವರ್ ಸಿಎಂ ಆಗಬೇಕು | ಸೋಮಣ್ಣ ಸ್ಪೋಟಕ ಹೇಳಿಕೆ

ಪರಮೇಶ್ವರ್ ಸಿಎಂ ಆಗಬೇಕು | ಸೋಮಣ್ಣ ಸ್ಪೋಟಕ ಹೇಳಿಕೆ

ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಹೊಸ ಸಂಹಿತೆ ಬಂದರೂ ನಿಮ್ಮ ಟೇಕ್ ಹೋಲ್ ಸ್ಯಾಲರಿ ಸೇಮ್

ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಹೊಸ ಸಂಹಿತೆ ಬಂದರೂ ನಿಮ್ಮ ಟೇಕ್ ಹೋಲ್ ಸ್ಯಾಲರಿ ಸೇಮ್

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 31 ಹುದ್ದೆ : 1.10 ಲಕ್ಷ ರೂ. ಸಂಬಳ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 31 ಹುದ್ದೆ : 1.10 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ | ಡೆಲಿವರಿ ಬಾಯ್‌ ವೇಷದಲ್ಲಿ ಬಂದ ಖದೀಮರು ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ | ಡೆಲಿವರಿ ಬಾಯ್‌ ವೇಷದಲ್ಲಿ ಬಂದ ಖದೀಮರು ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಪರಮೇಶ್ವರ್ ಸಿಎಂ ಆಗಬೇಕು | ಸೋಮಣ್ಣ ಸ್ಪೋಟಕ ಹೇಳಿಕೆ

ಪರಮೇಶ್ವರ್ ಸಿಎಂ ಆಗಬೇಕು | ಸೋಮಣ್ಣ ಸ್ಪೋಟಕ ಹೇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat