ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಈ ಗಾಯಕನ ಹಾಡಿಗೆ ಭಾರೀ ಡಿಮ್ಯಾಂಡ್!

April 25, 2025
Share on WhatsappShare on FacebookShare on Twitter

ಭಾರತದಲ್ಲಿ ಪ್ರಸಿದ್ಧ ಗಾಯಕರಲ್ಲಿ ಒಬ್ಬರಾದ ಅರಿಜಿತ್ ಸಿಂಗ್ ಬಗ್ಗೆ ನಮಗೆಲ್ಲ ಗೊತ್ತೇ ಇದೆ. ತನ್ನ ಸಿಂಪ್ಲಿಸಿಟಿ ಹಾಗೂ ಗಾಯನದ ಮೂಲಕ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅರಿಜಿತ್ ಸಿಂಗ್ ಅವರು ಗಾಯನದ ಜೊತೆಗೆ ಕಾನ್ಸರ್ಟ್ ಕೂಡ ಮಾಡುತ್ತಾರೆ. ಈಗ ವಿಚಾರ ಏನಪ್ಪಾ ಅಂದ್ರೆ ಈ ಮದುವೆ ಸಮಾರಂಭಗಳಿಗೆ ಶ್ರೀಮಂತರು, ರಾಜಕಾರಣಿಗಳು, ಸೆಲೆಬ್ರಿಟಿಗಳು, ಸಿಂಗರ್ಸ್ ಅಥವಾ ಡ್ಯಾನ್ಸರ್ ಗಳನ್ನ ಕರೆಯಿಸಿ ಹಾಡು, ನೃತ್ಯ ಮಾಡಿಸುವುದು ಗೊತ್ತೇ ಇದೆ. ಅದೇ ರೀತಿ ಗಾಯಕ ಅರಿಜಿತ್ ಸಿಂಗ್ ಅವರನ್ನ ಮದುವೆ ಸಮಾರಂಭಗಳಿಗೆ ಹಾಡು ಹೇಳಲು ಕರೆಸುವುದಕ್ಕೆ, ಐದು ಕೋಟಿ ಕೊಡಬೇಕಂತೆ.

ಹೌದು, ಅರಿಜಿತ್ ಅವರು ಸಿನಿಮಾ ರಂಗದಲ್ಲಿ ಸಾಕಷ್ಟು ದೊಡ್ಡ ಹೆಸರು ಮಾಡಿದ್ದಾರೆ. ಅರಿಜಿತ್ ಸಿಂಗ್ ಅವರು ಅನೇಕ ಕಡೆಗಳಲ್ಲಿ ಕಾನ್ಸರ್ಟ್ ನೀಡುತ್ತಾರೆ. ತಮ್ಮದೇ ಬ್ಯಾಂಡ್ ಹೊಂದಿರೋ ಅರಿಜಿತ್, ಅವರನ್ನು ಕರೆದುಕೊಂಡು ಹೋಗಿ ಡ್ಯಾನ್ಸ್ ಮಾಡಿಸುತ್ತಾರೆ. ಅವರನ್ನು ಭೇಟಿ ಮಾಡಬೇಕು ಎಂಬುದು ಅನೇಕರ ಆಸೆ. ಅವರು ಬಾಲಿವುಡ್ ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಗಾಯಕರಲ್ಲಿ ಒಬ್ಬರು. ಅರಿಜಿತ್ ಸಿಂಗ್ ಅವರು ವಿವಾಹ ಫಂಕ್ಷನ್ ಅಥವಾ ಇನ್ನಿತರ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿ ಆಗಲು 5 ಕೋಟಿ ರೂಪಾಯಿ ಪಡೆಯುತ್ತಾರೆ ಎನ್ನಲಾಗಿದೆ. ಅರಿಜಿತ್ ಸಿಂಗ್ ಅವರು ಬೆಳಕಿಗೆ ಬಂದಿದ್ದು ರಿಯಾಲಿಟಿ ಶೋಗಳ ಮೂಲಕ ಆ ಬಳಿಕ ಅವರಿಗೆ ಸಿನಿಮಾ ಹಾಡುಗಳನ್ನು ಹಾಡೋ ಆಫರ್ಗಳು ಬಂದವು. ಮೊದಲು ಒಂದು ರೀತಿಯ ಧ್ವನಿ ಹೊಂದಿದ್ದ ಅವರು, ನಂತರ ಅದನ್ನು ಹಾಡಿಗಾಗಿ ಬದಲಾಯಿಸಿಕೊಂಡರು. ‘ಆಯಾತ್’, ‘ಸೋಚ್ ನಾ ಸಕೆ’, ‘ಲಾಲ್ ಇಷ್ಕ್’, ‘ಚನ್ನ ಮೆರೆಯಾ..’, ‘ಫಿರ್ ಲೇ ಆಯಾ ದಿಲ್’, ‘ತುಮ್ ಹಿ ಹೋ’ ಸೇರಿ ಅನೇಕ ಹಿಂದಿ ಹಾಡುಗಳನ್ನು ಹಾಡಿದ್ದರು.

Tags: IndiaSingersinging
SendShareTweet
Previous Post

ʼಏಯ್‌.. ಕನ್ನಡದಲ್ಲಿ ಕೇಳು, ಮಹಿಳೆಯ ಕನ್ನಡಾಭಿಮಾನಕ್ಕೆ ಹಿಂದಿವಾಲಾ ನಿಬ್ಬೆರಗು!

Next Post

ಪಟಾಕಿ ಹೊತ್ತೊಯ್ಯುತ್ತಿದ್ದ ವೇಳೆ ಸ್ಫೋಟ: ನಾಲ್ವರು ಬಲಿ

Related Posts

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!
ಸಿನಿಮಾ-ಮನರಂಜನೆ

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!
ಸಿನಿಮಾ-ಮನರಂಜನೆ

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?
ಸಿನಿಮಾ-ಮನರಂಜನೆ

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!
ಸಿನಿಮಾ-ಮನರಂಜನೆ

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌
ಸಿನಿಮಾ-ಮನರಂಜನೆ

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!
ಸಿನಿಮಾ-ಮನರಂಜನೆ

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!

Next Post
ಪಟಾಕಿ ಹೊತ್ತೊಯ್ಯುತ್ತಿದ್ದ ವೇಳೆ ಸ್ಫೋಟ: ನಾಲ್ವರು ಬಲಿ

ಪಟಾಕಿ ಹೊತ್ತೊಯ್ಯುತ್ತಿದ್ದ ವೇಳೆ ಸ್ಫೋಟ: ನಾಲ್ವರು ಬಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು

ಮಾಜಿ ನಗರ ಸಭೆ ಸದಸ್ಯೆ ಪತಿಯಿಂದ ಸಾರ್ವಜನಿಕರ ಮೇಲೆ ಹಲ್ಲೆ ಆರೋಪ

ಮಾಜಿ ನಗರ ಸಭೆ ಸದಸ್ಯೆ ಪತಿಯಿಂದ ಸಾರ್ವಜನಿಕರ ಮೇಲೆ ಹಲ್ಲೆ ಆರೋಪ

ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಬೈಕ್ ಅಪಘಾತದಲ್ಲಿ ಮೆದಳು ನಿಷ್ಕ್ರಿಯಗೊಂಡಿದ್ದ ಯುವಕ‌ನ ಅಂಗಾಂಗ ದಾನ | ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಬೈಕ್ ಅಪಘಾತದಲ್ಲಿ ಮೆದಳು ನಿಷ್ಕ್ರಿಯಗೊಂಡಿದ್ದ ಯುವಕ‌ನ ಅಂಗಾಂಗ ದಾನ | ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು

ಮಾಜಿ ನಗರ ಸಭೆ ಸದಸ್ಯೆ ಪತಿಯಿಂದ ಸಾರ್ವಜನಿಕರ ಮೇಲೆ ಹಲ್ಲೆ ಆರೋಪ

ಮಾಜಿ ನಗರ ಸಭೆ ಸದಸ್ಯೆ ಪತಿಯಿಂದ ಸಾರ್ವಜನಿಕರ ಮೇಲೆ ಹಲ್ಲೆ ಆರೋಪ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat