ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!

February 15, 2026
Share on WhatsappShare on FacebookShare on Twitter

ಜೈಪುರ : ಅದು ಮದುವೆ ಮನೆ. ಎಲ್ಲರೂ ಮದುವೆಯ ಸಂಭ್ರಮದಲ್ಲಿದ್ದರು. ವಧೂ-ವರರು ಫೋಟೋಶೂಟ್‌ನಲ್ಲಿ ಬ್ಯುಸಿಯಾಗಿದ್ದರು. ಇದೇ ಸಮಯವನ್ನು ನೋಡಿಕೊಂಡ ಸಮಯಸಾಧಕ ಕಳ್ಳನೊಬ್ಬ, ಅತಿಥಿಯ ಸೋಗಿನಲ್ಲಿ ಬಂದು ವಧುವಿನ ಬ್ಯಾಗ್ ಎಗರಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಈ ದೃಶ್ಯ ಮದುವೆಯ ವಿಡಿಯೋದಲ್ಲಿ ಸೆರೆಯಾಗಿದ್ದು, ಬ್ಯಾಗ್‌ನಲ್ಲಿದ್ದ ಸುಮಾರು 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳನ ಪಾಲಾಗಿದೆ.

ಜೈಪುರದ ಜಗತ್‌ಪುರ ಪ್ರದೇಶದ ಚಂದನ್ ಒನ್ ಮ್ಯಾರೇಜ್ ಗಾರ್ಡನ್‌ನಲ್ಲಿ ಫೆ.7ರಂದು ನವೀನ್ ಕರೋಲ್ ಎಂಬವರ ವಿವಾಹ ಸಮಾರಂಭ ನಡೆಯುತ್ತಿತ್ತು. ರಾತ್ರಿ ಸುಮಾರು 10:15ರ ಸುಮಾರಿಗೆ ವಧು ಮತ್ತು ವರ ವೇದಿಕೆಯ ಮೇಲೆ ಫೋಟೋಶೂಟ್‌ಗೆ ಪೋಸ್ ನೀಡುತ್ತಿದ್ದರು. ಆಗ ವೇದಿಕೆಯ ಬಳಿ ಟಿಪ್‌ಟಾಪ್ ಆಗಿ ಡ್ರೆಸ್ ಮಾಡಿಕೊಂಡು ಅತಿಥಿಯಂತೆ ಬಂದ ವ್ಯಕ್ತಿಯೊಬ್ಬ, ಯಾರಿಗೂ ಅನುಮಾನ ಬಾರದಂತೆ ವರ್ತಿಸಿದ್ದಾನೆ.

ಕ್ಯಾಮೆರಾದಲ್ಲಿ ಸೆರೆಯಾದ ಕೃತ್ಯ

ವೇದಿಕೆಯಲ್ಲಿದ್ದ ವಧುವಿನ ಬ್ಯಾಗ್ ಅನ್ನು ಕ್ಷಣಾರ್ಧದಲ್ಲಿ ಎತ್ತಿಕೊಂಡ ಕಳ್ಳ, ಅದನ್ನು ತನ್ನ ಬ್ಲೇಜರ್ ಒಳಗೆ ಬಚ್ಚಿಟ್ಟುಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಮದುವೆಯ ಗದ್ದಲ ಮತ್ತು ಫೋಟೋಶೂಟ್‌ನಲ್ಲಿ ಮಗ್ನರಾಗಿದ್ದರಿಂದ ಯಾರಿಗೂ ಈ ಕೃತ್ಯದ ಅರಿವಾಗಲಿಲ್ಲ. ಫೋಟೋಶೂಟ್ ಮುಗಿದ ಬಳಿಕ ಬ್ಯಾಗ್ ಕಾಣೆಯಾಗಿರುವುದು ವಧುವಿನ ಗಮನಕ್ಕೆ ಬಂದಿದೆ.

ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ದೂರು

ತಕ್ಷಣವೇ ಮದುವೆ ಮಂಟಪದಲ್ಲಿ ಹುಡುಕಾಟ ನಡೆಸಿದರೂ ಬ್ಯಾಗ್ ಪತ್ತೆಯಾಗಲಿಲ್ಲ. ನಂತರ ಮದುವೆಯ ವಿಡಿಯೋವನ್ನು ಪರಿಶೀಲಿಸಿದಾಗ, ವ್ಯಕ್ತಿಯೊಬ್ಬ ಬ್ಯಾಗ್ ಕದಿಯುತ್ತಿರುವ ದೃಶ್ಯ ಸ್ಪಷ್ಟವಾಗಿ ಕಂಡುಬಂದಿದೆ. ವರನ ಸಹೋದರ ನಿತಿನ್ ಕರೋಲ್ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಆರೋಪಿಯನ್ನು ಗುರುತಿಸಲಾಗಿದ್ದು, ಬಂಧನಕ್ಕಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಗದಗದ ಐತಿಹಾಸಿಕ ಶ್ರೀ ತ್ರಿಕೂಟೇಶ್ವರ ದೇವಸ್ಥಾನಲ್ಲಿ ಮಹಾಶಿವರಾತ್ರಿ ಸಂಭ್ರಮ | ಶಿವನ ದರ್ಶನ ಪಡೆದು ಪುನೀತರಾದ ಭಕ್ತರು!

Tags: Karnataka News beat
SendShareTweet
Previous Post

ಕೇಂದ್ರ ಸರ್ಕಾರದ IIAP ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ | ನೇರ ಸಂದರ್ಶನದ ದಿನಾಂಕ ಇಲ್ಲಿದೆ

Next Post

ಮಾಗಡಿ | ತರಕಾರಿ ವ್ಯಾಪಾರಿಯ ಮೇಲೆ ನಾಯಿ ದಾಳಿ

Related Posts

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್
ದೇಶ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!
ದೇಶ

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನ | ಮೋದಿಗಿದೆ ಆಹ್ವಾನ.. ಆದರೆ ಭಾಗಿಯಾಗುವುದು ಅನುಮಾನ!
ದೇಶ

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನ | ಮೋದಿಗಿದೆ ಆಹ್ವಾನ.. ಆದರೆ ಭಾಗಿಯಾಗುವುದು ಅನುಮಾನ!

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್
ದೇಶ

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಇಂದೋರ್‌ನಲ್ಲಿ ವಿದ್ಯಾರ್ಥಿನಿಯ ನಗ್ನ ಶವ ಪತ್ತೆ | ಸ್ವಲ್ಪ ಹೊತ್ತಿಗೆ ಮುನ್ನ ಕಾಲೇಜು ವಾಟ್ಸ್ಆ್ಯಪ್ ಗ್ರೂಪ್‌ಗೆ ಅಪ್ಲೋಡ್ ಆಗಿತ್ತು ಆಕ್ಷೇಪಾರ್ಹ ವಿಡಿಯೋ!
ದೇಶ

ಇಂದೋರ್‌ನಲ್ಲಿ ವಿದ್ಯಾರ್ಥಿನಿಯ ನಗ್ನ ಶವ ಪತ್ತೆ | ಸ್ವಲ್ಪ ಹೊತ್ತಿಗೆ ಮುನ್ನ ಕಾಲೇಜು ವಾಟ್ಸ್ಆ್ಯಪ್ ಗ್ರೂಪ್‌ಗೆ ಅಪ್ಲೋಡ್ ಆಗಿತ್ತು ಆಕ್ಷೇಪಾರ್ಹ ವಿಡಿಯೋ!

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ
ದೇಶ

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

Next Post
ಮಾಗಡಿ | ತರಕಾರಿ ವ್ಯಾಪಾರಿಯ ಮೇಲೆ ನಾಯಿ ದಾಳಿ

ಮಾಗಡಿ | ತರಕಾರಿ ವ್ಯಾಪಾರಿಯ ಮೇಲೆ ನಾಯಿ ದಾಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡ್ರಂಕ್ ಅಂಡ್ ಡ್ರೈವ್ ಮಾಡಿದವನಿಗೆ ಕೋರ್ಟ್ ವಿಧಿಸಿದ ಶಿಕ್ಷೆ ಏನು ಗೊತ್ತಾ?

ಡ್ರಂಕ್ ಅಂಡ್ ಡ್ರೈವ್ ಮಾಡಿದವನಿಗೆ ಕೋರ್ಟ್ ವಿಧಿಸಿದ ಶಿಕ್ಷೆ ಏನು ಗೊತ್ತಾ?

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋ*ಟ | ಇಬ್ಬರು ಕಾರ್ಮಿಕರು ದಾರುಣ ಸಾ*ವು

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋ*ಟ | ಇಬ್ಬರು ಕಾರ್ಮಿಕರು ದಾರುಣ ಸಾ*ವು

ಲಾಭದಾಸೆ ತೋರಿಸಿ ಹೂಡಿಕೆ | ದಾವಣಗೆರೆಯಲ್ಲಿ ಮಹಿಳಾ ಟೆಕ್ಕಿಗೆ 93 ಲಕ್ಷ ವಂಚನೆ

ಲಾಭದಾಸೆ ತೋರಿಸಿ ಹೂಡಿಕೆ | ದಾವಣಗೆರೆಯಲ್ಲಿ ಮಹಿಳಾ ಟೆಕ್ಕಿಗೆ 93 ಲಕ್ಷ ವಂಚನೆ

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡ್ರಂಕ್ ಅಂಡ್ ಡ್ರೈವ್ ಮಾಡಿದವನಿಗೆ ಕೋರ್ಟ್ ವಿಧಿಸಿದ ಶಿಕ್ಷೆ ಏನು ಗೊತ್ತಾ?

ಡ್ರಂಕ್ ಅಂಡ್ ಡ್ರೈವ್ ಮಾಡಿದವನಿಗೆ ಕೋರ್ಟ್ ವಿಧಿಸಿದ ಶಿಕ್ಷೆ ಏನು ಗೊತ್ತಾ?

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋ*ಟ | ಇಬ್ಬರು ಕಾರ್ಮಿಕರು ದಾರುಣ ಸಾ*ವು

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋ*ಟ | ಇಬ್ಬರು ಕಾರ್ಮಿಕರು ದಾರುಣ ಸಾ*ವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat