ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರವಿದೆ | ಶೋಭಾ ಕರಂದ್ಲಾಜೆ ವಾಗ್ದಾಳಿ

September 14, 2025
Share on WhatsappShare on FacebookShare on Twitter

ಶಿವಮೊಗ್ಗ: ರಾಜ್ಯದಲ್ಲಿ ಜನ ಹಾಗೂ ಹಿಂದೂ ವಿರೋಧಿ ಸರ್ಕಾರವಿದೆ. ಅವರಿಗೆ(ರಾಜ್ಯ ಸರ್ಕಾರಕ್ಕೆ) ಕೇವಲ ಅಲ್ಪಸಂಖ್ಯಾತರ ನೋವು, ಭಾವನೆ ಮಾತ್ರ ಕಾಣಿಸುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಪ್ರತಿ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ವರ್ಗಕ್ಕೆ ಮಾತ್ರ ಯೋಜನೆ, ಸವಲತ್ತು ಘೋಷಣೆ ಮಾಡುತ್ತಾರೆ. ಅವರಿಗಾಗಿ ಯೋಜನೆ ಹಾಗೂ ಪರಿಹಾರ ಇರುತ್ತದೆ. ಕೇರಳದಲ್ಲಿ ಪ್ರಿಯಾಂಕ ಗಾಂಧಿ ಕ್ಷೇತ್ರದಲ್ಲಿ ಆನೆ ತುಳಿದು ಸತ್ತರೇ ಅವರಿಗೆ 10 ಕೋಟಿ ಪರಿಹಾರ ನೀಡುತ್ತಾರೆ. ನಮ್ಮ ಶಾಸಕರು ಹಣ ಕೇಳಿದರೆ ಅವರಿಗೆ ದುಡ್ಡಿಲ್ಲ ಎಂದು ಹೇಳುತ್ತಾರೆ ಎಂದು ಸರ್ಕಾರ ವಿರುದ್ಧ ಗುಡುಗಿದ್ದಾರೆ.

ಆರ್‌ಸಿಬಿ ಕಾಲ್ತುಳಿತ ಸರ್ಕಾರವೇ ತಂದುಕೊಂಡ ಸಮಸ್ಯೆ. ಆರ್‌ಸಿಬಿ ಸರ್ಕಾರದ ಯೋಜನೆ ಅಲ್ಲ. ಸರ್ಕಾರದ ಆಟವೂ ಅಲ್ಲ. ಒಲಂಪಿಕ್ ಅಲ್ಲಿ ಗೆದ್ದು ಬಂದವರು ಅಲ್ಲ. ದುಡ್ಡಿಗಾಗಿ ಆಟವಾಡಿದವರು. ವಿಧಾನಸೌಧ ಮೆಟ್ಟಿಲು ಹಾಗೂ ಸ್ಟೇಡಿಯಂ ಅಲ್ಲಿ ಕಾರ್ಯಕ್ರಮ ಮಾಡಿ, ಸಿಎಂ-ಡಿಸಿಎಂ ಪೈಪೋಟಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಲ್ಲಿ ಕಾಲ್ತುಳಿತದಿಂದ ಸತ್ತವರಿಗೆ ದುಡ್ಡು ಕೊಡುತ್ತಾರೆ. ಆದರೆ ಗಣಪತಿ ಮೆರವಣಿಗೆಯಲ್ಲಿ ಮೃತಪಟ್ಟವರಿಗೆ, ಗಾಯಾಳುಗಳಿಗೆ ಕೊಡಲು ಸರ್ಕಾರದ ಬಳಿ ಹಣವಿಲ್ಲವೆ ಎಂದು ಕೇಳಿದ್ದಾರೆ.

ಕಳೆದ ವರ್ಷ ನಾಗಮಂಗಲದಲ್ಲಿ ಗಣಪತಿಯ ವಿಸರ್ಜಾನೆ ವೇಳೆ ಪೊಲೀಸರು ಅರೆಸ್ಟ್ ಮಾಡಿದ್ದರು. ನಂತರ ಪೊಲೀಸ್ ಜೀಪ್ ಅಲ್ಲಿ ತೆಗೆದುಕೊಂಡು ಹೋಗಿ ವಿಸರ್ಜನೆ ಮಾಡಿದರು. ಮುಸಲ್ಮಾನರಿಗೆ ನಾವು ಏನು ಮಾಡಿದರು ನಡೆಯುತ್ತದೆ ಎಂದು ಗೊತ್ತಾಗಿದೆ. ‌ ಅನಧಿಕೃತ ಮಸೀದಿಯಲ್ಲಿ ಕಲ್ಲು ಹೇಗೆ ಬಂದವು, ಕಲ್ಲು ಯಾರು, ಯಾವಾಗ ತಗೊಂಡು ಹೋದರು? ಪೊಲೀಸರಿಗೆ ಯಾಕೇ ಇದರ ಬಗ್ಗೆ ಮಾಹಿತಿ ಇರಲಿಲ್ಲ, ಪೊಲೀಸರು ಅನುಮತಿ ಕೊಟ್ಟ ಜಾಗದಲ್ಲೇ ಮೆರವಣಿಗೆ ನಡೆಯುವುದು. ಮಸೀದಿ ಇದ್ದ ಬಗ್ಗೆ ಗೊತ್ತಿರಲಿಲ್ಲವಾ? ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕೇಳಿದರೆ ನಮಗೆ ಉಲ್ಟಾ ಮಾತನಾಡುತ್ತೀರಾ. ಹಿಂದೂ ವಿರೋಧಿ ಕೆಲಸ ನಡೆಯಲು ಸಿಎಂ‌, ಡಿಸಿಎಂ ಅವರೆ ನೇರ ಕಾರಣ. ಚಾಮುಂಡಿ ಬೆಟ್ಟ ಹಿಂದುಗಳದ್ದು ಅಲ್ಲ ಎನ್ನುವ ಆಹಂಕಾರದ ಮಾತನಾಡುತ್ತಾರೆ. ಈ ಮೂಲಕ ರಾಜ್ಯದ ಜನತೆಗೆ ಯಾವ ಸಂದೇಶ ಕೊಡಲು ಹೊರಟಿದ್ದೀರಿ. ಹಿಂದುಗಳಿಗೆ ದೇವಾಲಯದ ಮೇಲೆ ರೈಟ್ಸ್ ಇಲ್ಲವಾ? ಸಾಂಪ್ರದಾಯ, ಧಾರ್ಮಿಕತೆ ಕಾಪಾಡುವ ಆಸಕ್ತಿ ನಿಮಗೆ ಇಲ್ಲ. ನಿಮಗೆ ಪರಿಹಾರ ಕೊಡುವುದಕ್ಕೆ ಆಗಿಲ್ಲ ಎಂದರೆ ಸರ್ಕಾರ ಬಿಟ್ಟು ಹೋಗಿ ಎಂದು ಸವಾಲ ಹಾಕಿದ್ದಾರೆ.

Tags: attacksBJPcentralcentral ministerCongresscricket matchPOLITICALshivamogaShobha Karandlajestate governament
SendShareTweet
Previous Post

ಗೆಳೆಯರ ನಡುವೆ ಗಲಾಟೆ| ಮೂರು ದಿನದ ಬಳಿಕ ಯುವಕ ಸಾವು

Next Post

ಮಂತ್ರಿಯಾಗುವ ಆಸೆ ಸಹಜ, ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದ್ದು :ಸಚಿವ ಸತೀಶ್ ಜಾರಕಿಹೊಳಿ

Related Posts

ಕೊಡಚಾದ್ರಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ
ಶಿವಮೊಗ್ಗ

ಕೊಡಚಾದ್ರಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ

ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ : ಇಬ್ಬರು ಗಂಭೀರ
ಶಿವಮೊಗ್ಗ

ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ : ಇಬ್ಬರು ಗಂಭೀರ

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!
ಶಿವಮೊಗ್ಗ

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

ಶಿವಮೊಗ್ಗದಲ್ಲಿ ಕರುಳು ಹಿಂಡುವ ಘಟನೆ.. ಚೀಲದಲ್ಲಿ ಹಾಲಿನ ಬಾಟಲ್​ ಜೊತೆ ನವಜಾತ ಶಿಶುವನ್ನು ಬಿಟ್ಟುಹೋದ ಪೋಷಕರು!
ಶಿವಮೊಗ್ಗ

ಶಿವಮೊಗ್ಗದಲ್ಲಿ ಕರುಳು ಹಿಂಡುವ ಘಟನೆ.. ಚೀಲದಲ್ಲಿ ಹಾಲಿನ ಬಾಟಲ್​ ಜೊತೆ ನವಜಾತ ಶಿಶುವನ್ನು ಬಿಟ್ಟುಹೋದ ಪೋಷಕರು!

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!
ಶಿವಮೊಗ್ಗ

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಮಳೆಯಿಲ್ಲದೇ ಮಂಕಾದ ಜಲಾಶಯ : ಶರಾವತಿ ತೀರದಲ್ಲಿ ಬಯಲಾಗುತ್ತಿವೆ ನೆಲ
ಶಿವಮೊಗ್ಗ

ಮಳೆಯಿಲ್ಲದೇ ಮಂಕಾದ ಜಲಾಶಯ : ಶರಾವತಿ ತೀರದಲ್ಲಿ ಬಯಲಾಗುತ್ತಿವೆ ನೆಲ

Next Post
ಮಂತ್ರಿಯಾಗುವ ಆಸೆ ಸಹಜ, ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದ್ದು :ಸಚಿವ ಸತೀಶ್ ಜಾರಕಿಹೊಳಿ

ಮಂತ್ರಿಯಾಗುವ ಆಸೆ ಸಹಜ, ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದ್ದು :ಸಚಿವ ಸತೀಶ್ ಜಾರಕಿಹೊಳಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!

NEET ಅಕ್ರಮ : ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ – ಪ್ರಧಾನಿ ಮೋದಿ ಭರವಸೆ!

NEET ಅಕ್ರಮ : ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ – ಪ್ರಧಾನಿ ಮೋದಿ ಭರವಸೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat